Showing 20 of 172 posts • Page 3 of 9
ಪಶು ಸಂಗೋಪನಾ ಇಲಾಖೆಯ ಬಹುತೇಕ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಸ್ಥಗಿತಗೊಳಿಸಿದೆ ಎಂದು ಮಾಜಿ ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದರು.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಹಣ ಅಧಿಕಾರಿಗಳು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ (ಎಐಟಿಯುಸಿ) ಆರೋಪಿಸಿದೆ.
ಕಮಲನಗರ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರೌಢ ಶಾಲೆಯ ಸಹ ಶಿಕ್ಷಕರನ್ನು ಅಮಾನತ್ತುಗೊಳಿಸಿ ಡಿಡಿಪಿಐ ಸಲೀಂ ಪಾಶಾ ಆದೇಶ ಹೊರಡಿಸಿದ್ದಾರೆ.
ರಾತ್ರಿ ಅಂತ್ಯಸಂಸ್ಕಾರ ಮಾಡಿದ್ದ ಒಂದೂವರೆ ವರ್ಷದ ಮಗುವಿನ ಮೃತದೇಹ ಬೆಳಗ್ಗೆ ಉಯ್ಯಾಲೆಯಲ್ಲಿ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರು, ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿರುವ ಘಟನೆ ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದಲ್ಲಿ ನಡೆದಿದೆ.
ಜಿಲ್ಲೆಯಲ್ಲಿ ಒಂದು ಬೆಚ್ಚಿಬೀಳುವ ಘಟನೆ ನಡೆದಿದ್ದು ಜನಕರನ್ನು ಆತಂಕಕ್ಕೀಡು ಮಾಡಿದೆ. ರಾತ್ರಿ ವೇಳೆ ಮಣ್ಣಲ್ಲಿ ಹೂತಿದ್ದ ಮಗು ಬೆಳಗಾಗುವಷ್ಟರಲ್ಲಿ ಮರಕ್ಕೆ ಕಟ್ಟಿದ ಜೋಕಾಲಿಯಲ್ಲಿ ಪ್ರತ್ಯಕ್ಷಗೊಂಡ ಘಟನೆ
ಪರಿಸರದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ಪರಿಸರ ದಿನದಂದು ‘ಏಕ್ ಪೇಡ್ ಮಾ ಕೆ ನಾಮ್'(ತಾಯಿಯ ಹೆಸರಿನಲ್ಲಿ ಒಂದು ಮರ) ಅಭಿಯಾನಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ
ತಾಲ್ಲೂಕಿನ ಗಡಿ ಭಾಗದ ಮರಾಠಿ ಮಾಧ್ಯಮ ಶಾಲೆಯಲ್ಲಿ ಕನ್ನಡ ವಿಭಾಗ ತೆರೆಯುವಂತೆ ಕರ್ನಾಟಕ ರಕ್ಷಣಾ ವೇದಿಕೆ ಬೇಡಿಕೆ ಮಂಡಿಸಿದೆ.
ಬೀದರ್ ತಾಲ್ಲೂಕಿನ ಚಿಕ್ಕಪೇಟೆ ಗ್ರಾಮದಲ್ಲಿ ಇರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಶನಿವಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 500 ಜೋಡಿಗಳ ಸರಳ ಸಾಮೂಹಿಕ ವಿವಾಹ ನಡೆಯಿತು.
‘ಸರ್ಕಾರದ ಅನುಮತಿ ಪಡೆಯದೆ ಶಾಲಾ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿರುವ ಅನಧಿಕೃತ ತರಬೇತಿ ಕೇಂದ್ರಗಳನ್ನು ಕೂಡಲೇ ಮುಚ್ಚಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತುಳಸಿರಾಮ ಆರ್.ದೊಡ್ಡಿ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಸಚಿವ ಜಮೀರ್ ಅಹ್ಮದ್ ಖಾನ್ ವಿವಾದ ಮೈಮೇಲೆ ಎಳೆದುಕೊಂಡಿದ್ದರು. ವಿವಾದ ದೊಡ್ಡದಾಗುತ್ತಿದ್ದಂತೆ ಉಲ್ಟಾ ಹೊಡೆದಿದ್ದಾರೆ.
ಸರ್ಕಾರದ ಮಾನ್ಯತೆಯಿಲ್ಲದೆ ನಡೆಯುತ್ತಿರುವ ಇಲ್ಲಿಯ 8 ತರಬೇತಿ ಕೇಂದ್ರ(ಕೋಚಿಂಗ್ ಸೆಂಟರ್)ಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್. ದೊಡ್ಡೆ ನೋಟಿಸ್ ಜಾರಿಗೊಳಿಸಿದ್ದಾರೆ.
ಹನ್ನೆರಡು ಜ್ಯೋತಿರ್ಲಿಂಗಗಳ ಯಾತ್ರೆ ಕೈಗೊಂಡಿರುವ ತುಮಕೂರಿನ ಶಿವಾನಂದ ಅವರು ಮಂಗಳವಾರ ನಗರ ತಲುಪಿದರು. ತುಮಕೂರು ಜಿಲ್ಲೆಯ ಬೆಳ್ಳಾವಿ ಗ್ರಾಮದ ಶ್ವೇತ ಕಮಠಾಪುರಿಯಿಂದ ಆರಂಭಗೊಂಡ ಬೈಸಿಕಲ್ ಯಾತ್ರೆ ಜೂನ್ 2ರಿಂದ ಆರಂಭಿಸಿದ್ದಾರೆ.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಔರಾದ್ ತಾಲೂಕಿನ ಹೊಳಸಮುದ್ರ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು 50 ಮಾವಿನ ಸಸಿಗಳನ್ನು ಜೂನ್ 26 ರಂದು ಬೆಳಿಗ್ಗೆ 11 ಗಂಟೆಗೆ ನೆಡಲಿದ್ದಾರೆ.
ಸಾಗರ್ ಖಂಡ್ರೆ ಗೆಲುವು ಸಾಧಿಸಿದ್ದು ಮುಸ್ಲಿಂ ಮತಗಳಿಂದ ಎಂದು ವೇದಿಕೆ ಮೇಲೆ ಬಹಿರಂಗವಾಗಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ವಕ್ಫ್ ಸಚಿವ ಜಮೀರ್ ಅಹಮ್ಮದ್ ಖಾನ್ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಕೊಟ್ಟ ಸಾಲವನ್ನು ವಾಪಸ್ ಕೊಡದಿದ್ದಕ್ಕೆ ವ್ಯಕ್ತಿಯೊಬ್ಬ ಬಾಲ್ಯ ಸ್ನೇಹಿತನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೀದರ್ ತಾಲೂಕಿನ ಯಾಕತನಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ.
ರಾಜ್ಯ ಸರ್ಕಾರದಲ್ಲಿ ಮತ್ತೆ ಡಿಸಿಎಂ ಕೂಗು ಕೇಳಿ ಬಂದ ವಿಚಾರ.ಬೀದರ್ ನಲ್ಲಿ ವಸತಿ ಹಾಗೂ ವಕ್ಫ ಸಚಿವ ಜಮ್ಮೀರ್ ಅಹಮ್ಮದ್ ಖಾನ್ ಬಿಜೆಪಿ ನಾಯಕರ ವಿರುದ್ಧ ಗುಡುಗಿದ್ದಾರೆ,
ವಾಹನ ಅಪಘಾತಗಳು ಹೆಚ್ಚಾಗುತ್ತಿವೆ. ಹೀಗಾಗಿ ದಾಬಾಗಳಲ್ಲಿ ಸಾರಾಯಿ ಮಾರಾಟ ಮಾಡಬಾರದು ಎಂದು ಪಿಎಸ್ಐ ಅಯ್ಯಪ್ಪ ತಿಳಿಸಿದರು.
ಅರಣ್ಯ ಸಚಿವ ಈಶ್ವರ್ ಖಂಡ್ರೆ ತವರು ಜಿಲ್ಲೆಯಲ್ಲಿ ಹೆಚ್ಚಾದ ಕಾಡು ಹಂದಿಗಳ ಹಾವಳಿ ಹೆಚ್ಚಾಗಿದ್ದು,ಜಿಲ್ಲೆಯ ಎರಡು ಕಡೆ ಕಾಡುಹಂದಿ ಪ್ರತ್ಯೇಕ ದಾಳಿನಡೆಸಿವೆ. ದಾಳಿಯಿಂದ ಓರ್ವ ಮಹಿಳೆ
ಪ್ರತಿಷ್ಠಿತ ನರ್ಚರ್ ಕೋಚಿಂಗ್ ಸೆಂಟರ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ರವಿವಾರ ದಾಳಿ ನಡೆಸಿದ್ದಾರೆ. ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ತೆರಿಗೆ ಪಾವತಿಸದೆ ವಂಚನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಭಾಲ್ಕಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಭೀಮಾ ನರಸಿಂಗ ಸೂರ್ಯವಂಶಿ (60) ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಮೆಹಕರ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.