Showing 20 of 176 posts • Page 4 of 9
ವಾಹನ ಅಪಘಾತಗಳು ಹೆಚ್ಚಾಗುತ್ತಿವೆ. ಹೀಗಾಗಿ ದಾಬಾಗಳಲ್ಲಿ ಸಾರಾಯಿ ಮಾರಾಟ ಮಾಡಬಾರದು ಎಂದು ಪಿಎಸ್ಐ ಅಯ್ಯಪ್ಪ ತಿಳಿಸಿದರು.
ಅರಣ್ಯ ಸಚಿವ ಈಶ್ವರ್ ಖಂಡ್ರೆ ತವರು ಜಿಲ್ಲೆಯಲ್ಲಿ ಹೆಚ್ಚಾದ ಕಾಡು ಹಂದಿಗಳ ಹಾವಳಿ ಹೆಚ್ಚಾಗಿದ್ದು,ಜಿಲ್ಲೆಯ ಎರಡು ಕಡೆ ಕಾಡುಹಂದಿ ಪ್ರತ್ಯೇಕ ದಾಳಿನಡೆಸಿವೆ. ದಾಳಿಯಿಂದ ಓರ್ವ ಮಹಿಳೆ
ಪ್ರತಿಷ್ಠಿತ ನರ್ಚರ್ ಕೋಚಿಂಗ್ ಸೆಂಟರ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ರವಿವಾರ ದಾಳಿ ನಡೆಸಿದ್ದಾರೆ. ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ತೆರಿಗೆ ಪಾವತಿಸದೆ ವಂಚನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಭಾಲ್ಕಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಭೀಮಾ ನರಸಿಂಗ ಸೂರ್ಯವಂಶಿ (60) ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಮೆಹಕರ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಅರಣ್ಯ ಸಚಿವ ಈಶ್ವರ ಖಂಡ್ರೆ ತವರು ಕ್ಷೇತ್ರದಲ್ಲೆ ಖಾಸಗಿ ಶಾಲೆಯ ಶಿಕ್ಷಕನೋರ್ವ 8 ನೇ ತರಗತಿ ವಿದ್ಯಾರ್ಥಿ ಮೇಲೆ ಮನಸೊ ಇಚ್ಚೆ ಥಳಿಸಿದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮಕ್ಕಳ ಆಯೋಗ,
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಜೂನ್.23 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.
ಜೂನ್ 24 ರಿಂದ ಜುಲೈ 5 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ- 3 ಸುವ್ಯವಸ್ಥಿತವಾಗಿ ಯಾವುದೇ ಅಹಿತಕರ ಘಟನೆಗಳನ್ನು ನಡೆಯದಂತೆ ನೋಡಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ ಅವರು ಸೂಚಿಸಿದರು.
ಫೋನ್ ಪೇ ವೇರಿಫೈ ಹೆಸರಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 79 ಜನರಿಂದ 40 ಲಕ್ಷ ರೂಪಾಯಿ ವಂಚಿಸಿದ ಆರೋಪಿಯನ್ನು ಬೀದರ್ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಆತನ ಬಳಿಯಿಂದ ಆರು ಮೊಬೈಲ್ಗಳು, 45 ಸಿಮ್ ಕಾರ್ಡ್ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರ ನೇತೃತ್ವದಲ್ಲಿ
ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸುತ್ತಿರುವುದನ್ನು ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಗರದಲ್ಲಿ ಪೌರಾಡಳಿತ ಸಚಿವ ರಹೀಂ ಖಾನ್
ಜಿಲ್ಲೆಯ ಎಲ್ಲ ರೈತರಿಗೆ ಕೂಡಲೇ ಬರ ಪರಿಹಾರ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ. ಈ ಸಂಬಂಧ ಸಂಘಟನೆಯ ಪದಾಧಿಕಾರಿಗಳು ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ
ದೈಹಿಕ ಶಿಕ್ಷಣ ಶಿಕ್ಷಕರನ್ನು ಶಿಕ್ಷಕರೆಂದು ಪರಿಗಣಿಸಿ, ಮುಖ್ಯ ಶಿಕ್ಷಕ ಹುದ್ದೆಗೆ ಬಡ್ತಿ ನೀಡಬೇಕೆಂದು ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಶಾಖೆ ಆಗ್ರಹಿಸಿದೆ.
ಆರೋಗ್ಯವಂತ ಜೀವನಕ್ಕೆ ಯೋಗ ಅತ್ಯಂತ ಸಹಕಾರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ಬುಧವಾರ ಆಯೋಜಿಸಿದ್ದ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ನೂತನವಾಗಿ ಎಲ್ಕೆಜಿ ಯುಕೆಜಿ ಆರಂಭಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಅಂಗನವಾಡಿ ಸಿಬ್ಬಂದಿಗಳು ವಿರೋಧ ವ್ಯಕ್ತಪಡಿಸಿದ್ದರು.
ಮುಂಗಾರು ಮಳೆ ಚುರುಕು ಪಡೆಯುತ್ತಿದ್ದಂತೆ ಜಿಲ್ಲೆಯಾದ್ಯಂತ ಎಲ್ಲ ತರಕಾರಿ ಪದಾರ್ಥಗಳ ಬೆಲೆ ಏಕಾಏಕಿ ಗಗನಕ್ಕೇರಿದೆ. ಅದರಲ್ಲೂ ಟೊಮೆಟೊ ಬೆಲೆ ಏಕಾಏಕಿ ಜಿಗಿದಿದೆ.
ಡ್ಯಾಮ್ ನೀರಿನಲ್ಲಿ ಈಜಲು ಹೋದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ಖೇರ್ಡಾ (ಬಿ) ಗ್ರಾಮದಲ್ಲಿ ನಡೆದಿದೆ.
ಒಂದು ಸಲ ಸಸ್ಪೆಂಡ್ ಆಗಿದ್ದೀಯಾ? ಮತ್ತೆ ಸಸ್ಪೆಂಡ್ ಆಗಬೇಕಾ? ಒಂದುವೇಳೆ ನೀವು ಅದರಲ್ಲಿ ಶಾಮಿಲಾಗಿದ್ದರೆ ನಿಮ್ಮ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು.
ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಿಟಕಿ ಗಾಜುಗಳನ್ನು ಕಿಡಿಗೇಡಿಗಳು ಪುಡಿಗೊಳಿಸಿ ಸಿಸಿ ಟಿವಿ ಕಳವು ಮಾಡಿರುವ ಘಟನೆ ಸೋಮವಾರ ನಡೆದಿದೆ.
ಸರ್ಕಾರಿ ಪಿಯು ಬಾಲಕಿಯರ ವಿಜ್ಞಾನ ಕಾಲೇಜಿಗೆ ಹಲವು ವರ್ಷಗಳಿಂದ ಆಂಗ್ಲ ಭಾಷೆ ಉಪನ್ಯಾಸಕ ಹುದ್ದೆಯೇ ಮಂಜೂರು ಆಗಿಲ್ಲ. ವಿಜ್ಞಾನ ವಿಭಾಗವಿದ್ದರೂ ಆಂಗ್ಲ ಹಾಗೂ ಉರ್ದು ಬೋಧನೆಗೆ ನಿತ್ಯ ಸಮಸ್ಯೆಯಾಗುತ್ತಿದೆ.
ತಾಲ್ಲೂಕು ಘೋಷಣೆಯಾಗಿ ಹಲವು ವರ್ಷಗಳೇ ಕಳೆದರೂ ಇಲ್ಲಿಯವರೆಗೆ ಸರ್ಕಾರಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜು ಆರಂಭವಾಗಿಲ್ಲ. ಗಡಿಭಾಗದ 25 ಹಳ್ಳಿಗಳ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಇದು ಮುಳುವಾಗಿದೆ.