Showing 20 of 176 posts • Page 5 of 9
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ನಗರದಲ್ಲಿ ಸೋಮವಾರ ಬಿಜೆಪಿ ಮತ್ತು ಜೆಡಿಎಸ್ ನಿಂದ ಜಂಟಿಯಾಗಿ ವಿಶೇಷ ಪ್ರತಿಭಟನೆ ನಡೆಸಲಾಯಿತು.
ಜಮೀನಿನಲ್ಲಿ ಅನುಚಿತ ವರ್ತನೆ ಹಿನ್ನಲೆ ಕೆರಳಿದ ಮಹಿಳೆಯೊಬ್ಬಳು ಜೆಸ್ಕಾಂ ಗುತ್ತಿಗೆದಾರನಿಗೆ ಚಪ್ಪಲಿಯಿಂದ ಹೊಡೆದಿರುವ ಘಟನೆ ಶನಿವಾರ ಔರಾದ ತಾಲೂಕಿನ ಜಕನಾಳ್ ಗ್ರಾಮದಲ್ಲಿ ನಡೆದಿದೆ.
‘ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿರುವ ಸಂವಿಧಾನದ 371(ಜೆ) ಕಲಂ ವಿರೋಧಿಸಿದರೆ ಸಂವಿಧಾನವನ್ನು ವಿರೋಧಿಸಿದಂತೆ’ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಹೇಳಿದರು.
ತಾಲ್ಲೂಕಿನ ಪಾಶಾಪುರ ಗ್ರಾಮದಲ್ಲಿ 50 ಅಡಿ ಆಳದ ಬಾವಿಗೆ ಬಿದ್ದ ನರಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಹಾಗೂ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಜಿಲ್ಲೆಯಾದ್ಯಂತ ಮುಂಗಾರು ಮಳೆ ವ್ಯಾಪಿಸಿಕೊಂಡಿರುವುದರಿಂದ ರೈತರು ಸಂಭ್ರಮದಲ್ಲಿದ್ದಾರೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಈ ವರ್ಷ ಸಕಾಲಕ್ಕೆ ಜಿಲ್ಲೆಗೆ ಮುಂಗಾರು ಆಗಮನವಾಗಿದೆ.
ಮಳೆ ಅರ್ಭಟಕ್ಕೆ ಬಸವಕಲ್ಯಾಣ ತಾಲೂಕಿನ ಅಟ್ಟೂರ, ಕೋಹಿನೂರ ಬಳಿ ಕೆರೆ ಒಡೆದ ಜಮಿನಿಗೆ ನೀರು ನೂಗ್ಗಿ ಅಪಾರ ಪ್ರಮಾಣದ ಫಲವತ್ತಾದ ಭೂಮಿ ಹಾನಿಯಾಗಿದೆ.
ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಜೂ.12ರಂದು ಔರಾದ ಪಟ್ಟಣದಲ್ಲಿ ನ್ಯಾಯಾಲಯ ಕಟ್ಟಡ ಸೇರಿದಂತೆ ನಾನಾ ಕಾಮಗಾರಿಗಳನ್ನು ಪರಿಶೀಲಿಸಿದರು. ಜೊತೆಗೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಿದರು.
‘ನೀಟ್’ ಪ್ರವೇಶ ಪರೀಕ್ಷೆಯಲ್ಲಿನ ಅಕ್ರಮವನ್ನು ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ ‘ಆಲ್ ಇಂಡಿಯಾ ಡೆಮೊಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಶನ್’ (ಎಐಡಿಎಸ್ಒ) ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರಧಾನ ಮಂತ್ರಿ ಫಸಲ್ ವಿಮೆ ಯೋಜನೆ ಜಾರಿಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ಇದರಿಂದಾಗಿ ರೈತರಿಗೆ ತೊಂದರೆಯಾಗುತ್ತಿದ್ದು, ಪರಿಣಾಮಕಾರಿ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಬೇಕು
ಹೋಬಳಿಯ ಹಾಲಹಳ್ಳಿ (ಕೆ) ಗ್ರಾಮದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವರ್ಷದಿಂದ ವರ್ಷಕ್ಕೆ ಕಲಾ ವಿಭಾಗದ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಕುಸಿಯುತ್ತಲೇ ಸಾಗಿದೆ.
ವಿಶ್ವವಿದ್ಯಾಲಯವು ಮಾರ್ಚ್ ಏಪ್ರಿಲ್ನಲ್ಲಿ ನಡೆಸಿದ ಸ್ನಾತಕ ಪದವಿಯ ಮೊದಲ ಸೆಮಿಸ್ಟರ್ನ ಫಲಿತಾಂಶವನ್ನು ಬುಧವಾರ ಘೋಷಿಸಿದೆ. ಕುಲಪತಿ ಪ್ರೊ.ಬಿ.ಎಸ್. ಬಿರಾದಾರ, ಕುಲಸಚಿವ (ಮೌಲ್ಯಮಾಪನ) ಪರಮೇಶ್ವರ ನಾಯಕ ಟಿ. ಅವರು ಫಲಿತಾಂಶ ಘೋಷಿಸಿದರು.
ರೋಗಿಗಳಿಗೆ ಗುಣಮಟ್ಟದ ಸೇವೆ ನೀಡುವಲ್ಲಿ ಕಾಳಜಿ ವಹಿಸಬೇಕು ಎಂದು ಶಾಸಕ ಪ್ರಭು ಚವಾಣ್ ಸೂಚನೆ ನೀಡಿದರು. ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು.
ಮಹಿಳೆಯರಿಗೂ ಸಾರಿಗೆ ನಿಗಮಗಳಿಗೂ ಶಕ್ತಿ ತುಂಬಿದ ರಾಜ್ಯ ಸರ್ಕಾರದ ಮಹತ್ವದ ಯೋಜನೆ ಶಕ್ತಿ ಯೋಜನೆ. ಕಳೆದ ಒಂದು ವರ್ಷದಿಂದ ಜಾರಿಯಾದ ಯೋಜನೆ ಬೀದರ ಜಿಲ್ಲೆಯಲ್ಲಿ ಬರೋಬರಿ ರಾಜ್ಯ ರಸ್ತೆ
ಔರಾದ(ಬಿ) ತಾಲ್ಲೂಕಿನ ಚಿಂತಾಕಿಯಲ್ಲಿ ನಿರ್ಮಿಸಲಾಗುತ್ತಿರುವ 15 ಕೋಟಿ ವೆಚ್ಚದ ಸುಸಜ್ಜಿತ ಡಾ.ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯ ಕಟ್ಟಡ ಕಾಮಗಾರಿಗೆ ಮಾಜಿ ಸಚಿವರು ಹಾಗೂ ಶಾಸಕರಾದ
ಭಾರಿ ಮಳೆಯಿಂದ ಕೆರೆ ಹೊಡೆದು ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋಗಿ ಹಳ್ಳ ಕೊಳ್ಳಗಳ ದಡ ಸೇರಿದೆ. ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದ್ದು ಬಸವಕಲ್ಯಾಣ ತಾಲ್ಲೂಕಿನ ಕೋಹಿನೂರ್
18 ವರ್ಷದೊಳಗಿನ ಕೀಶೋರರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾದವಾಗಿದೆ ಎಂದು ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಧೀಶರು ಹಾಗೂ ಡಿ.ಎಲ್.ಎಸ್.ಎ. ಬೀದರ ಸದಸ್ಯ ಕಾರ್ಯದರ್ಶಿಗಳಾದ ಪ್ರಭು ಎನ್.ಬಡಿಗೇರ್ ಹೇಳಿದರು.
ತಾಲ್ಲೂಕಿನ ಮಾಂಜ್ರಾ ನದಿಗೆ ನೆರೆ ಮಹಾರಾಷ್ಟ್ರ ಭಾಗದಲ್ಲಿ ಸುರಿದ ಭಾರಿ ಮಳೆಗೆ ಅಪಾರ ನೀರು ಹರಿದುಬರುತ್ತಿದ್ದು, ಮಂಗಳವಾರ ನದಿ ತನ್ನ ಒಡಲು ತುಂಬಿಕೊಂಡು ಹರಿಯಲಾರಂಭಿಸಿದೆ.
ಎಸ್ಎಸ್ಎಲ್ಸಿ ಫಲಿತಾಂಶ ಕುಸಿದಿರುವ ಕಾರಣ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆ ನಿಧಾನ ಗತಿಯಲ್ಲಿ ನಡೆಯುತ್ತಿದೆ.
ನೀಟ್ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ, ಭ್ರಷ್ಟಾಚಾರದ ತನಿಖೆಯನ್ನು ಸಿಬಿಐನಿಂದ ನಡೆಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ನಗರದಲ್ಲಿ
ಯಾವುದೇ ಜಾತಿ, ಧರ್ಮದಲ್ಲಿ ಬರುವ ಹಬ್ಬಗಳನ್ನು ಅವರವರ ಆಚಾರ ವಿಚಾರಕ್ಕೆ ಧಕ್ಕೆ ಬರದಂತೆ ಶಾಂತಿಯುತವಾಗಿ ಆಚರಿಸುವಂತೆ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ತಿಳಿಸಿದರು.