Showing 20 of 176 posts • Page 6 of 9
ನಗರದ ಮನ್ನಳ್ಳಿ ರಸ್ತೆಯ ಮೈಲೂರು ಕ್ರಾಸ್ ಬಳಿ (ರಾಣಿ ಕಿತ್ತೂರು ಚೆನ್ನಮ್ಮ ಕ್ರಾಸ್ ನಲ್ಲಿ) ಇರುವ ಸಾರ್ವಜನಿಕ ಉದ್ಯಾನದಲ್ಲಿ ಇಂದಿರಾ ಕ್ಯಾಂಟಿನ್ ಕಟ್ಟುತ್ತಿರುವುದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಉಚಿತ ಯೋಜನೆಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಹೊಲಕ್ಕೆ ಕೂಲಿ ಆಳುಗಳ ಸಮಸ್ಯೆಯುಂಟಾಗಿದ್ದು ಎಲ್ಲಾ ಕೆಲಸವನ್ನು ತಾವೇ ಮಾಡಬೇಕಾಗಿದೆ.
ಅಸ್ತಮಾ, ಕೆಮ್ಮು, ಕಫ, ಅಲರ್ಜಿ ಸಮಸ್ಯೆಗಳು ಮಳೆಗಾಲದಲ್ಲಿ ಬರುವುದು ಸಾಮಾನ್ಯ, ಆದ್ರೆ ಈ ಎಲ್ಲಾ ಸಮಸ್ಯೆಗಳಿಗೂ ಮುಂಜಾಗೃತೆಯಾಗಿ ಜೀವಂತ ಮೀನು ನುಂಗಿದ್ರೆ ಪರಿಹಾರ ಸಿಗುತ್ತೆ ಅಂತಾ ಜನ ಮುಗಿಬಿದ್ದು, ಮೀನು ನುಂಗೋಕೆ ರೆಡಿಯಾಗಿದ್ದಾರೆ.
ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಭಾನುವಾರ ರಾತ್ರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ನಗರದಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿ, ಆಟೋಗಳಲ್ಲಿ ಅನಾವಶ್ಯಕವಾಗಿ ಪ್ರಯಾಣಿಕರನ್ನು ಕೂಡಿಸುತ್ತಿದ್ದ ಅಟೋ ಚಾಲಕರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಅಸೋಸಿಯೇಷನ್ ಆಫ್ ಅಲೈನ್ಸ್ ಕ್ಲಬ್ ಇಂಟರ್ ನ್ಯಾಷನಲ್ ಬೀದರ್ ಘಟಕದ ವತಿಯಿಂದ ನಗರದ ಜಿಲ್ಲಾ ಕಾರಾಗೃಹದಲ್ಲಿ ಶುಕ್ರವಾರ ಉಚಿತ ಆರೋಗ್ಯ ಹಾಗೂ ರಕ್ತ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ನಗರದ ಗುರುನಾನಕ ದೇವ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ‘ಜೈಶ್ರೀರಾಮ್’ ಹಾಡಿನ ವಿಚಾರಕ್ಕೆ ಈಚೆಗೆ ವಿದ್ಯಾರ್ಥಿಗಳ ನಡುವೆ ಮಾರಮಾರಿ ನಡೆದಿತ್ತು. ಇದೀಗ ನಡೆದಿದ್ದ
ಜಿಲ್ಲೆಯಾದ್ಯಂತ ಜೂನ್ 1ರಿಂದಲೇ ಸರ್ಕಾರಿ ಶಾಲೆಗಳು ಆರಂಭಗೊಂಡಿವೆ. ಒಂದು ವಾರಕ್ಕಿಂತ ಹೆಚ್ಚು ಸಮಯ ಕಳೆದರೂ ಇದುವರೆಗೆ ಶಾಲೆಗಳಲ್ಲಿ ಬಯೋಮೆಟ್ರಿಕ್ ಅಳವಡಿಸುವ ಕೆಲಸ ಪೂರ್ಣಗೊಂಡಿಲ್ಲ.
ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದಪರಿಚಯಿಸಲ್ಪಟ್ಟಿತು ಎನ್ನಲಾಗಿದೆ.
ಭಾಲ್ಕಿ ಕ್ಷೇತ್ರದ ಬಿಜೆಪಿ ಮುಖಂಡರೊಬ್ಬರ ಮೃತದೇಹ ಮಹಾರಾಷ್ಟ್ರದ ಉಸ್ಮಾನಾಬಾದ್ ಜಿಲ್ಲೆಯ ಉಮರ್ಗಾ ಬಳಿಯ ಹೆದ್ದಾರಿಯಲ್ಲಿ ಪತ್ತೆಯಾಗಿದೆ. ಹಲವು ಅನುಮಾನಗಳನ್ನು ಉಂಟು ಮಾಡಿದೆ.
ನಗರದ ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಬ್ರಿಮ್ಸ್) ನಾಲ್ಕು ಹೊಸ ಸ್ನಾತಕೋತ್ತರ (ಪಿಜಿ) ಕೋರ್ಸ್ ಆರಂಭಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಅನುಮತಿ ನೀಡಿದೆ.
ಪ್ರಜಾಪ್ರಭುತ್ವ ವ್ಯವಸ್ಥೆಯ ಚುನಾವಣೆಯಲ್ಲಿ ಸೋಲು-ಗೆಲುವು ಮತದಾರರ ನಿರ್ಣಯವಾಗಿರುತ್ತದೆ. ಹೀಗಾಗಿ ಮತದಾರರು ನೀಡಿದ ತೀರ್ಪಿಗೆ ನಾನು ಬದ್ಧನಾಗಿ ಸ್ವಾಗತಿಸುತ್ತೇನೆ.
ಬಿಜೆಪಿ ಮುಖಂಡ, ಹಿರಿಯ ಯೋಗ ಶಿಕ್ಷಕ ಧೋಂಡಿರಾಮ ಚಾಂದಿವಾಲೆ ಅವರ ಮೃತದೇಹವು ಶನಿವಾರ ಬೆಳಿಗ್ಗೆ ನೆರೆಯ ಮಹಾರಾಷ್ಟ್ರದ ಉಮರ್ಗಾ ರಾಷ್ಟ್ರೀಯ ಹೆದ್ದಾರಿ ಪಕ್ಕ ಪತ್ತೆಯಾಗಿದೆ.
ಕಲ್ಯಾಣ ಕರ್ನಾಟಕ ಭಾಗದ ಬೀದರ ಸೇರಿದಂತೆ ಎಲ್ಲ 7 ಜಿಲ್ಲೆಗಳಲ್ಲಿ ಸಮಾಜ ಕಲ್ಯಾಣ, ಹಿಂದುಳಿದಳ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ನಡೆಯುತ್ತಿರುವ ಸರ್ಕಾರಿಪ್ರಾಥಮಿಕ,
ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳನ್ನು ಒಳಗೊಂಡ ಈಶಾನ್ಯ ಕರ್ನಾಟಕ ಪದವೀಧರ ಮತಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಗೆಲುವು ಸಾಧಿಸಿದ್ದು,
ಎರಡನೇ ಬಾರಿಗೆ ಡಾ. ಚಂದ್ರಶೇಖರ ಪಾಟೀಲ್ ಮೇಲ್ಮನೆ ಪ್ರವೇಶ ಮಾಡಿದ್ದು, ಖರ್ಗೆ ಅಲೆಯಲ್ಲಿ ಕಮಲ ಕಮರಿದ್ದು, ಈಶಾನ್ಯ ಪದವಿಧರ ಕ್ಷೇತ್ರದ ಎಲೆಕ್ಷನ್ ನಲ್ಲೂ ಕೈ ಮೋಡಿ ಮಾಡಿದೆ.
ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಚನ್ನಬಸವ ಪಟ್ಟದ್ದೆವರು ಜಿಲ್ಲಾ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀ ಹರಿ ದೇಶಪಾಂಡೆ ಹೇಳಿದರು.
ನಗರ ಸೇರಿದಂತೆ ತಾಲ್ಲೂಕಿನ ಹಲವು ಕಡೆಗಳಲ್ಲಿ ಗುರುವಾರ ಸಂಜೆ ಮಳೆಯಾಯಿತು. ಸಂಜೆ ಐದು ಗಂಟೆಗೆ ಜಿಟಿಜಿಟಿ ಮಳೆ ಶುರುವಾಯಿತು. ಆನಂತರ ಬಿಡುವು ಕೊಟ್ಟ ಮಳೆ ಸಂಜೆ ಆರರಿಂದ 6.30ರ ವರೆಗೆ ಸುರಿಯಿತು.
ಬಿತ್ತನೆ ಸಮಯದಲ್ಲಿ ರೈತರಿಗೆ ಸಲಹೆ ಸಹಕಾರ ನೀಡಬೇಕಾದ ತಾಲ್ಲೂಕಿನ ಸಂತಪುರ ಹೋಬಳಿ ಕೇಂದ್ರದ ರೈತ ಸಂಪರ್ಕ ಕೇಂದ್ರಕ್ಕೆ ಅಧಿಕಾರಿಗಳೇ ಬೀಗ ಹಾಕಿರುವ ಸಂಗತಿ ಬೆಳಕಿಗೆ ಬಂದಿದೆ. ಇದು ರೈತರ ಅಸಮಾಧಾನಕ್ಕೆ ಕಾರಣವಾಗಿದೆ.
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಆಸಕ್ತ ರೈತರು ನೋಂದಣಿ ಮಾಡಿಸಿಕೊಳ್ಳಬಹುದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರತೇಂದ್ರನಾಥ ಸುಗೂರ ತಿಳಿಸಿದ್ದಾರೆ.