Showing 18 of 178 posts • Page 9 of 9
ಪಟ್ಟಣ ಸೇರಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಇರುವ ಖಾಲಿ ನಿವೇಶನಗಳು, ಚರಂಡಿಯ ಬಳಿ ರಾತ್ರಿ ಬೆಳಗಾಗುವುದರೊಳಗೆ ತರಕಾರಿ, ಬಾಕ್ಸ್, ಪ್ಲಾಸ್ಟಿಕ್ ಸೇರಿ ತ್ಯಾಜ್ಯದ ಗಡ್ಡವೇ ನಿರ್ಮಾಣವಾಗುತ್ತದೆ.
ರೈತರು ಬೆಳೆಸಿದ ದವಸ ಧಾನ್ಯವನ್ನ ಸಂಗ್ರಹಿಸಲು ಬೃಹತ್ ಗೋದಾಮು ನಿರ್ಮಿಸಲಾಗುತ್ತಿತ್ತು. 13 ಕೋಟಿ ರೂ. ವೆಚ್ಚದ ಗೋದಾಮು ಕಾಮಗಾರಿ ಅರ್ಧಕ್ಕೆ ಬಿಟ್ಟು ಗುತ್ತಿಗೆದಾರ ಪಲಾಯನ ಮಾಡಿದ್ದ
ಗುಜರಾತ್, ದೆಹಲಿಯ ಎರಡು ಕಡೆ ಭೀಕರ ಅಗ್ನಿ ಅವಘಡ ದುರಂತದ ಬೆನ್ನಲ್ಲೆ ರಾಜ್ಯದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೀದರ್ ನಗರದ ಜೆಸ್ಕಾಂ ಕಚೇರಿಯಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದೆ.
ನಗರದ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಕಚೇರಿಯಲ್ಲಿ ಶನಿವಾರ ಸಹಕಾರಿ ಕ್ಷೇತ್ರದ ಪಿತಾಮಹ ಸಿದ್ದನಗೌಡ ಸಣ್ಣರಾಮನಗೌಡ ಪಾಟೀಲ ಅವರ ಜನ್ಮ ದಿನ ಆಚರಿಸಲಾಯಿತು.
ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ. ಯಾವುದೇ ಪ್ರಗತಿ ಕಾಣುತ್ತಿಲ್ಲ ಎಂದು ಬಿಜೆಪಿ ಮುಖಂಡ ಸೂರ್ಯಕಾಂತ್ ಮಠಪತಿ ಹೇಳಿದರು.
ಹಚ್ಚ ಹಸಿರಿನ ನಿಸರ್ಗದ ಮಡಿಲಲ್ಲಿರುವ ನಗರದ ಪಾಪನಾಶದ ಬಸವಗಿರಿಯ ಪುರುಷ ಕಟ್ಟೆ ಸಮೀಪದ ಸಮಾಧಿಯಲ್ಲಿ ‘ಅಕ್ಕ’ ಅನ್ನಪೂರ್ಣ ತಾಯಿ (61) ಅಂತ್ಯಕ್ರಿಯೆ.
ಹುಬ್ಬಳ್ಳಿಯ ವಿರಾಪೂರ್ ಬಡಾವಣೆಯ ನಿವಾಸಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದವನಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಬೀದರ್ ಜಿಲ್ಲಾ ಟೋಕರೆ ಕೋಳಿ ಸಮಾಜ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಪಾಪನಾಶದ ಬಸವಗಿರಿಯ ಪರುಷ ಕಟ್ಟೆ ಸಮೀಪದ ಸಮಾಧಿಯಲ್ಲಿ ಲಿಂಗ ಮತ್ತು ವಿಭೂತಿ ನಡುವೆ ಬಸವತತ್ವದ ಪ್ರಚಾರಕಿ ಅಕ್ಕ ಅನ್ನಪೂರ್ಣಾ ತಾಯಿ (61) ಅಂತ್ಯಕ್ರಿಯೆ ಅಪಾರ ಬಸವಭಕ್ತರ ನಡುವೆ ಜರುಗಿತು.
ಕಾಡು ಹಂದಿಗೆ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸೇರಿ ಇಬ್ಬರು ಗಾಯಗೊಂಡ ಘಟನೆ ಬೀದರ್ ತಾಲೂಕಿನ ಹೊನ್ನಿಕೇರಿ ಕ್ರಾಸ್ ಬಳಿ ನಡೆದಿದೆ.
ಅಕ್ಕ ಅನ್ನಪೂರ್ಣತಾಯಿ ನಗರದ ಚಿದಂಬರಾಶ್ರಮದಲ್ಲಿ ಶಿಕ್ಷಕಿ ಆಗಿದ್ದರು. ಮಠಕ್ಕೆ ಬಹಳ ಸನ್ಯಾಸಿಗಳು ಬರುತ್ತಿದ್ದರು. ಅದನ್ನು ಕಂಡು ಅವರಲ್ಲಿ ಆಧ್ಯಾತ್ಮದ ಒಲವು ಬೆಳೆಯಿತು.
ಈ ವರ್ಷ ಬೀದರ್ ಜಿಲ್ಲೆಯಲ್ಲಿ ಅತಿ ಹೆಚ್ಚಾಗಿ ಕಲ್ಲಂಗಡಿ ಯನ್ನ ರೈತರು ಬೆಳೆಸಿದ್ದರು. ಮಾರ್ಚ್, ಎಪ್ರಿಲ್ ಮತ್ತು ಮೇ ಎರಡನೇ ವಾರದ ತನಕ ಕಲ್ಲಂಗಡಿಗೆ ಮಾರುಕಟ್ಟೆಯಲ್ಲಿ ಉತ್ತಮವಾದ ಬೆಲೆಯಿತ್ತು.
ಪದವೀಧರರಿಗೆ ಕಾಂಗ್ರೆಸ್ ಮೋಸ ಮಾಡಿದೆ. ನಾವು ಅಧಿಕಾರಕ್ಕೆ ಬಂದ ತಕ್ಷಣವೇ ಎಲ್ಲಾ ಪದವೀಧರರಿಗೆ ಮೂರು ಸಾವಿರ ರೂ. ಕೊಡುತ್ತೇವೆ ಎಂದು ಕಾಂಗ್ರೆಸ್ ನವರು ಹೇಳಿದ್ದರು.
ಲೋಕಸಭೆ ಚುನಾವಣೆಯಲ್ಲಿ ಈ ಬಾರಿಯೂ ಕಾಂಗ್ರೆಸ್ ಗೆ ಅಧಿಕೃತ ವಿರೋಧ ಪಕ್ಷದ ಸ್ಥಾನವೂ ಸಿಗುವುದಿಲ್ಲ. ಸಿಎಂ ಮತ್ತು ಡಿಸಿಎಂ ಎಷ್ಟೇ ಜಿಗಿದಾಡಿ ಭಾಷಣ ಮಾಡಿದರೂ ಕರ್ನಾಟಕದಲ್ಲಿ ನಾಲ್ಕಕ್ಕಿಂತ ಹೆಚ್ಚು ಸ್ಥಾನ ಕಾಂಗ್ರೆಸ್ ಬರುವುದಿಲ್ಲ,
ರಾಜ್ಯದಲ್ಲಿ ಅಮಾಯಕ ಹೆಣ್ಣು ಮಕ್ಕಳ ಹತ್ಯೆಯಾದರೂ ಈ ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ.
ಬಿಸಿಲ ಝಳ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗಿದೆ. ಬಿಸಿಲ ತಾಪ ತಡೆದುಕೊಳ್ಳಲು ಜನರು ನಿಂಬೆ ಪಾನಕ ಹಾಗೂ ಎಳ ನೀರು ಮೊರೆ ಹೋಗುತ್ತಿದ್ದು, ಅವುಗಳ ದರವೂ ಏರಿಕೆಯಾಗಿದೆ.
ನಾವದಗಿ ಗ್ರಾಮದ ರೈತ ಭೀಮಣ್ಣ ಶೇರಿಕಾರ ಸಾಂಪ್ರಾದಾಯಿಕ ಬೆಳೆಗಳೊಂದಿಗೆ ವಿವಿಧ ಬಗೆಯ ತೋಟಗಾರಿಕೆ ಬೆಳೆ ಬೆಳೆದು ಅಧಿಕ ಲಾಭ ಗಳಿಸುತ್ತಿದ್ದಾರೆ.
ಜಿಲ್ಲೆಯ ಹಾರಕೂಡ ಮಠದ ಚನ್ನವೀರ ಶಿವಾಚಾರ್ಯರು ಪ್ರಯಾಣಿಸುತ್ತಿದ್ದ ಕಾರ್ ಗೆ ಕಂಟೇನರ್ ಡಿಕ್ಕಿಯಾಗಿದ್ದು, ಚನ್ನವೀರ ಶಿವಾಚಾರ್ಯರು ಪ್ರಾಣಾಯಪಾಯದಿಂದ ಪಾರಾಗಿದ್ದಾರೆ.
ಔರಾದ್ ತಾಲೂಕು ಜಿಲ್ಲೆಯಲ್ಲಿಯೇ ಅತಿ ಹಿಂದೂಳಿದ ತಾಲೂಕು ಎಂಬ ಹಣೆ ಪಟ್ಟಿಕಟ್ಟಿಕೊಂಡಿರುವ ತಾಲೂಕ್ಕಾಗಿದೆ.ಇಂತಹ ಹಿಂದೂಳಿದ ತಾಲೂಕಿನಲ್ಲಿ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವ ಆಸ್ಪತ್ರೆ