Showing 20 of 69 posts • Page 2 of 4
ಹಣಕಾಸು ಸಚಿವೆ, ತಮ್ಮ ತೆರಿಗೆ ಹೇರಿಕೆ ಕ್ರಮಗಳನ್ನು ಸಮರ್ಥಿಸಿಕೊಂಡಿದ್ದಾರೆ. ಈ ತೆರಿಗೆಗಳು ಹೇಗೆ ಒಂದು ದೇಶದ ಅಭ್ಯುದಯಕ್ಕೆ ಕಾರಣವಾಗಬಲ್ಲುವು ಎಂಬುದನ್ನು ವಿವರಿಸಿದ್ದಾರೆ.
ಚಿನ್ನದ ಬೆಲೆಯಲ್ಲಿ ಇಂದು ಮಂಗಳವಾರ ತುಸು ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಒಂದು ಕಿಲೋ ಬೆಳ್ಳಿ ಬೆಲೆ 80,000 ರೂ ಗಿಂತ ಕಡಿಮೆಗೆ ಇಳಿದಿದೆ. ಆಭರಣ ಚಿನ್ನ ಅಥವಾ 22 ಕ್ಯಾರಟ್ ಚಿನ್ನ ಗ್ರಾಮ್ಗೆ 25 ರೂನಷ್ಟು ಹೆಚ್ಚಾಗಿದೆ.
ಹಿಂಡೆನ್ಬರ್ಗ್ ರಿಪೋರ್ಟ್ ಬೆನ್ನಲ್ಲಿಯೇ ಮಾರುಕಟ್ಟೆಯಲ್ಲಿ ಅದಾನಿ ಗ್ರೂಪ್ ಷೇರುಗಳಲ್ಲಿ ಭಾರೀ ಕುಸಿತವಾಗಿದೆ. ಹಿಂಡೆನ್ಬರ್ಗ್ ರಿಸರ್ಚ್ ಮತ್ತೊಮ್ಮೆ ಅದಾನಿ ಗ್ರೂಪ್ನ ಮೇಲೆ ಮುಗಿಬಿದ್ದಿದೆ.
ಅಮೇರಿಕಾದ ಶೇರು ಮಾರುಕಟ್ಟೆಯ ಶಾರ್ಟ್ ಸೆಲ್ಲರ್ ಕಂಪೆನಿ ಹಿಂಡೆನ್ಬರ್ಗ್ ಇದೀಗ ಸೆಬಿ ಅಧ್ಯಕ್ಷೆ ವಿರುದ್ದ ದೊಡ್ಡ ಆರೋಪ ಮಾಡಿದ್ದು, ಅದರ ಬೆನ್ನಲ್ಲೇ ಸೆಬಿ ತನ್ನ ಟ್ವಿಟರ್ ಖಾತೆಯನ್ನು ಲಾಕ್ ಮಾಡಿದೆ.
ಹರಾಜಿನಲ್ಲಿ 5ಜಿ ಸ್ಪೆಕ್ಟ್ರಂ ಅನ್ನು ಖರೀದಿ ಮಾಡಿ ಇನ್ನೂ ಅದನ್ನು ಅಳವಡಿಸದ ಅದಾನಿ ಗ್ರೂಪ್ ಕಂಪನಿಗೆ ಕೇಂದ್ರ ದೂರಸಂಪರ್ಕ ಇಲಾಖೆ ಮತ್ತೊಮ್ಮೆ ನೋಟೀಸ್ ಕೊಟ್ಟಿದೆ. ಭಾರತದಲ್ಲಿ ಕಮರ್ಷಿಯಲ್
ಅಮೆರಿಕಾ ಮೂಲದ ಕಿರು ಅವಧಿಯ ಮಾರಾಟ ಕಂಪನಿ ಹಿಂಡೆನ್ ಬರ್ಗ್ ರಿಸರ್ಚ್ ನ ಆರೋಪವನ್ನು ರವಿವಾರ ಅದಾನಿ ಸಮೂಹವು ಬಲವಾಗಿ ತಳ್ಳಿ ಹಾಕಿದೆ.
ಏಷ್ಯಾದ ಶ್ರೀಮಂತ ವ್ಯಕ್ತಿ ಮುಕೇಶ್ ಅಂಬಾನಿ ಒಡೆತನದ ಕಂಪನಿ ರಿಲಯನ್ಸ್ ಇಂಡಸ್ಟ್ರಿ ಸಹ ಒಂದು ವರ್ಷದಲ್ಲಿ 42 ಸಾವಿರ ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದಾರೆ. ಈ ಮೂಲಕ ಕಂಪನಿ ತನ್ನ ವೆಚ್ಚವನ್ನು
ಭಾರತೀಯ ರಿಸರ್ವ್ ಬ್ಯಾಂಕ್ ಹಣಕಾಸು ನೀತಿ ಸಭೆ ನಡೆದಿದ್ದು, ರೆಪೋ ದರವನ್ನು ಸತತ 9ನೇ ಬಾರಿಗೆ ಯಥಾಸ್ಥಿತಿ ಮುಂದುವರಿಸಲಾಗಿದೆ. ಇನ್ನು, ರೆಪೋ ದರದ ಜತೆಗೆ ಆರ್ಬಿಐ ಕೆಲವು ಪ್ರಮುಖ ತೀರ್ಮಾನಗಳನ್ನು
ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ ಮೂಲಕ ತೆರಿಗೆ ಪಾವತಿಸುವವರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಗುಡ್ನ್ಯೂಸ್ ನೀಡಿದೆ. ಯುಪಿಐ ಟ್ಯಾಕ್ಸ್ ಪೇಮೆಂಟ್ ಮಿತಿಯನ್ನು 1 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಿಸುವುದಾಗಿ
ಎಂಎಸ್ಎಫ್ ಮತ್ತು ಎಸ್ಡಿಎಫ್ ದರಗಳೂ ಕೂಡ ಕ್ರಮವಾಗಿ ಶೇ. 6.75 ಮತ್ತು ಶೇ. 6.25ರಲ್ಲಿ ಮುಂದುವರಿಯುವುದಾಗಿ ಆರ್ಬಿಐ ಗವರ್ನರ್ ಮಾಹಿತಿ ನೀಡಿದರು.
ಸ್ವಿಗ್ಗಿ ಇನ್ ಸ್ಟಾಮಾರ್ಟ್ ಸೋಮವಾರ ಸಾಯಿರಾಮ್ ಕೃಷ್ಣಮೂರ್ತಿ ಅವರನ್ನು ಹಿರಿಯ ಉಪಾಧ್ಯಕ್ಷ ಮತ್ತು ಮೊದಲ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಒಒ) ಆಗಿ ನೇಮಿಸಿದೆ.
ಜಿಯೋದಿಂದ ಏರ್ ಫೈಬರ್ ಹೊಸ ಗ್ರಾಹಕರಿಗೆ “ಫ್ರೀಡಂ ಆಫರ್” ಶೇಕಡಾ 30ರಷ್ಟು ರಿಯಾಯಿತಿ ಘೋಷಣೆ ಮಾಡಲಾಗಿದೆ.ಇದರಿಂದಾಗಿ ಇನ್ನಷ್ಟು ಮನೆಗಳಲ್ಲಿ ಈ ಸಂಪರ್ಕ ಪಡೆಯುವುದಕ್ಕೆ ಉತ್ತೇಜನ ದೊರೆಯುತ್ತದೆ.
ಐಟಿ ಕಂಪನಿ ಉದ್ಯೋಗಿಗಳಿಂದ 14 ಗಂಟೆ ಕೆಲಸ ನಿರ್ವಹಿಸುವ ನೂತನ ಪ್ರಸ್ತಾವದ ವಿರುದ್ಧ ಕರ್ನಾಟಕದ ಐಟಿ ವೃತ್ತಿಪರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಾಮೂಹಿಕವಾಗಿ ಮೇಲ್ ಮಾಡುವ ಮೂಲಕ ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದಾರೆ.
ಇನ್ಸ್ಟಾಮಾರ್ಟ್ ಖರೀದಿಗೆ ಇ-ಕಾಮರ್ಸ್ ದೈತ್ಯ ಅಮೆಜಾನ್ ಉತ್ಸಾಹ ತೋರಿದ್ದು, ಈ ಬಗ್ಗೆ ಬೆಂಗಳೂರು ಮೂಲದ ವಿತರಕ ಕಂಪನಿ ಸ್ವಿಗ್ಗಿಯೊಂದಿಗೆ ಮಾತುಕತೆಗೆ ಮುಂದಾಗಿದೆ ಎನ್ನಲಾಗಿದೆ.
ಕಳೆದ ಎರಡು ವರ್ಷದಿಂದ ಬಹುತೇಕ ನಿಷ್ಕ್ರಿಯಗೊಂಡಂತಿದ್ದ ಬಿಎಸ್ಎನ್ಎಲ್ ಮರಳಿ ಫಾರ್ಮ್ಗೆ ಬರುತ್ತಿದೆ. ಸದ್ಯ 3ಜಿ ನೆಟ್ವರ್ಕ್ ಹೊಂದಿರುವ ಬಿಎಸ್ಎನ್ಎಲ್ ಸದ್ಯದಲ್ಲೇ ದೇಶಾದ್ಯಂತ 4ಜಿ ನೆಟ್ವರ್ಕ್ಗೆ ಅಪ್ಡೇಟ್ ಆಗಲಿದೆ.
ರಿಲಾಯನ್ಸ್ ಇಂಡಸ್ಟ್ರೀಸ್ ಮಾರುಕಟ್ಟೆ ಬಂಡವಾಳದಲ್ಲಿ ಹೊಸ ದಾಖಲೆ ಬರೆದಿದೆ. ಬೆಳಗಿನ ಒಂದು ಅವಧಿಯಲ್ಲಿ ಆರ್ಐಎಲ್ ಷೇರುಬೆಲೆ 3,129 ರೂ ಮಟ್ಟಕ್ಕೆ ಹೋಗಿತ್ತು. ಮಧ್ಯಾಹ್ನ 12:30ರ ವೇಳೆಗೆ 3,112 ರೂಗೆ ಏರಿತ್ತು.
ದೇಶದ ಪ್ರಮುಖ ಟೆಲಿಕಾಂ ಕಂಪನಿಗಳಾದ ರಿಲಯನ್ಸ್ ಜಿಯೋ ಪ್ರಿಪೇಯ್ಡ್ ಗ್ರಾಹಕರಿಗೆ ಬಿಗ್ ಶಾಕ್ವೊಂದನ್ನು ನೀಡಿದೆ. ರಿಲಯನ್ಸ್ ಜಿಯೋ ತನ್ನ ಪ್ರಿಪೇಯ್ಡ್ ಯೋಜನೆಗಳ ಮೇಲೆ 20% ದರ ಹೆಚ್ಚಿಸಿದೆ.
ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಬುಧವಾರ(ಜೂನ್ 26)ವೂ ಕೂಡಾ ಬರೋಬ್ಬರಿ 600ಕ್ಕೂ ಅಧಿಕ ಅಂಕಗಳ ಏರಿಕೆಯೊಂದಿಗೆ ದಾಖಲೆ ಮಟ್ಟದಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಮಾರಿ ಗೋಲ್ಡ್, ಟೈಗರ್, 50-50, ಗುಡ್ ಡೇಯಂತಹ ಬಿಸ್ಕತ್ ಪ್ರಾಡಕ್ಟ್ಗಳನ್ನು ತಯಾರಿಸುತ್ತಿದ್ದ ಬ್ರಿಟಾನಿಯಾ ಕಂಪನಿ ತನ್ನ ಪಶ್ಚಿಮ ಬಂಗಾಳದ ಕೋಲ್ಕತ್ತಾ ಘಟಕವನ್ನು ಮುಚ್ಚಲು ಮುಂದಾಗಿದೆ.
ಬ್ಯಾಂಕ್ ಆಫ್ ಬರೋಡಾ ಇಂದು ಉದಯೋನ್ಮುಖ ಭಾರತೀಯ ಟೆನಿಸ್ ಆಟಗಾರ ಸುಮಿತ್ ನಾಗಲ್ ಅವರನ್ನು ತಮ್ಮ ಬ್ರ್ಯಾಂಡ್ ರಾಯಭಾರಿಯಾಗಿ ನೇಮಕ ಮಾಡಿಕೊಂಡಿದೆ ಎಂದು ಘೋಷಿಸಿದೆ.