Showing 20 of 69 posts • Page 3 of 4
ಚಿನ್ನದ ಬೆಲೆಯಲ್ಲಿ ಇಂದು ಕೂಡ ಇಳಿಕೆ ಆಗಿದೆ. ಗ್ರಾಮ್ಗೆ ಹತ್ತು ರೂನಷ್ಟು ಬೆಲೆ ಕಡಿಮೆ ಆಗಿದೆ. ಆದರೆ, ಬೆಳ್ಳಿ ಬೆಲೆಯಲ್ಲಿ ತುಸು ಏರಿಕೆ ಆಗಿದೆ.
ನಷ್ಟದ ಹೊರೆಯಿಂದ ತಪ್ಪಿಸಿಕೊಳ್ಳಲು ಪರದಾಡುತ್ತಿರುವ ಪೇಟಿಎಂ ಸಂಸ್ಥೆ ಇದೀಗ ಸಿನಿಮಾ ಮತ್ತು ಈವೆಂಟ್ಗಳ ಟಿಕೆಟ್ಗಳನ್ನು ಜೊಮಾಟೊಗೆ ಮಾರಲು ಸಜ್ಜಾಗಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆ ತುಸು ತುಸುವೇ ಇಳಿಕೆಯ ಹಾದಿಯಲ್ಲಿದೆ. ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್ಗೆ 1.20 ರೂನಷ್ಟು ಕಡಿಮೆ ಆಗಿದೆ. ಚಿನ್ನದ ಬೆಲೆ ಹತ್ತು ದಿನದಲ್ಲಿ ಗ್ರಾಮ್ಗೆ 70 ರೂನಷ್ಟು ಕಡಿಮೆ ಆಗಿದೆ.
ತನಿಷ್ಕ್ ತನ್ನ ‘ಗೋಲ್ಡ್ ಎಕ್ಸ್ಚೇಂಜ್ ಪಾಲಿಸಿ’ಯನ್ನು ಅಸ್ಥಿರವಾದ ಚಿನ್ನದ ದರಗಳ ನಡುವೆ ತನ್ನ ಗ್ರಾಹಕರ ವಿಕಾಸದ ಅಗತ್ಯಗಳನ್ನು ಪೂರೈಸಲು ಪ್ರಸ್ತುತಪಡಿಸುತ್ತಿದೆ.
ನಗರ ಜನರಿಗೆ ಮಹಾನಗರ ಪಾಲಿಕೆ ಸಿಹಿ ಸುದ್ದಿ ನೀಡಿದೆ. ಆಸ್ತಿ ತೆರಿಗೆಯಲ್ಲಿ ಶೇ5 ರಷ್ಟು ರಿಯಾಯಿತಿ ನೀಡಿದ್ದು, ಪಾವತಿ ಅವಧಿಯನ್ನು 2024ರ ಜುಲೈ ವರೆಗೆ ವಿಸ್ತರಣೆ ಮಾಡಿದೆ.
ಸಂಕಷ್ಟಗಳ ಸರಮಾಲೆಗಳ ಮಧ್ಯೆ ಲಾಭದ ಹಳಿಗೆ ಬರಲು ಹತಾಶೆಯ ಪ್ರಯತ್ನದಲ್ಲಿರುವ ಪೇಟಿಎಂ ಸಂಸ್ಥೆ (Paytm) ಈಗ ಆ ನಿಟ್ಟಿನಲ್ಲಿ ಮತ್ತೊಂದು ಸುತ್ತಿನ ಲೇ ಆಫ್ ಕ್ರಮ ಜರುಗಿಸಿದೆ
ರಾಜಸ್ಥಾನದ ರೈತರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ವಾರ್ಷಿಕವಾಗಿ ರೈತರಿಗೆ ನೀಡುವ 6 ಸಾವಿರ ರೂಪಾಯಿಯನ್ನು
ಭಾರತೀಯ ರಿಸರ್ವ್ ಬ್ಯಾಂಕ್ ಇಂದು ಶುಕ್ರವಾರ ರೆಪೋ ದರವನ್ನು ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಮಾನಿಟರಿ ಪಾಲಿಸಿ ಕಮಿಟಿ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರವನ್ನು ಆರ್ಬಿಐ ಗವರ್ನರ್ ಇಂದು ಪ್ರಕಟಿಸಿದ್ದಾರೆ.
ಕ್ರಿಕೆಟ್ ಅಭಿಮಾನಿಗಳಿಗಾಗಿ ಏರ್ಟೆಲ್ ದೊಡ್ಡ ನಿರ್ಧಾರ ಪ್ರಕಟಿಸಿದೆ. ತನ್ನ ಗ್ರಾಹಕರಿಗೆ ಅಗ್ಗದ ಮತ್ತು ಕೈಗೆಟುಕುವ ಯೋಜನೆಗಳನ್ನು ಪ್ರಾರಂಭಿಸಿದೆ. ಟಿ-20 ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಕಂಪನಿಯು ಮೂರು ಯೋಜನೆಗಳನ್ನು ಪ್ರಾರಂಭಿಸಿದೆ.
: ಲೋಕಸಭಾ ಚುನಾವಣೆ ಹಿನ್ನಲೆ ನೆನ್ನೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಇಳಿಮುಕಗೊಂಡಿದ್ದ ಷೇರು ವಹಿವಾಟಿನಲ್ಲಿ ಹೆಚ್ಚಳ ಕಂಡಿದೆ.ಇವತ್ತು ಬೇರೆ ಬೇರೆ ವಲಯದ ಷೇರುಗಳಿಗೆ ಹೂಡಿಕೆ ಹರಿದುಬರುತ್ತಿದೆ.
ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಈ ಬಾರಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಹಿನ್ನಡೆ ಅನುಭವಿಸುತ್ತಿದ್ದಂತೆ ಕಳೆದ ದಿನ ಶೇರು ಮಾರುಕಟ್ಟೆ ಡಿಢೀರ್ ಕುಸಿತ ಕಂಡಿತ್ತು.
ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟವು 272 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಎಂದು ಆರಂಭಿಕ ಮತ ಎಣಿಕೆ ಪ್ರಕ್ರಿಯೆಯಲ್ಲಿ ಕಂಡು ಬಂದಿದ್ದು, ಷೇರು ಮಾರುಕಟ್ಟೆಯಲ್ಲಿ ತಲ್ಲಣ ಉಂಟಾಗಿದೆ.
ಕಳೆದ ತಿಂಗಳ ಜಿಎಸ್ಟಿ ಸಂಗ್ರಹದ ಅಂಕಿ-ಅಂಶ ಬಿಡುಗಡೆಯಾಗಿದೆ. ಮೇಯಲ್ಲಿ ಬರೋಬ್ಬರಿ 1.73 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರವಾಗಿದ್ದು, ಕರ್ನಾಟಕ ಎರಡನೇ ಸ್ಥಾನವನ್ನು ಕಾಯ್ದುಕೊಂಡಿದೆ
ಭಾರತದಲ್ಲಿ ದಾಖಲೆಯ ನೇರ ತೆರಿಗೆ ಸಂಗ್ರಹವಾದ ಬೆನ್ನಲ್ಲೇ ಈಗ ಇನ್ಡೈರೆಕ್ಟ್ ಟ್ಯಾಕ್ಸ್ ಆದ ಜಿಎಸ್ಟಿ ಅಂಕಿ ಅಂಶ ಹೊರಬಂದಿದೆ. ಕಳೆದ ವರ್ಷದಕ್ಕೆ ಹೋಲಿಸಿದರೆ ಒಟ್ಟು ಜಿಎಸ್ಟಿ ಸಂಗ್ರಹದಲ್ಲಿ ಶೇ. 10ರಷ್ಟು ಹೆಚ್ಚಳವಾಗಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ಇಂಗ್ಲೆಂಡ್ನಲ್ಲಿದ್ದ ತನ್ನ 100 ಟನ್ಗೂ ಅಧಿಕ ಚಿನ್ನವನ್ನು ದೇಶಿಯ ಖಜಾನೆ ಗಳಿಗೆ ರವಾನಿಸಿದೆ.
ಮುಕೇಶ್ ಅಂಬಾನಿ ಒಡೆತನದ ರಿಲಾಯನ್ಸ್ ಗ್ರೂಪ್ಗೆ ಸೇರಿದ ಸಂಸ್ಥೆಯೊಂದು ಎರಡನೇ ಬಾರಿ ಟೈಮ್ಸ್ ಮ್ಯಾಗಝಿನ್ನ ವಿಶ್ವದ 100 ಅತಿ ಪ್ರಭಾವಿ ಕಂಪನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ ಇಂದು 667 ಅಂಕ ಕಳೆದುಕೊಂಡು 74,502ಕ್ಕೆ ಇಂದಿನ ವಹಿವಾಟನ್ನು ಮುಗಿಸಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 183 ಅಂಕ ಕಳೆದುಕೊಂಡು 22,704ಕ್ಕೆ ಕೊನೆಗೊಂಡಿದೆ.
ಪ್ಯಾನ್ ಕಾರ್ಡ್ಗೆ ಆಧಾರ್ ರನ್ನು ಲಿಂಕ್ ಮಾಡಬೇಕೆಂದು ಆದಾಯ ತೆರಿಗೆ ಇಲಾಖೆ ಹೇಳುತ್ತಲೇ ಬಂದಿದ್ಮೇದು, 31ಕ್ಕೆ ಕೊನೆ ದಿನವಾಗಿದೆ.
ಆರ್ಥಿಕ ತುಮುಲಗಳ ಸಂದರ್ಭದಲ್ಲಿ ಚಿನ್ನ ರಕ್ಷಾ ಕವಚ ಆಗಬಹುದು ಎನ್ನುವ ನಂಬಿಕೆ ಇದೆ. ಅಂತೆಯೇ, ಹೆಚ್ಚಿನ ದೇಶಗಳ ಫಾರೆಕ್ಸ್ ಮೀಸಲು ನಿಧಿಯಲ್ಲಿ ಚಿನ್ನದ ಸಂಗ್ರಹವೂ ಪ್ರಮುಖವಾಗಿರುತ್ತದೆ.
ಆಹಾರ ಸುರಕ್ಷತೆ ಮತ್ತು ಪ್ರಮಾಣ ಕಾಯ್ದೆ 2006ರ ಅಡಿಯಲ್ಲಿ ಮನುಷ್ಯರ ಹಾಲಿನ (ತಾಯಿ ಎದೆ ಹಾಲು) ಮಾರಾಟ ಅಥವಾ ಸಂಸ್ಕರಣೆ ಮಾಡುವಂತಿಲ್ಲ ಎಂದು ಕೇಂದ್ರ ಸರ್ಕಾರದ ಎಫ್ಎಸ್ಎಸ್ಎಐ ಹೇಳಿದೆ