Showing 9 of 69 posts • Page 4 of 4
“ಜೂನ್ 4 ರಂದು ಪ್ರಕಟವಾಗಲಿರುವ ಲೋಕಸಭಾ ಚುನಾವಣಾ ಫಲಿತಾಂಶ ಬಿಜೆಪಿಯ ದಾಖಲೆಯ ಗೆಲುವಿಗೆ ಸಾಕ್ಷಿಯಾಗಲಿದ್ದು, ಷೇರುಪೇಟೆ ಸೂಚ್ಯಂಕವೂ ಸಹ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಏರಿಕೆಯಾಗಲಿದೆ,” ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅನಂತ್ ಅಂಬಾನಿ, ರಾಧಿಕಾ ಮರ್ಚಂಟ್ ಅವರ ಜುಲೈನಲ್ಲಿ ನಡೆಯಲಿರುವ ವಿವಾಹ ಮಹೋತ್ಸವದಲ್ಲಿ ಜಾಗತಿಕ ವಿಶೇಷ ಅತಿಥಿಗಳಿಗೆ ಸಿಲ್ವರ್ ಫಿಲಿಗ್ರೀ ವಸ್ತುಗಳನ್ನು ಉಡುಗೊರೆಯಾಗಿ ನೀಡಲಿದ್ದಾರೆ.
2024ನೇ ಸಾಲಿನ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರಕ್ಕೆ ದಾಖಲೆಯ 2.11 ಲಕ್ಷ ಕೋಟಿ ರೂ.ಗಳ ಹೆಚ್ಚುವರಿ ವರ್ಗಾವಣೆ/ಲಾಭಾಂಶ ಪಾವತಿ ಮಾಡಲು ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ಬುಧವಾರ ನಿರ್ಧರಿಸಿದೆ.
ತಮ್ಮ ಗೌಪ್ಯ ಮಾಹಿತಿಯನ್ನು ನ್ಯಾಷನಲ್ ರೆಸ್ಟೋರೆಂಟ್ ಆಸೋಸಿಯೇಷನ್ ಆಫ್ ಇಂಡಿಯಾಗೆ (ಎನ್ಆರ್ಎಐ) ನೀಡದಂತೆ ಭಾರತೀಯ ಸ್ಪರ್ಧಾತ್ಮಕ ಆಯೋಗಕ್ಕೆ (ಸಿಸಿಐ) ನಿರ್ದೇಶನ ನೀಡಬೇಕೆಂದು ಕೋರಿ
ಭಾರೀ ಮಳೆಯಿಂದ ಬೆಸ್ಕಾಂಗೆ ಹೊಡೆತ ಬಿದ್ದಿದೆ. ಮಳೆಗಾಲ ಆರಂಭದಲ್ಲಿಯೇ ಬೆಸ್ಕಾಂಗೆ ಕೋಟಿ ಕೋಟಿ ನಷ್ಟವಾಗಿದೆ. ಗಾಳಿ ಮಳೆಯಿಂದಾಗಿ ಬೆಸ್ಕಾಂ ವಿದ್ಯುತ್ ಕಂಬ, ತಂತಿಗಳಿಗೆ ಹಾನಿಯಾಗಿದೆ.
ಪೇಟಿಎಂ 2024ರ ಜನವರಿಯಿಂದ ಮಾರ್ಚ್ವರೆಗಿನ ಕ್ವಾರ್ಟರ್ನಲ್ಲಿ ಮಿಶ್ರಾನುಭವ ಪಡೆದಿದೆ. ತ್ರೈಮಾಸಿಕ ಅವಧಿಯಲ್ಲಿ ಒಂದಷ್ಟು ನಿರೀಕ್ಷಿತ ನಿರಾಸೆ ಹೊರತುಪಡಿಸಿ,
ದೇಶದಾದ್ಯಂತ ಎಂಡಿಎಚ್ ಮತ್ತು ಎವರೆಸ್ಟ್ ಮಸಾಲೆ ಮಾದರಿಗಳಲ್ಲಿ ಮಾರಕ ರಾಸಯನಿಕ ಕಾರ್ಸಿನೋಜೆನ್ ಎಥಿಲೀನ್ ಆಕ್ಸೈಡ್ ಯಾವುದೇ ಕುರುಹು ಪತ್ತೆಯಾಗಿಲ್ಲ
ಮಹಾರಾಷ್ಟ್ರ ಕಂಪನಿ ಆಯಿಲ್ ಇಂಡಿಯಾ ಲಿಮಿಟೆಡ್ ಸೋಮವಾರ ತನ್ನ ಹೂಡಿಕೆದಾರರಿಗೆ ಮಹತ್ತರ ಉಡುಗರೆ ನೀಡುವುದಾಗಿ ಘೋಷಿಸಿದೆ. ಬೋನಸ್ ಷೇರುಗಳನ್ನು ಉಚುತವಾಗಿ ಉಚಿತವಾಗಿ ನೀಡುವುದಾಗಿ ಕಂಪನಿ ಘೋಷಿಸಿದೆ.
ಆಧಾರ್ ಮತ್ತು ಯುಎಎನ್ ಹೊಂದಿಕೆಯಾಗದೇ ಇರುವ ಇಪಿಎಫ್ ಖಾತೆದಾರ ಆಕಸ್ಮಿಕವಾಗಿ ಮೃತಪಟ್ಟಾಗ ನಾಮಿನಿ ಹಣ ಕ್ಲೇಮ್ ಮಾಡುವಾಗ ತೊಂದರೆ ಆಗುತ್ತದೆ.