ಕ್ಯಾಂಪಸ್

ಅಥೇನಾ ಕಾಲೇಜ್ ನಲ್ಲಿ ಒತ್ತಡ ನಿವಾರಣೆಗಾಗಿ ಯೋಗದ ಕುರಿತು ಕಾರ್ಯಾಗಾರ

 ಮಂಗಳೂರು: ಅಥೇನಾ ಕಾಲೇಜ್ ಬಿ.ಎಸ್.ಸಿ ನರ್ಸಿಂಗ್‌ನ ಎನ್.ಎಸ್.ಎಸ್ ಘಟಕವು ಜೂನ್ 7, 2022ರಂದು ಕಾಲೇಜು ಸಭಾಂಗಣದಲ್ಲಿ ಒತ್ತಡ ನಿವಾರಣೆಗಾಗಿ ಯೋಗದ ಕುರಿತು ಕಾರ್ಯಾಗಾರವನ್ನು ಆಯೋಜಿಸುವ ಮೂಲಕ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಿದರು.

ಶ್ರೀ ಶಿವರಾಮ ರೈ, ಯೋಗ ಸಾಧಕ ಮತ್ತು ಪ್ರಾಂಶುಪಾಲರಾದ ಸಿಸ್ಟರ್.ದೀಪಾ ಪೀಟರ್ ಕಾರ್ಯಾಗಾರವನ್ನು ಉಧ್ಘಾಟಿಸಿದರು. ಶ್ರೀ ಶಿವರಾಮ ರೈರವರು ಒತ್ತಡ ಮತ್ತು ನಮ್ಮ ದೈನಂದಿನ ಜೀವನದ ಮೇಲೆ ಅದರ ಪರಿಣಾಮದ ಬಗ್ಗೆ ಸಭಿಕರನ್ನು ಉದ್ದೇಶಿಸಿ ನಂತರ ಯೋಗ ಅಧಿವೇಶನವನ್ನು ನಡೆಸಿದರು.

ಪ್ರೊ. ಶ್ರೀಮತಿ ಹೇಮಲತ.ಜಿ, ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಎಲ್ಲರನ್ನು ಸ್ವಾಗತಿಸಿದರು .ನಾಲ್ಕನೇ ವರ್ಷದ ಬಿ.ಎಸ್.ಸಿ ನರ್ಸಿಂಗ್ ವಿದ್ಯಾರ್ಥಿನಿ ಮೆರಿನ್ ಜೋಲಿ ಅವರು ಕಾರ್ಯಕ್ರಮದ ಕೊನೆಯಲ್ಲಿ ಧನ್ಯವಾದ ಸಲ್ಲಿಸಿದರು. ಕಾಲೇಜು ಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

Sneha Gowda

Recent Posts

ತ್ರಿವಳಿ ತಲಾಖ್‌ನಿಂದ ನೊಂದು ಹಿಂದೂ ಯುವಕನ್ನು ಮದುವೆಯಾದ ಮುಸ್ಲಿಂ ಮಹಿಳೆ

ತ್ರಿವಳಿ ತಲಾಖ್‌ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…

13 mins ago

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

24 mins ago

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

38 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

56 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

1 hour ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

2 hours ago