ಕುವೆಂಪು ವಿವಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಪರಿನಿಬ್ಬಾಣ ದಿನಾಚರಣೆ

ಶಂಕರಘಟ್ಟ, ಡಿ. 06: ಪ್ರಸ್ತುತ ಕರ್ನಾಟಕ‌ ಸರ್ಕಾರದ ಕೋವಿಡ್-19 ಮಾರ್ಗಸೂಚಿ ಚಾಲ್ತಿಯಲ್ಲಿರುವುದರಿಂದ ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ ಸೋಮವಾರದಂದು ಡಾ. ಬಿ. ಆರ್. ಅಂಬೇಡ್ಕರ್ ಅವರ 65ನೇ ಮಹಾನಿಬ್ಬಾಣ ದಿನವನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಾಂಕೇತಿಕವಾಗಿ ಆಚರಿಸಲಾಯಿತು.

ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಕುಲಸಚಿವೆ ಜಿ. ಅನುರಾಧ, ಹಣಕಾಸು ಅಧಿಕಾರಿ ಎಸ್. ರಾಮಕೃಷ್ಣ, ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಆಂಜನಪ್ಪ, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್ ರೇವಣಕರ್, ಎನ್ ಎಸ್ ಎಸ್ ಪ್ರಾದೇಶಿಕ ನಿರ್ದೇಶಕ ವೈ. ಎಂ. ಉಪ್ಪಿನ್, ರಾಜ್ಯ ಎನ್ ಎಸ್ ಎಸ್ ಅಧಿಕಾರಿ ಪ್ರತಾಪ್ ಲಿಂಗಯ್ಯ, ಡಾ. ಪರಿಸರ ನಾಗರಾಜ್, ಡಾ.‌ಅಣ್ಣಯ್ಯ, ಅಧ್ಯಾಪಕ ಮತ್ತು ಅಧ್ಯಾಪಕೇತರ ನೌಕರರು ಉಪಸ್ಥಿತರಿದ್ದರು.

Gayathri SG

Recent Posts

ಕರೆಂಟ್ ಕಟ್‌ನಿಂದಾಗಿ ಜನರ ಜೀವನ ಕತ್ತಲು: ವಿದ್ಯುತ್ ಸರಬರಾಜು ಕಚೇರಿಗೆ ಮುತ್ತಿಗೆ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಒಂದು ಚಿಕ್ಕ ಮಳೆ ಬಂದರೆ ಸಾಕು ಕೆಲವೊಂದು ಭಾಗಗಳಲ್ಲಿ ಕರೆಂಟ್ ಇಲ್ಲದೆ, ಕತ್ತಲಲ್ಲಿ ಜೀವನ ನಡೆಸುವಂತಾಗಿದೆ.…

28 mins ago

ತೋಟಗಾರಿಕೆ ಇಲಾಖೆಯಿಂದ ಮಾವು ಪ್ರದರ್ಶನ ಮತ್ತು ಮಾರಾಟ ಮೇಳ

ಜಿಲ್ಲೆಯಾದ್ಯಂತ 8 ಸಾವಿರ ಎಕರೆ ಮಾವು ಬೆಳೆಯನ್ನು ಬೆಳೆಯಲಾಗುತ್ತಿದ್ದು, ಸಾರ್ವಜನಿಕರಿಗೆ ಹಾಗೂ ಗ್ರಾಹಕರಿಕೆಗೆ ಉತ್ತಮ ಗುಣಮಟ್ಟದ ಮಾವು ನೀಡಬೇಕೆನ್ನುವ ಉದ್ದೇಶದಿಂದ…

44 mins ago

ಕಬಿನಿ ಹಿನ್ನೀರಿನಲ್ಲಿ ‘ಜ್ಯೂನಿಯರ್‌ ಅರ್ಜುನ’ ಪ್ರತ್ಯಕ್ಷ !

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮದವೇರಿದ ಸಲಗ ನಡೆಸಿದ ದಾಳಿಗೆ ಉಸಿರು ನಿಲ್ಲಿಸಿದ ದಸರಾ ಆನೆ ಅರ್ಜುನನ ನೆನಪು ಮಾಸುವ…

53 mins ago

ಎಣ್ಣೆ ಸಾಲ ಕೊಡಲಿಲ್ಲ ಎಂದು ಬಾರ್ ಮಾಲೀಕನ ಮೇಲೆ ಹಲ್ಲೆ: ಆರೋಪಿ ವಶಕ್ಕೆ

ಮದ್ಯದಂಗಡಿಯಲ್ಲಿ ಎಣ್ಣೆ ಸಾಲ ಕೊಡದಿದಕ್ಕೆ ಬಾರ್ ಮಾಲೀಕನ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ.

58 mins ago

ಆರ್​​​ಸಿಬಿ ತಂಡಕ್ಕೆ ಕೈ ಕೊಟ್ಟ​ ವಿಲ್ ಜಾಕ್ಸ್​​

ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್​​ ಮುಕ್ತಾಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬಿಗ್​ ಶಾಕ್​ ಕಾದಿದೆ. ಪ್ಲೇ…

58 mins ago

ಉಡುಪಿ ಶ್ರೀಕೃಷ್ಣಮಠಕ್ಕೆ ಮಾಜಿ ಕ್ರಿಕೆಟ್ ಆಟಗಾರ ರವಿಶಾಸ್ತ್ರಿ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ಇಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ರವಿಶಾಸ್ತ್ರಿ ಅವರು ಭೇಟಿ ನೀಡಿ ದೇವರ ದರ್ಶನ…

1 hour ago