ಮೂಡುಬಿದಿರೆ : ಕರ್ನಾಟಕದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಪಿಸಿಯೋಥೆರಪಿ (ಪಿಜಿ) ವಿಭಾಗದ ಅಧ್ಯಯನ ಮಂಡಳಿಯ ಸದಸ್ಯೆಯಾಗಿ ಆಳ್ವಾಸ್ ಪಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲೆ ಪ್ರೋ ಕ್ಷಮಾ ಸುಶೀಲ್ ಶೆಟ್ಟಿ ಆಯ್ಕೆಯಾಗಿದ್ದಾರೆ. 163ನೇ ಸಿಂಡಿಕೇಟ್ ಸಭೆಯಲ್ಲಿ ನಿರ್ಧರಿಸದಂತೆ ಮುಂದಿನ ಮೂರು ವರ್ಷಗಳ ಕಾಲ ಅಧ್ಯಯನ ಮಂಡಳಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಪ್ರೋ. ಕ್ಷಮಾ ಸುಶೀಲ್ ಶೆಟ್ಟಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ಅಧ್ಯಯನ ಮಂಡಳಿಗೆ ಆಯ್ಕೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.