News Karnataka Kannada
Saturday, April 27 2024
ಕ್ಯಾಂಪಸ್

ಮಂಗಳೂರು ವಿವಿ : ಸ್ನಾತಕೋತ್ತರ ಪದವಿಗೆ ಅರ್ಜಿ ಸಲ್ಲಿಸಲು ಕಡೆಯ ದಿನ ವಿಸ್ತರಣೆ

Manglore
Photo Credit :

ಶೈಕ್ಷಣಿಕ ವರ್ಷ 2021-22ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗಗಳು/ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು/ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು/ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ/ಸ್ನಾತಕೋತ್ತರ ಕೇಂದ್ರ ಚಿಕ್ಕಅಳುವಾರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳು (ಸರಕಾರಿ ಕೋಟಾ ಸೀಟುಗಳಿಗೆ) ಮತ್ತು ಸರಕಾರಿ ಕಾಲೇಜುಗಳಲ್ಲಿ ನಡೆಸಲ್ಪಡುವ ವಿವಿಧ ಸ್ನಾತಕೋತ್ತರ/ಪಿ.ಜಿ ಡಿಪ್ಲೋಮಾ/ ಡಿಪ್ಲೋಮಾ /ಸರ್ಟಿಫಿಕೇಟ್ ಕಾರ್ಯಕ್ರಮಗಳ ಪ್ರವೇಶಾತಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ದಿನಾಂಕ 09.12.2021 ರಿಂದ 24.12.2021ರ ವರೆಗೆ ವಿಸ್ತರಿಸಲಾಗಿದೆ.

ದಿನಾಂಕ 13.12.2021 ರಿಂದ ನಡೆಯಲಿರುವ ಪ್ರವೇಶ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಹೆಚ್ಚಿನ ಮಾಹಿತಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ವೆಬ್‌ಸೈಟ್ www.mangaloreuniversity.ac.in ನಲ್ಲಿ ಪಡೆಯಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು