ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಉದ್ಯೋಗ ಮೇಳ ಮುಂದೂಡಿಕೆ.
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ನವಂಬರ್ 16 ,17 ನೇ ತಾರೀಖಿನಂದು ಆಯೋಜನೆ ಗೊಂಡಂತಹ ಉದ್ಯೋಗ ಮೇಳವನ್ನು ಮಾನ್ಯ ಜಿಲ್ಲಾಧಿಕಾರಿ ಗಳ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸೂಚನೆ ಮೇರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸದರಿ ಈ ಕಾರ್ಯಕ್ರಮವನ್ನು ರದ್ದು ಪಡಿಸಲಾಗಿದ್ದು. ಉದ್ಯೋಗಾಕಾಂಕ್ಷಿಗಳು ವಿದ್ಯಾರ್ಥಿಗಳು ಹಾಗೂ ಸಂಬಂಧಿಸಿದ ಕಂಪನಿಗಳು ಸಹಕರಿಸಬೇಕಾಗಿ ಕೇಳಿಕೊಳ್ಳಲಾಗಿದೆ.
ಚುನಾವಣೆ ನೀತಿ ಸಮಿತಿ ಸಡಿಲಿಕೆ ಆದ ನಂತರ ಉದ್ಯೋಗ ಮೇಳದ ದಿನಾಂಕಗಳನ್ನು ತಿಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.