ಮಣಿಪಾಲ: ಪಲ್ಸ್ ಪೋಲಿಯೋ ಜಾಗೃತಿ ಕಲಾಕೃತಿ ಅನಾವರಣ

ಉಡುಪಿ: ರಾಷ್ಟ್ರೀಯ ಪಲ್ಸ್ ಪೋಲಿಯೋ ದಿನಾಚರಣೆಯ ಅಂಗವಾಗಿ ಸಮುದಾಯ ವೈದ್ಯಕೀಯ ವಿಭಾಗ ಕೆ.ಎಂ.ಸಿ ಮಣಿಪಾಲ‌ ಇದರ ಸಹಯೋಗದೊಂದಿಗೆ ವಿಭಾಗದ ಕಲಾವಿದ ಶ್ರೀನಾಥ್ ಮಣಿಪಾಲ ಅವರು ರಚಿಸಿದ ಕಲಾಕೃತಿಯನ್ನು ಶನಿವಾರ ಅನಾವರಣಗೊಳಿಸಲಾಯಿತು.
ಸುಮಾರು 2,000 ಹಳೆಯ ಲಸಿಕೆಗಳ ಬಾಟಲಿಗಳನ್ನು ಬಳಸಿ ‘ಎರಡು ಹನಿ‌ ಲಸಿಕೆ-ಮಗುವಿನ ಆರೋಗ್ಯಕ್ಕೆ ಬುನಾದಿ’ ಎಂಬ ಘೋಷಣೆಯಡಿ ಮಗುವಿಗೆ ಪೋಲಿಯೋ ಲಸಿಕೆ ನೀಡಲಾಗುವ ಜಾಗೃತಿ ಕಲಾಕೃತಿಯನ್ನು ರಚಿಸಿದ್ದರು.
ಈ ಕಲಾಕೃತಿಯನ್ನು ಶನಿವಾರ ಮಣಿಪಾಲದ ಕೆ.ಎಂ.ಸಿ ಗ್ರೀನ್ಸ್ ನಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ ಹಾಗೂ ಕೆ.ಎಂ.ಸಿ ಮಣಿಪಾಲದ ಡೀನ್ ಡಾ.ಶರತ್ ರಾವ್ ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಅಶ್ವಿನಿ ಕುಮಾರ್, ಸಹ ಪ್ರಾಧ್ಯಾಕರಾದ ಡಾ.ಮುರುಳೀಧರ್ ಕುಲಕರ್ಣಿ, ಡಾ.ರಂಜಿತಾ ಶೆಟ್ಟಿ, ಡಾ.ಸ್ನೇಹಾ ಕಾಮತ್, ಡಾ.ದಿವ್ಯಾ ಪೈ,  ಸಹ ಪ್ರಾಧ್ಯಾಪಕಿ ಡಾ.ಈಶ್ವರಿ, ಕಲಾವಿದ ಶ್ರೀನಾಥ್ ಮಣಿಪಾಲ ಮತ್ತಿತರರು ಉಪಸ್ಥಿತರಿದ್ದರು.
Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago