News Karnataka Kannada
Saturday, May 04 2024
ಕ್ಯಾಂಪಸ್

ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿರುವ ಅಧ್ಯಾಪಕರುಗಳಿಗೆ ಸನ್ಮಾನ

Scientist
Photo Credit :

ಅಮೆರಿಕಾದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ಜಗತ್ತಿನ ಶ್ರೇಷ್ಠ ಶೇ. 2% ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಕುವೆಂಪು ವಿಶ್ವವಿದ್ಯಾಲಯದ ಡಾ. ಬಿ. ಜೆ.‌ಗಿರೀಶ ಮತ್ತು ಡಾ. ಬಿ. ಇ. ಕುಮಾರಸ್ವಾಮಿ ಅವರನ್ನು ಬುಧವಾರ ನಡೆದ ಸಿಂಡಿಕೇಟ್ ಸಭೆಯಲ್ಲಿ ಸನ್ಮಾನಿಸಲಾಯಿತು. ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಕುಲಸಚಿವೆ ಜಿ. ಅನುರಾಧ, ಪರೀಕ್ಷಾಂಗ ಕುಲಸಚಿವ ಪ್ರೊ.‌ ಸಿ. ಎಂ. ತ್ಯಾಗರಾಜ, ಸಿಂಡಿಕೇಟ್ ಸದಸ್ಯರುಗಳಾದ ಜಿ.ಧರ್ಮಪ್ರಸಾದ್, ಬಳ್ಳೇಕೆರೆ ಸಂತೋಷ್, ಪ್ರೊ. ಕಿರಣ್ ದೇಸಾಯಿ, ರಾಮಲಿಂಗಪ್ಪ.ಹೆಚ್, ಬಿ.ನಿರಂಜನ್ ಮೂರ್ತಿ, ಎನ್.ಆರ್ ಮಂಜುನಾಥ್, ಎಸ್.ಆರ್. ನಾಗರಾಜ್ ಮತ್ತಿತರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು