News Karnataka Kannada
Tuesday, April 30 2024
ಮಂಗಳೂರು

ಮಂಗಳೂರು: ಎಂ.ಎಡ್‌ ಸ್ನಾತಕೋತ್ತರ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

Mangaluru: Admissions for first semester classes of undergraduate programmes to begin from August 17
Photo Credit : News Kannada

ಮಂಗಳೂರು: ಶೈಕ್ಷಣಿಕ ವರ್ಷ 2022-23ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಆವರಣ, ಮಂಗಳಗಂಗೋತ್ರಿ ಇಲ್ಲಿ ನಡೆಸಲಾಗುವ ಎಂ.ಎಡ್‌ ಸ್ನಾತಕೋತ್ತರ ಕಾರ್ಯಕ್ರಮದ ಪ್ರವೇಶಾತಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರವೇಶಾತಿ ಪ್ರಕ್ರಿಯೆಯನ್ನು UUCMS (ಸಮಗ್ರ ವಿಶ್ವವಿದ್ಯಾನಿಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ) ಪೋರ್ಟಲ್‌ ಮೂಲಕ ನಡೆಸಲಾಗುವುದು.

UUCMS ಗೆ ಸಂಬಂಧಿಸಿದ ಎಲ್ಲಾ ಮಾಹಿತಿ https://mangaloreuniversity.ac.in/mu- uucms ನಲ್ಲಿ ಲಭ್ಯವಿದೆ.

ಆಸಕ್ತ ವಿದ್ಯಾರ್ಥಿಗಳು https://uucms.karnataka.gov.in/Login/Index ನಲ್ಲಿ ಲಭ್ಯವಿರುವ UUCMS ಪೋರ್ಟಲ್‌ ಮೂಲಕ ಆನ್‌ಲೈನ್‌ನಲ್ಲಿ ಎಪ್ರಿಲ್‌ 22, 2023 ರೊಳಗೆ ಅರ್ಜಿ ಸಲ್ಲಿಸುವುದು. ವಿವರವಾದ ಮಾಹಿತಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಜಾಲತಾಣ www.mangaloreuniversity.ac.in ದಿಂದ ಪಡೆದುಕೊಳ್ಳಬಹುದು ಅಥವಾ ಎಂ.ಎಡ್‌ ಸ್ನಾತಕೋತ್ತರ ಕಾರ್ಯಕ್ರಮದ ಸಂಯೋಜಕರನ್ನು ಸಂಪರ್ಕಿಸಬಹುದು, ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು