ಮಂಗಳೂರು: ಶೈಕ್ಷಣಿಕ ವರ್ಷ 2022-23ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಆವರಣ, ಮಂಗಳಗಂಗೋತ್ರಿ ಇಲ್ಲಿ ನಡೆಸಲಾಗುವ ಎಂ.ಎಡ್ ಸ್ನಾತಕೋತ್ತರ ಕಾರ್ಯಕ್ರಮದ ಪ್ರವೇಶಾತಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶಾತಿ ಪ್ರಕ್ರಿಯೆಯನ್ನು UUCMS (ಸಮಗ್ರ ವಿಶ್ವವಿದ್ಯಾನಿಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ) ಪೋರ್ಟಲ್ ಮೂಲಕ ನಡೆಸಲಾಗುವುದು.
UUCMS ಗೆ ಸಂಬಂಧಿಸಿದ ಎಲ್ಲಾ ಮಾಹಿತಿ https://mangaloreuniversity.ac.in/mu- uucms ನಲ್ಲಿ ಲಭ್ಯವಿದೆ.
ಆಸಕ್ತ ವಿದ್ಯಾರ್ಥಿಗಳು https://uucms.karnataka.gov.in/Login/Index ನಲ್ಲಿ ಲಭ್ಯವಿರುವ UUCMS ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಎಪ್ರಿಲ್ 22, 2023 ರೊಳಗೆ ಅರ್ಜಿ ಸಲ್ಲಿಸುವುದು. ವಿವರವಾದ ಮಾಹಿತಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಜಾಲತಾಣ www.mangaloreuniversity.ac.in ದಿಂದ ಪಡೆದುಕೊಳ್ಳಬಹುದು ಅಥವಾ ಎಂ.ಎಡ್ ಸ್ನಾತಕೋತ್ತರ ಕಾರ್ಯಕ್ರಮದ ಸಂಯೋಜಕರನ್ನು ಸಂಪರ್ಕಿಸಬಹುದು, ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…