ಬೀದರ್: ಎಂ.ಎಸ್ಸಿಯಲ್ಲಿ ಎರಡನೇ ರ್‍ಯಾಂಕ್ ಪಡೆದ ರೋಹಿಣಿ

ಬೀದರ್: ನಗರದ ರೋಹಿಣಿ ಮಾರುತಿ ಸೋನಾರ್ ಅವರು ಮೈಸೂರಿನ ಜೆ.ಎಸ್.ಎಸ್. ಮಹಾವಿದ್ಯಾಪೀಠದಲ್ಲಿ ಎರಡನೇ ರ್‍ಯಾಂಕ್ ನೊಂದಿಗೆ ಎಂ.ಎಸ್ಸಿ (ಪ್ರಾಣಿಶಾಸ್ತ್ರ) ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಬೀದರ್‌ನ ಕರ್ನಾಟಕ ಮಹಾವಿದ್ಯಾಲಯದಲ್ಲಿ ಬಿ.ಎಸ್ಸಿ ಓದಿದ್ದ ರೋಹಿಣಿ, ಮೈಸೂರಿನ ಜೆ.ಎಸ್.ಎಸ್ ಕಾಲೇಜಿನಲ್ಲಿ ಎಂ.ಎಸ್ಸಿ ಪೂರ್ಣಗೊಳಿಸಿದ್ದಾರೆ.

ಜೆ.ಎಸ್.ಎಸ್ ಕಾಲೇಜಿನಲ್ಲಿ ನಡೆದ ಪದವೀಧರರ ದಿನಾಚರಣೆ ಸಮಾರಂಭದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತೆ ಸಿ. ಶಿಖಾ ಅವರು ಪದವಿ ಪ್ರದಾನ ಮಾಡಿದರು.

ಸುತ್ತೂರು ಮಠದ ಜಗದ್ಗುರುಗಳು, ಜೆ.ಎಸ್.ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಸಿ.ಎಸ್. ಬೆಸ್ತರಮಠ ಮತ್ತಿತರ ಗಣ್ಯರು ಇದ್ದರು.

Gayathri SG

Recent Posts

ಮುದ್ದಾದ ಮಗುವಿನ ತಾಯಿಯಾದ ಯಾಮಿ ಗೌತಮ್; ಕಂದನಿಗೆ ಇಟ್ಟ ಹೆಸರೇನು ಗೊತ್ತಾ?

ಸ್ಯಾಂಡಲ್​ವುಡ್​ ನಟ ಗಣೇಶ್​​ ಅಭಿನಯದ ಉಲ್ಲಾಸ ಉತ್ಸಾಹ ನಟಿ ಯಾಮಿ ಗೌತಮ್​​ ಅವರು ಮೇ 10 ರಂದು ಗಂಡು ಮಗುವಿಗೆ…

8 mins ago

ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್

ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿದ್ದಾರೆ. ಹೀಗಾಗಿ ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ…

58 mins ago

ವಾಯುಭಾರ ಕುಸಿತ: ದ.ಕನ್ನಡಕ್ಕೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ…

1 hour ago

ಸುರಿಯುವ ಮಳೆಯಲ್ಲೇ ದೈವ ನರ್ತನ; ಗಮನ ಸೆಳೆದ ರವಿ ಪಡ್ಡಮ್ ಅವರ ಗಗ್ಗರಸೇವೆ

ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು…

1 hour ago

ಹೆಸ್ಕಾಂ ಲೈನ್ ಮೆನ್ ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯಕ್ಕೆ ಯುವಕ ಬಲಿ

ಏಕಾಏಕಿ ವಿದ್ಯುತ್ ಪ್ರವೇಶಿಸಿದ ಪರಿಣಾಮ ಹಾಗೂ ಹೆಸ್ಕಾಂ ಲೈನ್ ಮೆನ್ , ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯದಿಂದ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡ…

1 hour ago

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆ

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಅತಿಕಾರಿಬೆಟ್ಟು ನಿವಾಸಿ 20 ವರ್ಷದ ಕಾರ್ತಿಕ್ ಪೂಜಾರಿ…

1 hour ago