News Karnataka Kannada
Monday, April 22 2024
Cricket
ಕ್ಯಾಂಪಸ್

ಜವಾಹರ್ ನವೋದಯ ವಿದ್ಯಾಲಯ: 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Bengaluru: Farmers invite applications for various agriculture awards
Photo Credit : News Kannada

ಮಡಿಕೇರಿ: ತಾಲ್ಲೂಕಿನ ಗಾಳಿಬೀಡು ಬಳಿ ಇರುವ ಜವಾಹರ್ ನವೋದಯ ವಿದ್ಯಾಲಯಕ್ಕೆ 2024-25 ನೇ ಸಾಲಿಗೆ 6 ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳಲ್ಲಿ 5 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್, 10 ಕೊನೆಯ ದಿನವಾಗಿದೆ. ಅರ್ಜಿಯನ್ನು https://navodaya.gov.in ಮತ್ತು https://cbseitms.rcil.gov.in/nvs ವೆಬ್‍ಸೈಟ್‍ನಲ್ಲಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಇರುವ ಜಿಲ್ಲೆಯ ನಿವಾಸಿಯಾಗಿರಬೇಕು. 2023-24 ರ ಶೈಕ್ಷಣಿಕ ಅವಧಿಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿರಬೇಕು. ಅಭ್ಯರ್ಥಿಯು 01-05-2012 ರಿಂದ 31-07-2014 ರ ನಡುವೆ ಜನಿಸಿರಬೇಕು. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಜವಾಹರ್ ನವೋದಯ ವಿದ್ಯಾಲಯ, ಗಾಳಿಬೀಡು ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಾಂಶುಪಾಲರಾದ ಪಂಕಜಾಕ್ಷನ್ ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು