ಮಂಗಳೂರು

ಮಂಗಳೂರು: ಮಾರ್ಸ್ ಲರ್ನಿಂಗ್ ಸೆಂಟರ್ ವಿದ್ಯಾರ್ಥಿಗಳ ಸಾಧನೆ

ಮಂಗಳೂರು: ಎಂಜಿನಿಯರಿಂಗ್ ವಿಭಾಗದಲ್ಲಿ ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ದ್ವಿತೀಯ ಹಂತದ ಪರೀಕ್ಷೆಯಲ್ಲಿ ಬೆಂದೂರ್‌ವೆಲ್ ಸಿಟಿ ಆರ್ಕಿಡ್ ಬಿಲ್ಡಿಂಗ್‌ನಲ್ಲಿರುವ ಮಾರ್ಸ್ ಲರ್ನಿಂಗ್ ಸೆಂಟರ್‌ನ ಎಂ.ಬಿ. ಗ್ಯಾನ್‌ ತಮ್ಮಯ್ಯ 98.609 ಪರ್ಸೆಂಟೈಲ್ ಪಡೆದಿದ್ದು ಸಂಸ್ಥೆಯ ಒಟ್ಟು 4 ವಿದ್ಯಾರ್ಥಿಗಳು 96 ಕ್ಕಿಂತಲೂ ಅಧಿಕ ಪರ್ಸೆಂಟೈಲ್ ಗಳಿಸಿರುತ್ತಾರೆ.

ಶ್ರೀಕಾ ಆಳ್ವಾ 97.575 ಪರ್ಸೆಂಟೈಲ್, ತನಿಷ್ಕ 97.367 ಪರ್ಸೆಂಟೈಲ್, ಇರಾನ್ ರೈನಾ 96.025 ಪರ್ಸೆಂಟೈಲ್ ಅಂಕ ಗಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಮಾರ್ಸ್ ಲರ್ನಿಂಗ್ ಸೆಂಟರ್ ನಿರ್ದೆಶಕಿ ಡಾ. ರೀನಾ ಅಳ್ವಾ ಸಂತಸ ವ್ಯಕ್ತಪಡಿಸಿದ್ದಾರೆ.

Gayathri SG

Recent Posts

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

12 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

28 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

44 mins ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

1 hour ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

2 hours ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

2 hours ago