News Karnataka Kannada
Sunday, May 05 2024
ಮಂಗಳೂರು

ಮಂಗಳೂರು: ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ ಅಂಬೇಡ್ಕರ್ ಅವರ 132ನೇ ಜಯಂತಿ ಆಚರಣೆ

Mangaluru: 132nd birth anniversary of Ambedkar celebrated at Shakti Educational Institute
Photo Credit : News Kannada

ಮಂಗಳೂರು, ಏ.14: ಶಕ್ತಿನಗರದ ಶಕ್ತಿ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವಕಾಲೇಜು ವತಿಯಿಂದ ಅಂಬೇಡ್ಕರ್ ಅವರ 132ನೇ ಜಯಂತಿ ಕಾರ್ಯಕ್ರಮವನ್ನು ದಿನಾಂಕ 14.04.2023, ಪೂರ್ವಾಹ್ನ 8:45ರಕ್ಕೆ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಚಂದ್ರಶೇಖರ ಪುತ್ತೂರು, ಸಂವಿತ್‌ ರಿಸರ್ಚ್ ಫೌಂಡೇಶನ್‌ ದ.ಕ.ಜಿಲ್ಲೆ ಸಂಯೋಜಕರು, ವಿದ್ಯಾ ಭಾರತಿ ಜಿಲ್ಲಾ ಯೋಗ ವಿಷಯ ಪ್ರಮುಖರು ನೆರವೇರಿಸಿದರು. ಇವರು ಮಾತನಾಡಿ ಅಂಬೇಡ್ಕರರ ಜೀವನದ ಸಾಧನೆಗಳು, ಅವರು ಜೀವನದಲ್ಲಿ ಅಳವಡಿಸಿಕೊಂಡಿದ್ದ ಧ್ಯೇಯೋದ್ದೇಶಗಳ ಬಗ್ಗೆ ಮಕ್ಕಳಿಗೆ ತಿಳಿಸಿದರು. ಅಧ್ಯಾಪಕಿಯಾದ  ಸ್ಮಿಶ ರವರು ದಿನದ ಮಹತ್ವವನ್ನು ವಿವರಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಕ್ತಿ  ರೆಸಿಡೆನ್ಶಿಯಲ್  ಶಾಲೆಯ ಪ್ರಾಂಶುಪಾಲರಾದ ರವಿಶಂಕರ್ ಹೆಗಡೆಯವರು ವಹಿಸಿದ್ದರು. ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು