ಕ್ಯಾಂಪಸ್

ಮಂಗಳೂರು: ಜಾಗತಿಕ ಯೋಗಕ್ಷೇಮಕ್ಕಾಗಿ ಜಾಗತಿಕ ವಿಜ್ಞಾನ – ಉಪನ್ಯಾಸ ಕಾರ್ಯಕ್ರಮ

ಮಂಗಳೂರು: ವಿಶ್ವವಿದ್ಯಾನಿಲಯದ ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗ ಮತ್ತು ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ ಶಿಕ್ಷಣ ಸುಧಾರಣಾ ಕಾರ್ಯಕ್ರಮದಡಿ ʼರಾಷ್ಟ್ರೀಯ ವಿಜ್ಞಾನ ದಿನಾಚರಣೆ 2023- ಜಾಗತಿಕ ಯೋಗಕ್ಷೇಮಕ್ಕಾಗಿ ಜಾಗತಿಕ ವಿಜ್ಞಾನʼ ಎಂಬ ಎಂಬ ಹೆಸರಿನಡಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ಫೆಬ್ರವರಿ 28 ರಂದು ಬೆಳಗ್ಗೆ 10.30 ಕ್ಕೆ ಆಯೋಜಿಸಲಾಗಿದೆ.

ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯ ಕರ್ನಾಟಕ, ಸುರತ್ಕಲ್  ಇಲ್ಲಿನ ರಸಾಯನಶಾಸ್ತ್ರ ಪ್ರಾಧ್ಯಾಪಕ ಡಾ. ಅರುಣ್‌ ಎಂ. ಇಸ್ಲೂರ್‌ ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ನೀಡಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ  ಸುಬ್ರಹ್ಮಣ್ಯ ಯಡಪಡಿತ್ತಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ವೇಳೆ ದತ್ತು ಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ  ಮಾದರಿಗಳ ಪ್ರದರ್ಶನ ಸ್ಪರ್ಧೆ ನಡೆಯಲಿದ್ದು ವಿಜೇತರಿಗೆ ನಗದು ಪುರಸ್ಕಾರ ನೀಡಲಾಗುವುದು.

ಕಾರ್ಯಕ್ರಮದ ಭಾಗವಾಗಿ ಪ್ರಕೃತಿ, ವನ್ಯಜೀವಿಗಳ ಛಾಯಾಚಿತ್ರಗಳು, ಅಪರೂಪದ ಸಮುದ್ರ ಚಿಪ್ಪುಗಳ ಪ್ರದರ್ಶನ ಆಯೋಜಿಸಲಾಗಿದೆ, ಎಂದು ಕಾರ್ಯಕ್ರಮ ಸಂಯೋಜಕ ಡಾ. ನರಸಿಂಹಯ್ಯ ಎನ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಡಾ. ನರಸಿಂಹಯ್ಯ ಎನ್‌
ಅನ್ವಯಕ ಪ್ರಾಣಿ ಶಾಸ್ತ್ರ ವಿಭಾಗ
ಮೊಬೈಲ್‌ ಸಂಖ್ಯೆ- 6364400105

Ashika S

Recent Posts

40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ: ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…

7 mins ago

ಕೇಜ್ರಿವಾಲ್ ನಿವಾಸದಲ್ಲಿ ಸ್ವಾತಿ ಮಲಿವಾಲ್ ಜಗಳದ ವಿಡಿಯೋ ತುಣುಕು ವೈರಲ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್‌ನಲ್ಲಿರುವ ದೆಹಲಿ…

17 mins ago

ಕೇಜ್ರಿವಾಲ್‌ ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಜೊತೆ ತಿರುಗಾಟ: ನಿರ್ಮಲಾ ಸೀತಾರಾಮನ್‌

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ…

18 mins ago

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

41 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

51 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

56 mins ago