News Karnataka Kannada
Saturday, April 27 2024
ಕ್ಯಾಂಪಸ್

ಮಂಗಳೂರು: ಸಂತ ಅಲೋಶಿಯಸ್ ಕಾಲೇಜಿನ ಸಭಾಂಗಣದಲ್ಲಿ ರಕ್ತ ದಾನ ಶಿಬಿರ

Blood donation camp held at St Aloysius College auditorium
Photo Credit : News Kannada

ಮಂಗಳೂರು: ಸೈಂಟ್ ಅಲೋಶಿ ಯಸ್ ಕಾಲೇಜ್ ಮಂಗಳೂರು,ರೋಟ್ರಾಕ್ಟ್ ಕ್ಲಬ್ ಮಂಗಳೂರು ನಾರ್ತ್  ಅಲೋಶಿ ಯಸ್ ಕಾಲೇಜ್, ರೋಟ್ರಾಕ್ಟ್ ಕ್ಲಬ್ ಸಿಟಿ ಜಂಟಿ ಆಶ್ರಯದಲ್ಲಿ ವೆನ್ಲಾಕ್ ಆಸ್ಪತ್ರೆಯ ಸಹಯೋಗದೊಂದಿಗೆ ಅಲೋಶಿಯಸ್ ಕಾಲೇಜ್ ನ ಸಭಾಂಗಣದಲ್ಲಿ ರಕ್ತದಾನ ಶಿಬಿರ “ಮಹಾದಾನ 8.0 ” ವನ್ನು ಮಾ.18 ರಂದು ಹಮ್ಮಿಕೊಳ್ಳಲಾಯಿತು.

ರಕ್ತದಾನ ಶಿಬಿರವನ್ನು ಅಲೋಶಿಯಸ್ ಕಾಲೇಜ್ ನ ಪ್ರಾಂಶುಪಾಲರಾದ ರೆ.ಫಾ. ಪ್ರವೀಣ್ ಮಾರ್ಟಿಸ್ ಯಸ್. ಜೆ ಉದ್ಘಾಟಿಸಿದರು. ಸೈಂಟ್ ಅಲೋಶಿಯಸ್ ಕಾಲೇಜಿನ ರಿಜಿಸ್ಟ್ರಾರ್ ಡಾಕ್ಟರ್ ಆಲ್ವಿನ್ ಡೆಸಾ, ರೋಟ್ರಾಕ್ಟ್ ಚೇರ್ಮನ್ ಪ್ರಸನ್ನ ಮಲ್ಯ , ವೆನ್ಲಾಕ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾಕ್ಟರ್ ಆಂಟೋನಿ, ರೋಟ್ರಾಕ್ಟ್ ಕ್ಲಬ್ ನಾರ್ತ್ ಮತ್ತು ರೋಟ್ರಾಕ್ಟ್ ಕ್ಲಬ್ ಸಿಟಿ ಅಧ್ಯಕ್ಷ ರು, ಕಾರ್ಯದರ್ಶಿಗಳು, ಸದಸ್ಯರು ಉಪಸ್ಥಿತ ರಿದ್ದರು. ಶಿಬಿರದಲ್ಲಿ 137 ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿ ರಕ್ತದಾನ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು