ಮೂಡುಬಿದಿರೆ: ಸಿಎಸ್‌ಇಇಟಿ ಪರೀಕ್ಷೆಯಲ್ಲಿ ಆಳ್ವಾಸ್ ಪ.ಪೂ ವಿದ್ಯಾರ್ಥಿಗಳ ಸಾಧನೆ

ಮೂಡುಬಿದಿರೆ: ದಿ ಇನ್‌ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರಿಸ್ ಆಫ್ ಇಂಡಿಯಾ ಮೇಯಲ್ಲಿ ನಡೆಸಿದ ಕಂಪೆನಿ ಸೆಕ್ರೆಟರಿ ಎಕ್ಸಿಕ್ಯೂಟಿವ್ ಎಂಟ್ರನ್ಸ್ ಟೆಸ್ಟ್(ಸಿಎಸ್‌ಇಇಟಿ)ನಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 9 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ.100 ಫಲಿತಾಂಶ ದಾಖಲಿಸಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಾಲೇಜಿನ ವಿದ್ಯಾರ್ಥಿಗಳಾದ ಆಯುಷ್ ಗೌಡ ಎಂ.ವೈ (133), ತಸ್ಮಾಯ್ ಎಂ.ಬಪಣ್ಣವರ್ (130), ಅನನ್ಯ ಕೆ.ಎ(126), ಕಾಜೋಲ್ ಪಿ.(122), ಸಮೃದ್ಧಿ ಜೆ.ಆರ್(121), ಪೂರ್ವಿಕ ಎಸ್.ಬಿ (116), ವಂದನಾ ಎಸ್.(114), ದೀಕ್ಷಾ ಎಲ್(113), ಸಂಹಿತ್ ಕಿರಣ್(108) ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ.

ಕಾಲೇಜಿನ ಪ್ರಾಂಶುಪಾಲ ಪ್ರೊ.ಸದಾಕಾತ್, ಪದವಿ ಪೂರ್ವ ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ ಹಾಗೂ ಸಿಎಸ್‌ಇಇಟಿ ಸಂಯೋಜಕ ರಾಘವೇಂದ್ರ ಭಟ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Ashika S

Recent Posts

ಛತ್ತೀಸ್‌ಗಢದಲ್ಲಿ ಭೀಕರ ರಸ್ತೆ ಅಪಘಾತ: 9 ಮಂದಿ ದುರ್ಮರಣ, 23 ಮಂದಿಗೆ ಗಾಯ

ಛತ್ತೀಸ್‌ಗಢದ ಬೆಮೆತಾರಾದ ಕಥಿಯಾ ಪೆಟ್ರೋಲ್ ಪಂಪ್ ಬಳಿ ಪಿಕಪ್ ಟ್ರಕ್ ರಸ್ತೆ ಬದಿ ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ…

9 mins ago

ಅಪಾರ್ಟ್‌ಮೆಂಟ್‌ನ ಕಿಟಕಿಯಿಂದ ವಿಂಡೋ ಪೋರ್ಚ್‌ ಮೇಲೆ ಬಿದ್ದ ಮಗು: ವಿಡಿಯೋ ವೈರಲ್‌

ತಮಿಳುನಾಡಿನ ಚೆನ್ನೈನ ಅವಡಿಯ ತಿರುಮಲ್ಲೈವೋವಲ್‌ನಲ್ಲಿರುವ  ಅಪಾರ್ಟ್‌ಮೆಂಟ್‌ನ ಕಿಟಕಿಯಿಂದ ಏಳು ತಿಂಗಳ ಮಗುವೊಂದು ವಿಂಡೋ ಪೋರ್ಚ್‌  ಮೇಲೆ ಬಿದ್ದ ಘಟನೆ ನಡೆದಿದೆ. 

25 mins ago

ಸೋನಾಮಾರ್ಗ್‌ನಲ್ಲಿ ಸ್ಕಿಡ್​ ಆಗಿ ನದಿಗೆ ಉರುಳಿದ ಕಾರು: 4 ಜನರ ಸಾವು

ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗ್‌ನಲ್ಲಿ  ಒಂಭತ್ತು ಜನ ಪ್ರಯಾಣ ಮಾಡುತ್ತಿದ್ದ ಟವೇರಾ ಎಸ್‌ಯುವಿ ಕಾರ್ ನಿಯಂತ್ರಣ ತಪ್ಪಿ  ಸಿಂಧ್ ನದಿಗೆ…

50 mins ago

ಬಸ್​ ಹಾಗೂ ಟ್ರಕ್​ ನಡುವೆ ಭೀಕರ ಅಪಘಾತ: ಆರು ಜನರ ದುರ್ಮರಣ

ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಸಫಿಪುರದಲ್ಲಿ ಬಸ್​ ಹಾಗೂ ಟ್ರಕ್​ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ  ನಡೆದಿದೆ.

1 hour ago

ಮತ್ತೊಂದು ಲವ್ ಜಿಹಾದ್ ಪ್ರಕರಣ: ಬಾಲಕಿಯನ್ನು ಪುಸಲಾಯಿಸಿ ಕರೆತಂದ ಯುವಕ

ಹುಬ್ಬಳ್ಳಿಯಲ್ಲಿ  ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಫುಸಲಾಯಿಸಿ ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗೆ ಕರೆದುಕೊಂಡ ಬಂದಿದ್ದಾನೆ.

2 hours ago

ವಕೀಲರ ಸಂಘದ ಅಧ್ಯಕ್ಷರಾಗಿ ಶಿವಶರಣಪ್ಪ ಪಾಟೀಲ ಆಯ್ಕೆ

2024-25ನೇ ಸಾಲಿಗೆ ನಡೆದ ಜಿಲ್ಲಾ ವಕೀಲರ ಸಂಘದ ಚುನಾವಣೆಯಲ್ಲಿ ಶಿವಶರಣಪ್ಪ ಪಾಟೀಲ ಗೆದ್ದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

2 hours ago