ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನ್ಯಾವಿಗೇಟಿಂಗ್ ವಿಕಿಸ್ಪಿಯರ್ ಕಾರ್ಯಕ್ರಮ

ಮೂಡುಬಿದಿರೆ: ಅಂತರ್ಜಾಲದಲ್ಲಿ ನಮ್ಮತನವನ್ನು ಉಳಿಸಿಕೊಳ್ಳಲು ಪಡೆಯುವುದಕ್ಕಿಂತ ಕೊಡುವ ಕುರಿತು ಯೋಜಿಸಬೇಕು. ತಪ್ಪು ಮಾಹಿತಿ ಇಂದಿನ ಸವಾಲಾಗಿದೆ. ಇದರ ವಿರುದ್ಧ ಪ್ರತಿಯೊಬ್ಬರೂ ಧ್ವನಿ ಎತ್ತಬೇಕು. ಮುಂಬರುವ ಲೋಕಸಭಾ ಚುನಾವಣೆ ವೇಳೆ ಸುಳ್ಳು ಸುದ್ದಿ ಬಗ್ಗೆ ವಿಕಿಪೀಡಿಯಾವೂ ಜಾಗೃತಿ ಮೂಡಿಸುವ ಹಾಗೂ ಎಚ್ಚರ ವಹಿಸುವ ಕೆಲಸ ಮಾಡಲಿದೆ ಎಂದು ಸೆಂಟರ್ ಫಾರ್ ಇಂಟರ್ನೆಟ್ ಆಂಡ್ ಸೊಸೈಟಿಯ ಕಾರ್ಯನಿರ್ವಾಹಕ ನಿರ್ದೇಶಕ ತನ್ವೀರ್ ಹಸನ್ ಎ.ಕೆ. ಹೇಳಿದರು.

ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಾಂತ್ರಿಕ ವಿದ್ಯಾಲಯದಲ್ಲಿ ರೋಸ್ಟ್ರಮ್ ಸ್ಪೀರ‍್ಸ್ ವೇದಿಕೆ ಹಮ್ಮಿಕೊಂಡ ನ್ಯಾವಿಗೇಟಿಂಗ್ ವಿಕಿಸ್ಪಿಯರ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಯೋಜಕ ಪ್ರಸಾದ್ ಶೆಟ್ಟಿ, ಸಹಾಯಕ ಪ್ರಾಧ್ಯಾಪಕ ಸಾತ್ವಿಕ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಅವಿನಾಶ್ ಕಟೀಲ್ ಸ್ವಾಗತಿಸಿದರು. ಪ್ರತೀಕ್ಷಾ. ಜಿ ನಿರೂಪಿಸಿ ವಂದಿಸಿದರು.

Gayathri SG

Recent Posts

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

15 mins ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

42 mins ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

57 mins ago

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

1 hour ago

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

2 hours ago

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

2 hours ago