News Karnataka Kannada
Friday, May 17 2024
ಕ್ಯಾಂಪಸ್

ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ನಿಟ್ಟೆ ವಿದ್ಯಾರ್ಥಿಗಳು ಚಾಂಪಿಯನ್ಸ್

Nitte students champions in VTU inter-college state level weightlifting competition
Photo Credit : News Kannada

ನಿಟ್ಟೆ: ಸೆಪ್ಟೆಂಬರ್ 1 ರಂದು ಬೆಂಗಳೂರಿನ ವೆಮೆನಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ ವಿಟಿಯು ಅಂತರ ಕಾಲೇಜು ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಾರ್ಕಳದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನ ವೇಟ್ ಲಿಫ್ಟಿಂಗ್ ಪುರುಷರ ತಂಡವು 2 ಚಿನ್ನ ಮತ್ತು 3 ಬೆಳ್ಳಿ ಪದಕಗಳೊಂದಿಗೆ ಚಾಂಪಿಯನ್ಶಿಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.

ಫಲಿತಾಂಶ:
1. 61 ಕೆ.ಜಿ. ವರ್ಗದಲ್ಲಿ- ೪ನೇ ಸೆಮಿಸ್ಟರ್ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಬಿ.ಸೂರಜ್ ಭಂಡಾರಿಗೆ ದ್ವಿತೀಯ ಸ್ಥಾನ
2. 73 ಕೆ.ಜಿ. ವರ್ಗದಲ್ಲಿ – ೭ನೇ ಸೆಮಿಸ್ಟರ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಸತ್ಯದೀಪ್ ರಾವ್ ಗೆ ಪ್ರಥಮ ಸ್ಥಾನ
3. 81 ಕೆಜಿ ವಿಭಾಗದಲ್ಲಿ – ೭ನೇ ಸೆಮಿಸ್ಟರ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಪ್ರಸನ್ನ ಕುಮಾರ್ ಗೆ ದ್ವಿತೀಯ ಸ್ಥಾನ
4. 89 ಕೆಜಿ ವಿಭಾಗದಲ್ಲಿ – ೭ನೇ ಸೆಮಿಸ್ಟರ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಜೀತ್ ಬಿ ಕೋಟ್ಯಾನ್ ಗೆ ದ್ವಿತೀಯ ಸ್ಥಾನ
5. 109 ಕೆಜಿ ವಿಭಾಗದಲ್ಲಿ – ೪ನೇ ಸೆಮಿಸ್ಟರ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಮರ್ಜೀತ್ ಅಮೀನ್ ಪ್ರಥಮ ಸ್ಥಾನ ಗಳಿಸಿರುವರು ಎಂದು ಕಾಲೇಜಿನ ಪತ್ರಿಕಾ ಪ್ರಕಟಣೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು