News Karnataka Kannada
Monday, April 29 2024
ಕ್ಯಾಂಪಸ್

ಪುತ್ತೂರು: ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿ ಸಂಘಕ್ಕೆ ಆಯ್ಕೆ

Ambika elected to students' union
Photo Credit :

ಪುತ್ತೂರು: ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಘದ ಅಧ್ಯಕ್ಷರಾಗಿ ಆಕಾಶ್ ಜೆ ರಾವ್ ಹಾಗೂ ಕಾರ್ಯದರ್ಶಿಯಾಗಿ ಯಶು ಬಿ ಜಿ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ಮಾನ್ಯ ಐ ಎನ್ ಹಾಗೂ ಜೊತೆ ಕಾರ್ಯದರ್ಶಿಯಾಗಿ ಉತ್ಸವಿ ಎಸ್ ರೈಯವರು ಆಯ್ಕೆಯಾಗಿದ್ದಾರೆ. ಸಾಂಸ್ಕೃತಿಕ ಮಂತ್ರಿಯಾಗಿ ದ್ವಿತೀಯ ಪಿಯುಸಿಯ ವೈ ರಾಮ್‌ಪ್ರಸಾದ್ ಹಾಗೂ ಪ್ರಥಮ ಪಿಯುಸಿಯ ಚಂದನ ಲಕ್ಷ್ಮಿ, ಆರೋಗ್ಯ ಹಾಗೂ ಸ್ವಚ್ಛತಾ ಮಂತ್ರಿಯಾಗಿ ಕುಶಲ್ಯ ಹಾಗೂ ವರುಣ್ ಎಂ, ಶಿಸ್ತು ಮಂತ್ರಿಯಾಗಿ ನಿತೇಶ್ ಎನ್ ಹಾಗೂ ವೈಷ್ಣವಿ ಎಸ್, ಶಿಕ್ಷಣ ಮಂತ್ರಿಯಾಗಿ ವಿವೇಕ್ ಎಸ್ ಮತ್ತು ಅಭಯ್ ಎಸ್ ರಾವ್ ಆಯ್ಕೆಯಾಗಿರುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು