News Karnataka Kannada
Saturday, May 11 2024
ಮಂಗಳೂರು

ಶಕ್ತಿ ರೆಸಿಡೆನ್ಶಿಯಲ್ ಶಾಲೆ: 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಂದ ಶಾಲಾ ಶೈಕ್ಷಣಿಕ ಪ್ರವಾಸ

School educational tour by students of 9th and 10th standard of Shakti Residential School
Photo Credit : News Kannada

ಮಂಗಳೂರು,ನ.10: ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ 9 ಮತ್ತು 10ನೇ ತರಗತಿಯ 129 ವಿದ್ಯಾರ್ಥಿಗಳು ಕೊರೋನಾ ನಂತರದ ಮೊದಲ ಶೈಕ್ಷಣಿಕ ಪ್ರವಾಸವನ್ನು ನವೆಂಬರ್ 03 ರಿಂದ 06ರ ತನಕ ಮೈಸೂರು ಹಾಗೂ ಕೊಡಗು ಜಿಲ್ಲೆಯ ಅನೇಕ ಪ್ರವಾಸಿ ತಾಣಗಳನ್ನು ಹಾಗೂ ಐತಿಹಾಸಿಕ ಸ್ಥಳಗಳನ್ನು ಸಂದರ್ಶನ ಮಾಡಿದ ನಂತರ ವಿದ್ಯಾರ್ಥಿಗಳಿಗೆ ಈ ಸಂದರ್ಶನದ ಕುರಿತಂತೆ ಸವಿಸ್ತಾರವಾದ ವರದಿಯ ಕುರಿತಂತೆ ಚರ್ಚೆಯನ್ನು ಶಾಲೆಯಲ್ಲಿ ಆಯೋಜಿಸಲಾಗಿದೆ.

ಆಡಳಿತ ಮಂಡಳಿ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೋಸ್ಕರ ಈ ತರದ ಪಠ್ಯೇತರ ಚಟುವಟಿಕೆಯನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ಈ ಸಂದರ್ಭದಲ್ಲಿ ಸಂಸ್ಥೆಯ ಈಜು ತರಬೇತುದಾರ ರಾಜೇಶ್ ಖಾರ್ವಿ, ಅಧ್ಯಾಪಕರಾದ ಶರಣಪ್ಪ, ಸ್ಮಿಶಾ, ಸುರೇಖಾ, ಗಣಪತಿಯವರು ಪ್ರವಾಸದ ಸಂಘಟಕರಾಗಿ ಕಾರ್ಯನಿರ್ವಹಿಸಿರುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು