ಶಿವಮೊಗ್ಗ

ಶಿವಮೊಗ್ಗ: ವಿಟಿಯು ಪರೀಕ್ಷೆ, ಜೆ.ಎನ್.ಎನ್‌ ಎಂಜಿನಿಯರಿಂಗ್ ಕಾಲೇಜಿಗೆ 5 ರ‍್ಯಾಂಕ್‌

ಶಿವಮೊಗ್ಗ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2021-22 ನೇ ಸಾಲಿನ ಎಂಜಿನಿಯರಿಂಗ್‌,ಎಂ.ಟೆಕ್,ಎಂಬಿಎ, ಎಂಸಿಎ ರ‍್ಯಾಂಕ್‌ ಪ್ರಕಟಗೊಂಡಿದ್ದು, ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಐದು ರ‍್ಯಾಂಕ್‌ಗಳನ್ನು ಪಡೆದಿದ್ದಾರೆ.

ಬಿ.ಇ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದಲ್ಲಿ ವಿದ್ಯಾರ್ಥಿನಿ ವಿದ್ಯಾಶ್ರೀ.ಆರ್ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್‌ ಪಡೆದಿದ್ದಾರೆ. ಎಂ.ಟೆಕ್ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದಲ್ಲಿ ವಿದ್ಯಾರ್ಥಿನಿ ಇಂಪನಾ.ಆರ್ ಐದನೇ ರ‍್ಯಾಂಕ್‌, ಎಂ.ಟೆಕ್ ಸಿವಿಲ್ ಎಂಜಿನಿಯರಿಂಗ್ ವಿಭಾಗದ ‌ಟ್ರಾನ್ಸ್ ಪೋರ್ಟೇಷನ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ರೂಪಾ.ಕೆ.ಆರ್ ಪ್ರಥಮ ರ‍್ಯಾಂಕ್‌, ಎಂ.ಬಿ.ಎ ವಿಭಾಗದಲ್ಲಿ ವಿದ್ಯಾ.ಎಂ.ಪಿ ಆರನೇ ರ‍್ಯಾಂಕ್‌, ಎಂ.ಸಿ.ಎ ವಿಭಾಗದಲ್ಲಿ ಉಮ್.ಇ.ಅಸ್ಮಾ ಒಂಬತ್ತನೇ ರ‍್ಯಾಂಕ್‌ ಪಡೆದಿದ್ದಾರೆ. ಇವರಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Ashika S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

8 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago