News Karnataka Kannada
Sunday, April 28 2024
ಕ್ಯಾಂಪಸ್

ಶಕ್ತಿ ಪದವಿ ಪೂರ್ವ ಕಾಲೇಜು: ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್ ನಲ್ಲಿ ಚಿನ್ನದ ಪದಕ

Students of Shakti PU College win gold medal in kickboxing championship
Photo Credit : News Kannada

ಮಂಗಳೂರು: ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿ ವಿನೀತ್ ಕುಮಾರ್ ಹಾಗೂ ಮಯೂರ್ ಡಿ ಶೆಟ್ಟಿ ಇವರು
ಜುಲೈ ೧೬ ರಂದು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ನಡೆದ ೩ನೇ ರಾಜ್ಯಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್ – ೨೦೨೩ ರಲ್ಲಿ ಕಿಕ್‌ಲೈಟ್
ಮತ್ತು ಲೈಟ್ ಕಾಂಟ್ಯಕ್ಟ್ ಈವೆಂಟ್‌ನಲ್ಲಿ ಚಿನ್ನದ ಪದಕವನ್ನು  ಪಡೆದಿರುತ್ತಾರೆ ಹಾಗೂ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾಯಕ್, ಆಡಳಿತಾಧಿಕಾರಿ ಡಾ. ಕೆ.ಸಿ ನಾಯಕ್, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲರಾದ ಪೃಥ್ವಿರಾಜ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲ ರವಿಶಂಕರ್ ಹೆಗಡೆ ಅಭಿನಂದಿಸಿರುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು