ಬೀದರ್: ನಗರದ ನೌಬಾದ್ ಸಮೀಪದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಕಾಂಪೌಂಡ್ ಅನ್ನು ಕೆಲವು ಖಾಸಗಿ ವ್ಯಕ್ತಿಗಳು ತೆರವುಗೊಳಿಸಿದ್ದು, ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು, ಕಾಲೇಜು ವಿದ್ಯಾರ್ಥಿಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಅನಂತರ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ನೌಬಾದ್ ಸರ್ವೇ ನಂಬರ್ 18/2 ಮತ್ತು 18/3 ರಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇದೆ. ಶನಿವಾರ ಸಂಜೆ ಕೆಲವು ಕಾಂಪೌಂಡ್ ಒಡೆದು, ಅತಿಕ್ರಮಣ ಮಾಡಿದ್ದಾರೆ. ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಎಬಿವಿಪಿ ಜಿಲ್ಲಾ ಸಂಚಾಲಕ ಶಶಿಕಾಂತ ರಾಕಲೆ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…