News Karnataka Kannada
Monday, May 06 2024
ಕ್ಯಾಂಪಸ್

ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 75ನೇ ಸ್ವಾತಂತ್ರೋತ್ಸವ ದಿನಾಚರಣೆ

Karnataka State Open University celebrates 75th Independence Day
Photo Credit : By Author

ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ತುಮಕೂರು ಪ್ರಾದೇಶಿಕ ಕೇಂದ್ರದ ವತಿಯಿಂದ 75ನೇ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದ ಆವರಣದಲ್ಲಿ  ಆಯೋಜಿಸಲಾಗಿತ್ತು.

ಪ್ರೊ. ನರಸಿಂಹನ್ ಎಂ.ಎಸ್. ಪ್ರಾಂಶುಪಾಲರು (ನಿ), ಕಾಲೇಜು ಶಿಕ್ಷಣ ಇಲಾಖೆ, ಮಾಜಿ ಸಿಂಡಿಕೇಟ್ ಮತ್ತು ಅಕಾಡೆಮಿ ಕೌನ್ಸಿಲ್ ಸದಸ್ಯರು, ತುಮಕೂರು ವಿಶ್ವವಿದ್ಯಾನಿಲಯ ಇವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ನಂತರ ಧ್ವಜಾರೋಹಣವನ್ನು ನೆರವೇರಿಸಿದರು.

ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ ಪ್ರಾದೇಶಿಕ ನಿರ್ದೇಶಕರಾದ ಡಾ.ಲೋಕೇಶ. ಆರ್ ರವರು ಅಧ್ಯಕ್ಷತೆಯನ್ನು ವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು