News Karnataka Kannada
Thursday, May 02 2024
ಕ್ಯಾಂಪಸ್

ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಅರ್ಜಿ ಅಹ್ವಾನ

Extension of time for payment of fee without penalty for renewal of university admissions
Photo Credit : By Author

ತುಮಕೂರು: ಕರ್ನಾಟಕ ಸರ್ಕಾರವು ಒಂದು ಲಕ್ಷಕ್ಕೂ ಅಧಿಕ ಉದ್ಯೋಗ  ಭರ್ತಿಗೆ ಸಿದ್ಧತೆ ನಡೆಸುತ್ತಿರುವುದರಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೆಎಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿ ನೀಡಲು ನಿರ್ಧರಿಸಿದೆ.

“ಕರಾಮುವಿ ಕೇಂದ್ರ ಕಛೇರಿಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಮೈಸೂರಿನಲ್ಲಿ ಮಾತ್ರ ತರಬೇತಿ ನೀಡಲಾಗುವುದು”. ಆಸಕ್ತರು ದಿನಾಂಕ: 19.11.2022 ರೊಳಗಾಗಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ಕಛೇರಿ ದಿನಗಳಂದು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944/9964760090 ದೂರವಾಣಿ ಸಂಖ್ಯೆಯನ್ನು ತರಬೇತಿಗೆ ಸೇರಬಯಸುವ ಅಭ್ಯರ್ಥಿಗಳು ಸಂಪರ್ಕಿಸಬಹುದು ಎಂದು ತುಮಕೂರು ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ. ಆರ್ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ವಿವರಗಳಿಗಾಗಿ ಪ್ರಾದೇಶಿಕ ನಿರ್ದೇಶಕರು, ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ರಾಜೀವ್‌ಗಾಂಧಿ ನಗರ, ಮೆಳೆಕೋಟೆ, ಗಂಗಸಂದ್ರ ಮುಖ್ಯರಸ್ತೆ ತುಮಕೂರು-572105ಅನ್ನು ಸಂಪರ್ಕಿಸಬಹುದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು