ಉಜಿರೆ ಎಸ್.ಡಿ.ಎಂ. ಕಾಲೇಜಿನ ಕಚೇರಿ ಅಧೀಕ್ಷಕರಾಗಿ ದಿವಾಕರ ಪಟವರ್ಧನ್ ನೇಮಕ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕಚೇರಿ ಅಧೀಕ್ಷಕರಾಗಿ ದಿವಾಕರ ಪಟವರ್ಧನ್ ಮುಂಡಾಜೆ ಅವರು ಪದೋನ್ನತಿ ಹೊಂದಿದ್ದಾರೆ. ಯುವರಾಜ್ ಪೂವಣಿ ಅವರು ಹುದ್ದೆಯಿಂದ ಸೇವಾನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಈ ನೇಮಕಾತಿ ನಡೆದಿದೆ.

ಪಟವರ್ಧನ್ ಅವರು ಕಳೆದ 20 ವರ್ಷಗಳಿಂದ ಕಾಲೇಜಿನಲ್ಲಿ ಸೀನಿಯರ್ ಅಕೌಂಟ್ ಅಸಿಸ್ಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಜು.14ರಂದು ಕಚೇರಿ ಅಧೀಕ್ಷಕರಾಗಿ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ, ರಿಜಿಸ್ಟ್ರಾರ್ ಗಳಾದ ಶಶಿಶೇಖರ ಎನ್. ಕಾಕತ್ಕರ್ ಹಾಗೂ ನಂದಾ ಕುಮಾರಿ, ನಿವೃತ್ತ ಕಚೇರಿ ಅಧೀಕ್ಷಕ ಯುವರಾಜ್ ಪೂವಣಿ ಮತ್ತಿತರರು ಉಪಸ್ಥಿತರಿದ್ದು ಶುಭ ಹಾರೈಸಿದರು.

Gayathri SG

Recent Posts

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

14 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

27 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

42 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

1 hour ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

1 hour ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

2 hours ago