ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರ

ಉಜಿರೆ, ಆ.9: ಮಹಾರಾಷ್ಟ್ರದ ಮಹಾತ್ಮ ಗಾಂಧಿ ಇನ್ಸ್ಟಿಟ್ಯೂಟ್ ಫಾರ್ ರೂರಲ್ ಇಂಡಸ್ಟ್ರಿಯಲೈಸೇಶನ್ (ಎಂ ಜಿ ಐ ಆರ್ ಐ) ಸಂಸ್ಥೆಯ ವತಿಯಿಂದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಎಸ್.ಡಿ.ಎಂ.-ರೋಟರಿ ಕರಿಯರ್ ಗೈಡೆನ್ಸ್ ಮತ್ತು ಪ್ಲೇಸ್ಮೆಂಟ್ ಸೆಂಟರ್ ಹಾಗೂ ಎಸ್.ಡಿ.ಎಂ. ತಾಂತ್ರಿಕ ಮಹಾವಿದ್ಯಾಲಯ (ಎಸ್.ಡಿ.ಎಂ.ಐ.ಟಿ., ಉಜಿರೆ) ಸಹಯೋಗದಲ್ಲಿ ‘ಎಂ ಜಿ ಐ ಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು’ ಕುರಿತು ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರವು ಉಜಿರೆ ಎಸ್.ಡಿ.ಎಂ. ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಆ.12ರಂದು ನಡೆಯಲಿದೆ.

ಬೆಳ್ತಂಗಡಿಯ ‘ಸಿರಿ’ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜನಾರ್ದನ್ ಕೆ.ಎನ್. ಅವರು ಬೆಳಗ್ಗೆ 10ಕ್ಕೆ ಉದ್ಘಾಟನೆ ನೆರವೇರಿಸಲಿದ್ದಾರೆ. ಎಂ.ಜಿ.ಐ.ಆರ್.ಐ. ಸಂಸ್ಥೆಯ ನಿರ್ದೇಶಕ ಡಾ. ಅಶುತೋಷ್ ಎ. ಮುರ್ಕುಟೆ ಹಾಗೂ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.

ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭದಲ್ಲಿ ಉಜಿರೆಯ ರುಡ್’ಸೆಟ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ್ ಕಲ್ಲಾಪುರ್, ಎಂ.ಜಿ.ಐ.ಆರ್.ಐ. ಸಂಸ್ಥೆಯ ಪ್ರಧಾನ ವೈಜ್ಞಾನಿಕ ಅಧಿಕಾರಿ (ಖಾದಿ ಮತ್ತು ಜವಳಿ) ಎಚ್.ಡಿ. ಸಿನ್ನೂರ್ ಹಾಗೂ ಉಜಿರೆ ಎಸ್.ಡಿ.ಎಂ.ಐ.ಟಿ. ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಟಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.

Gayathri SG

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

3 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

4 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

4 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

4 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

5 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

5 hours ago