News Karnataka Kannada
Sunday, May 12 2024
ಕ್ಯಾಂಪಸ್

ಆ.17ರಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ 117ನೇ ಕಾಲೇಜು ದಿನಾಚರಣೆ

University College Mangalore: 117th College Day
Photo Credit :

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ 117ನೇ ಕಾಲೇಜು ದಿನಾಚರಣೆ ಆಗಸ್ಟ್ 17ರಂದು (ಬುಧವಾರ) ಬೆಳಿಗ್ಗೆ 9.30ಕ್ಕೆ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಭಾಗವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಕಾಲೇಜಿನ ವಾಣಿಜ್ಯ ವಿಭಾಗದ ನಿವೃತ್ತ ಪ್ರಾಧ್ಯಾಪಕಿ ಶ್ರೀಮತಿ ಸುನಂದಾ ಅತಿಥಿಗಳಾಗಿ ಭಾಗವಹಿಸುವರು. ಪ್ರಾಂಶುಪಾಲೆ ಡಾ.ಅನಸೂಯಾ ರೈ, ವಿದ್ಯಾರ್ಥಿ ಸಂಘದ ಉಪ ನಿರ್ದೇಶಕಿ ಡಾ. ಡಾ.ಎ.ಹರೀಶ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು