ಉಜಿರೆ: ವಿಶ್ವ ದೂರಸಂಪರ್ಕ ದಿನ, ವಿಶೇಷ ಉಪನ್ಯಾಸ

ಉಜಿರೆ, ಮೇ.25: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಭೌತಶಾಸ್ತ್ರ ವಿಭಾಗದ ವತಿಯಿಂದ ‘ವಿಶ್ವ ದೂರಸಂಪರ್ಕ ದಿನ’ (World Telecommunicaton Day) ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಇಂದು (ಮೇ 25) ನಡೆಯಿತು.

ಕಾಲೇಜಿನ ಗಣಕಯಂತ್ರ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಶೈಲೇಶ್ ಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿದ್ದರು. ದೂರ ಸಂಪರ್ಕ ಸೌಲಭ್ಯದಿಂದಾಗಿ ವಿಶ್ವದ ಗಾತ್ರ ಸಣ್ಣದಾಗಿದೆ. ಪ್ರಪಂಚದ ಯಾವುದೇ ಮೂಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ತಕ್ಷಣ ವಿಶ್ವದಾದ್ಯಂತ ಪಸರಿಸುವ ಶಕ್ತಿ ಅದಕ್ಕಿದೆ ಎಂದು ಅವರು ಹೇಳಿದರು.

“ಆದರೆ ಮಾನವ ಇಂದು ದೂರಸಂಪರ್ಕ ಸಾಧನಗಳ ದಾಸನಾಗಿದ್ದಾನೆ. ಈ ಸಾಧನಗಳ ಬಳಕೆ ಮಿತವಾಗಿರುವುದು ಅಗತ್ಯ” ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಎಸ್.ಎನ್. ಕಾಕತ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗುರುತ್ವ-2K23 ಫೆಸ್ಟ್ ವಿಜೇತರಿಗೆ ಇದೇ ವೇಳೆ ಬಹುಮಾನ ವಿತರಿಸಲಾಯಿತು. ಅಸ್ಮಿತಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Gayathri SG

Recent Posts

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

59 seconds ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

10 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

13 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

24 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

27 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

28 mins ago