News Karnataka Kannada
Wednesday, May 08 2024
ಕ್ಯಾಂಪಸ್

ಸಹ್ಯಾದ್ರಿ ಕಾಲೇಜಿನಲ್ಲಿ ʼಸಹ್ಯಾದ್ರಿ ಕಾರ್ನಿವಲ್ 2024ʼ: ‌ ವಿಝ್ ಕ್ವಿಜ್‌ ಗೆ ಚಾಲನೆ

22-Mar-2024 ಕ್ಯಾಂಪಸ್

"ಸಹ್ಯಾದ್ರಿ ಕಾರ್ನಿವಾಲ 2024" ಕಾರ್ಯಕ್ರಮವು ಮಾ 22ರ ಇಂದು ಹಾಗು ಮಾರ್ಚ್ 23 ರಂದು ಸಹ್ಯಾದ್ರಿ ಇಂಜಿನಿಯರಿಂಗ್‌ ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಆಶ್ರಯದಲ್ಲಿ ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ...

Know More

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಅನೋಖಾ 2k24

21-Mar-2024 ಕ್ಯಾಂಪಸ್

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಇಂದು (ಮಾ. 21) ಸಂಖ್ಯಾಶಾಸ್ತ್ರ ವಿಭಾಗದ ಸಾಂಖ್ಯ ಅಸೋಸಿಯೇಷನ್ ವತಿಯಿಂದ ‘ಅನೋಖಾ -2024’ ಅಂತರ್-ತರಗತಿ ಫೆಸ್ಟ್‌...

Know More

ಎಸ್ ಡಿಎಂ ಕಾಲೇಜಿನಲ್ಲಿ ಆಪ್ತ ಸಮಾಲೋಚನಾ ಕಾರ್ಯಗಾರ   

20-Mar-2024 ಕ್ಯಾಂಪಸ್

ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದ ಮನಃಶಾಸ್ತ್ರ ವಿಭಾಗ ಮತ್ತು ಶಿವಮೊಗ್ಗ ಕಟೀಲ್ ಅಶೋಕ್ ಪೈ ಮೆಮೋರಿಯಲ್ ಸಂಸ್ಥೆಯ ಸಹಭಾಗಿತ್ವದಲ್ಲಿ ಆಯೋಜಿತವಾದ ಎರಡು ದಿನಗಳ ಕಾರ್ಯಾಗಾರದಲ್ಲಿ ಆಪ್ತಸಮಾಲೋಚನೆಯ ಕಾರ್ಯತಂತ್ರಗಳ ಬಗ್ಗೆ ತರಬೇತಿ...

Know More

ಮಂಗಳೂರು: ಅಲೋಶಿಯಸ್ ವಿವಿಯಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ

20-Mar-2024 ಕ್ಯಾಂಪಸ್

ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗವು KVC ಅಕಾಡೆಮಿ ಮತ್ತು ISDC ಸಹಯೋಗದೊಂದಿಗೆ "ಸಸ್ಟೈನೇಬಲ್ ಬಿಸಿನೆಸ್ ಪ್ರಾಕ್ಟೀಸಸ್: ಸಮಸ್ಯೆಗಳು, ಸವಾಲುಗಳು ಮತ್ತು ಭವಿಷ್ಯ" ಕುರಿತು ಒಂದು ದಿನದ ಅಂತರರಾಷ್ಟ್ರೀಯ ಸಮ್ಮೇಳನವನ್ನು ಮಾರ್ಚ್ 19,...

Know More

ಆರ್ಕಿಡ್ಸ್ ಇಂಟರ್ನಾಷನಲ್ ಶಾಲೆಯಿಂದ ಮೂರು ದಿನಗಳ ಬಾಹ್ಯಾಕಾಶ ಶಿಬಿರ

19-Mar-2024 ಕ್ಯಾಂಪಸ್

ಭಾರತದ ಪ್ರಮುಖ K12 ಶಾಲಾ ಸರಪಳಿಗಳಲ್ಲಿ ಒಂದಾದ ಆರ್ಕಿಡ್ಸ್ ಇಂಟರ್ನ್ಯಾಷನಲ್ ಸ್ಕೂಲ್, ಯುವ ಮನಸ್ಸುಗಳಲ್ಲಿ ಕುತೂಹಲ ಮತ್ತು ಬ್ರಹ್ಮಾಂಡದ ಬಗ್ಗೆ ಕೌತುಕವನ್ನು ಮೂಡಿಸುವ ಉದ್ದೇಶದಿಂದ ವ್ಯಾಲಿ ವೈಬ್ಸ್ ರೆಸಾರ್ಟ್‌ನಲ್ಲಿ ಬಾಹ್ಯಾಕಾಶ ಶಿಬಿರವನ್ನು ಇತ್ತೀಚೆಗೆ...

Know More

ಮಂಗಳೂರು ವಿವಿ: ಡಾ.ದೇವೇಂದ್ರಪ್ಪ ಹೆಚ್ ಮೌಲ್ಯಮಾಪನ ಕುಲಸಚಿವರಾಗಿ ಆಯ್ಕೆ 

18-Mar-2024 ಕ್ಯಾಂಪಸ್

ಮಂಗಳೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ದೇವೇಂದ್ರಪ್ಪ ಹೆಚ್. ಅವರನ್ನು ವಿಶ್ವವಿದ್ಯಾನಿಲಯದ ಕುಲಸಚಿವರಾಗಿ (ಮೌಲ್ಯಮಾಪನ) ನೇಮಿಸಿ ರಾಜ್ಯ ಸರ್ಕಾರದ ಆದೇಶ...

Know More

ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ‘ಸಿಂಟಾಕ್ಸಿಯಾ’

16-Mar-2024 ಕ್ಯಾಂಪಸ್

ಬೆಂಗಳೂರಿನ ಸಂತ ಜೋಸೆಫ್ ಯೂನಿವರ್ಸಿಟಿಯ ವಾರ್ಷಿಕ ಕಾರ್ಯಕ್ರಮವಾದ ‘ಸಿಂಟಾಕ್ಸಿಯಾ’ ಮಾರ್ಚ್ 12 ಮತ್ತು 13ರಂದು ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಲ್ಲಿ ನಡೆಯಿತು. ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ ಕಾರ್ಯಕ್ರಮದಲ್ಲಿ 20ಕ್ಕೂ ಹೆಚ್ಚಿನ ಈವೆಂಟ್ ಗಳು...

Know More

ಸಾಹಿತಿಕ ಸೃಜನಶೀಲತೆಗೆ ಎಐ ತಂತ್ರಜ್ಞಾನದ ಸವಾಲು: ಪ್ರೊ.ವೆಂಕಪ್ಪ

16-Mar-2024 ಕ್ಯಾಂಪಸ್

ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನ ಪ್ರಾತಿನಿಧ್ಯ ಪಡೆಯುತ್ತಿರುವ ಈ ಕಾಲಘಟ್ಟದಲ್ಲಿ ನಾಟಕಗಳ ಅನುವಾದ ಮತ್ತು ರಚನೆಗಳ ಸೃಜನಶೀಲತೆಯನ್ನು ಕಾಯ್ದುಕೊಳ್ಳುವ ಅನಿವಾರ್ಯತೆ ಇದೆ ಎಂದು ಎಸ್ ಡಿ ಎಂ ಕಾಲೇಜಿನ ಇಂಗ್ಲಿಷ್ ವಿಭಾಗದ ಮಾಜಿ ಮುಖ್ಯಸ್ಥರಾದ ಪ್ರೊ....

Know More

ಸೋಲೇ ಯಶಸ್ಸಿನ ಮೂಲ: ಬಿ.ವಿ. ಸೂರ್ಯನಾರಾಯಣ

16-Mar-2024 ಕ್ಯಾಂಪಸ್

ವಿದ್ಯಾರ್ಥಿಗಳು ಸಕಾರಾತ್ಮಕ ಮನೋಭಾವನೆ ಹೊಂದುವುದು ಅತೀ ಅಗತ್ಯವಾಗಿದೆ. ಸೋಲೇ ಗೆಲುವಿಗೆ ಸೋಪಾನ ಎನ್ನುವಂತೆ, ಸೋಲನ್ನು ಎದುರಿಸಿ ಜೀವನದ ಒಂದು ಭಾಗ ಎಂದು ಸ್ವೀಕರಿಸಿದಾಗ ಯಶಸ್ಸು ಖಂಡಿತ ಸಾಧ್ಯ. ಕಠಿಣ ಪರಿಶ್ರಮದ ಜೊತೆಗೆ ಬುದ್ಧಿವಂತಿಕೆ ಉಪಯೋಗಿಸಿ...

Know More

ನೆಲ್ಲಿಕಟ್ಟೆ ಅಂಬಿಕಾ ಪಿಯು ಕಾಲೇಜಿನಲ್ಲಿ ನಟ್ಟೋಜ ಶಿವಾನಂದ ರಾವ್ ಅವರಿಗೆ ನುಡಿ ನಮನ

16-Mar-2024 ಕ್ಯಾಂಪಸ್

ನಟ್ಟೋಜ ಶಿವಾನಂದ ರಾವ್ ಅವರು ಹಿಂದೂ ಸಮಾಜಕ್ಕಾಗಿ ಅಹರ್ನಿಶಿಯಾಗಿ ದುಡಿದು, ತಮ್ಮನ್ನು ತಾವು ಸಮರ್ಪಿಸಿಕೊಂಡರು. ಅವರ ಅಗಲುವಿಕೆ ಅತೀವ ದುಃಖ ತಂದಿದೆ. ಅವರ ನಡೆ-ನುಡಿ ಸಂಸ್ಕಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಅವರಿಗೆ ನಾವು ಅರ್ಪಿಸುವ...

Know More

ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದಲ್ಲಿ ಫುಡ್ ಕಾರ್ನಿವಲ್

11-Mar-2024 ಕ್ಯಾಂಪಸ್

ಆರೋಗ್ಯಯುತ ಜೀವನ ಶೈಲಿ ಉತ್ತಮ ಆಹಾರ ಪದ್ಧತಿ ರೂಡಿಸಿಕೊಳ್ಳುವುದು ಮತ್ತು ಸಮತೋಲನ ಆಹಾರ ವಿಧಾನ ರೋಗಗಳಿಂದ ದೂರವಿಡುತ್ತದೆ . ಆರೋಗ್ಯವಾಗಿದ್ದಾಗ ಅಗಾಧವಾದ ನೆಮ್ಮದಿ ನಮ್ಮದಾಗುತ್ತದೆ ಎಂದು ಉಜಿರೆ, ಎಸ್.ಡಿ.ಎಂ ಕಾಲೇಜಿನ ಆಡಳಿತ ಕುಲ ಸಚಿವೆ...

Know More

ತಾಂತ್ರಿಕತೆಗಿಂತ ಮನುಷ್ಯ ಸಾಮರ್ಥ್ಯ ಮಿಗಿಲು: ಡಾ.ಬಿ.ಎ.ಕುಮಾರ ಹೆಗ್ಡೆ

09-Mar-2024 ಕ್ಯಾಂಪಸ್

ಮನುಷ್ಯನ ಗ್ರಹಿಕೆಯ ಸಾಮರ್ಥ್ಯ ಮತ್ತು ಆಳವಾದ ಜ್ಞಾನದ ಶಕ್ತಿಯನ್ನು ಯಾಂತ್ರಿಕ ಬುದ್ಧಿಮತ್ತೆಯೂ ಸೇರಿದಂತೆ ತಂತ್ರಜ್ಞಾನದ ಯಾವ ಆವಿಷ್ಕಾರಗಳೂ ಹಿಂದಿಕ್ಕಲು ಸಾಧ್ಯವಿಲ್ಲ ಎಂದು ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎ ಕುಮಾರ ಹೆಗ್ಡೆ...

Know More

ತರಗತಿ ಹಾಗು ಮಾಧ್ಯಮ ಉದ್ಯಮದ ನಡುವೆ ಸಂಬಂಧ ಬೆಸೆದ ‘ಮಾಧ್ಯಮ ಪರ್ವ‘

02-Mar-2024 ಕ್ಯಾಂಪಸ್

ತರಗತಿ ಮತ್ತು ಸುದ್ದಿ ಮಾಧ್ಯಮದ ನಡುವೆ ನೇರ ಸಂಬಂಧ ಬೆಸೆಯುವ ಉದ್ದೇಶದೊಂದಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಮಾಧ್ಯಮ ಹಾಗು ಬೀ.ವೊಕ್ ಜಂಟಿಯಾಗಿ ಆಯೋಜಿಸಿದ್ದ ‘ಮಾಧ್ಯಮ, ಸಂಸ್ಕೃತಿ...

Know More

ನಿಷ್ಪಕ್ಷಪಾತ ನಿಷ್ಠುರತೆಗೆ ಸತ್ಯಶೋಧಕ ಪ್ರಜ್ಞೆ ಅಗತ್ಯ: ಅಜಿತ್ ಹನಮಕ್ಕನವರ್

01-Mar-2024 ಕ್ಯಾಂಪಸ್

ಸತ್ಯದ ಬಿಂಬಿಸುವಿಕೆಯ ಬದ್ಧತೆ, ಕೇಳಿದ್ದನ್ನು ದೃಢೀಕರಿಸಿಕೊಳ್ಳುವ ಪ್ರಜ್ಞೆಯು ಪತ್ರಕರ್ತರು ನಿಷ್ಠುರ, ನಿಷ್ಪಕ್ಷಪಾತ ದೃಷ್ಟಿಕೋನ ಹೊಂದಲು ಸಹಾಯಕವಾಗುತ್ತದೆ ಎಂದು ಸುವರ್ಣ ನ್ಯೂಸ್ ವಾಹಿನಿಯ ಸಂಪಾದಕ ಅಜಿತ್ ಹನಮಕ್ಕನವರ್...

Know More

ರಜಾ ದಿನಗಳಂದು ಕಾರ್ಯ ನಿರ್ವಹಿಸಲಿರುವ ತುಮಕೂರು ಕರಾಮುವಿ ಪ್ರಾದೇಶಿಕ ಕೇಂದ್ರ

29-Feb-2024 ಕ್ಯಾಂಪಸ್

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 10+2 (ಪದವಿ ಪೂರ್ವ) ಮತ್ತು 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ವಯೋಮಾನದ ವಿದ್ಯಾರ್ಥಿಗಳು ಮನೆಯಲ್ಲೇ ಅಥವಾ ಯಾವುದೇ ಕೆಲಸ ನಿರ್ವಹಿಸಿಕೊಂಡು ಕಾಲೇಜುಗಳಿಗೆ ಹೋಗದೆ ಕರಾಮುವಿಯ ಮೂಲಕ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು