ತಮಿಳು

ಆನ್‌ಲೈನ್ ಮತದಾನ ಮಾಡಿದ್ದೇನೆ ಎಂದ ತಮಿಳಿ ನಟಿ ಜ್ಯೋತಿಕಾ

ತಮಿಳಿನ ನಟಿ ಜ್ಯೋತಿಕಾ ರಾಜ್‌ಕುಮಾರ್ ರಾವ್ ಸಂದರ್ಶನವೊಂದರಲ್ಲಿ ಆನ್‌ಲೈನ್ ಮೂಲಕ ಮತದಾನ ಮಾಡಿದ್ದೇನೆ ಎಂದು ಹೇಳಿಕೆ ನೀಡುವ ಮೂಲಕ ಸೂರ್ಯ ಪತ್ನಿ ಜ್ಯೋತಿಕಾ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗುತ್ತಿದ್ದಾರೆ.

4 days ago

ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮೇಲೆ ಬರಲಿದೆ ಬಯೋಪಿಕ್

ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಅಣ್ಣಾಮಲೈ  ಅವರು ಬಿಜೆಪಿ ಸೇರ್ಪಡೆ ಆಗಿ ರಾಜಕೀಯಕ್ಕೆ ಕಾಲಿಟ್ಟರು. ಈಗ  ಕೊಯಿಮತ್ತೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಆಗಿ ಸ್ಪರ್ಧೆ ಮಾಡಿದ್ದಾರೆ.

4 days ago

ತಮಿಳಿನ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ನಿಧನ

ಹೊಸ ಹೊಸ ಆಲೋಚನೆಗಳ ಮೂಲಕ ಸಂಗೀತ ಪ್ರಿಯರನ್ನು ರಂಜಿಸಿದ್ದ ತಮಿಳಿನ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ನಿಧನರಾಗಿದ್ದಾರೆ.

6 days ago

ತಮಿಳಿನ ಖ್ಯಾತ ಗಾಯಕಿ ಉಮಾ ರಮಣನ್ ಇನ್ನಿಲ್ಲ

ತಮಿಳಿನ ಖ್ಯಾತ ಗಾಯಕಿ ಉಮಾ ರಮಣನ್ ಅವರು 69ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ.

7 days ago

ಚುನಾವಣೆಯ ಬಗ್ಗೆ ಭವಿಷ್ಯ ನುಡಿದ ಗಿಳಿ : ಮಾಲೀಕನ ಬಂಧನ

ಲೋಕಸಭಾ ಚುನಾವಣೆಯ ಪ್ರಚಾರ ಜೋರಾಗಿದ್ದು, ತಮಿಳುನಾಡಿನಲ್ಲಿ PMK ಪಕ್ಷದ ಚುನಾವಣಾ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಗಿಳಿಯೊಂದು ಭವಿಷ್ಯ ನುಡಿದಿದ್ದು, ಗಿಳಿಯ ಮಾಲೀಕನನ್ನು ಪೊಲೀಸರು ಬಂಧಿಸಿರುವ ಘಟನೆ ತಮಿಳುನಾಡಿನಲ್ಲಿ…

4 weeks ago

ವಿರುಧನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದ ನಟಿ ರಾಧಿಕಾ ಶರತ್ ಕುಮಾರ್

ಲೋಕಸಭಾ  ಚುನಾವಣಾ ಅಖಾಡದಲ್ಲಿ ಬೇರೆ ಬೇರೆ ರಾಜ್ಯಗಳಲ್ಲೂ ಲೋಕಸಭಾ ಅಖಾಡದಲ್ಲಿ ಸಿನಿಮಾ ತಾರೆಯರು ಇದ್ದಾರೆ. 

2 months ago

ತಮಿಳು ಸಿನಿಮಾದಲ್ಲಿ ನಟಿಸುವ ಅವಕಾಶ ಪಡೆದ ರೂಪೇಶ್ ಶೆಟ್ಟಿ

ತುಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ರೂಪೇಶ್​ ಶೆಟ್ಟಿ ಇದೀಗ ಕಾಲಿವುಡ್​ನಲ್ಲಿ ಅವಕಾಶ ಸಿಕ್ಕಿದ್ದು, ಮೊದಲ ಸಿನಿಮಾದಲ್ಲೇ ಖ್ಯಾತ ನಟ ಯೋಗಿ ಬಾಬು ಜೊತೆ ತೆರೆ ಹಂಚಿಕೊಳ್ಳುವ ಅವಕಾಶ ಸಿಕ್ಕಿದೆ.

2 months ago

ನಟ ಅಜಿತ್ ಕುಮಾರ್ ಮಿದುಳಿನ ಸರ್ಜರಿ ಬಗ್ಗೆ​ ಸ್ಪಷ್ಟನೆ ನೀಡಿದ ವಕ್ತಾರರು

ತಮಿಳಿನ ಖ್ಯಾತ ನಟ ಅಜಿತ್ ಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಅವರ ನರಗಳಲ್ಲಿ ಊತ ಉಂಟಾಗಿದೆ ಎಂದು ಹೇಳಲಾಗುತ್ತಿದೆ. ಈ ಮಧ್ಯೆ ಅವರು ಮಿದುಳಿನ ಸರ್ಜರಿ​ಗೆ ಒಳಗಾಗಲಿದ್ದಾರೆ…

2 months ago

ತಮಿಳು ನಟ ಅಜಿತ್ ಕುಮಾರ್ ಆಸ್ಪತ್ರೆಗೆ ದಾಖಲು

ತಮಿಳಿನ ಜನಪ್ರಿಯ ನಟ ಅಜಿತ್ ಕುಮಾರ್  ಅನಾರೋಗ್ಯದಿಂದ ಬಳಲುತ್ತಿದ್ದು, ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. 

2 months ago

ದಳಪತಿ ವಿಜಯ್ ಕೊನೆಯ ಚಿತ್ರಕ್ಕೆ ಸಮಂತಾ ನಾಯಕಿ

ಕಾಲಿವುಡ್ ಸ್ಟಾರ್ ನಟ ದಳಪತಿ ವಿಜಯ್  ಅವರು ತಮ್ಮದೇ ಸ್ವಂತ ಪಕ್ಷ ಕಟ್ಟಿ ರಾಜಕೀಯ ಅಖಾಡಕ್ಕೆ ಇಳಿದಿದ್ದಾರೆ. ಇದರ ನಡುವೆ ಈಗಾಗಲೇ ಒಪ್ಪಿಕೊಂಡಿರುವ ಚಿತ್ರಗಳನ್ನು ಕೂಡ ವಿಜಯ್…

2 months ago