ಫೋಟೊ ನ್ಯೂಸ್

ಮಂಗಳೂರು: ನನ್ನ ಲೈಫ್ ನನ್ನ ಸ್ವಚ್ಛ ನಗರ ಕಾರ್ಯಕ್ರಮದ ಅಂಗವಾಗಿ ಸಹಿ ಆಂದೋಲನ

ಸೋಮೇಶ್ವರ ಪುರಸಭೆ ವತಿಯಿಂದ ನನ್ನ ಲೈಫ್ ನನ್ನ ಸ್ವಚ್ಛ ನಗರ ಕಾರ್ಯಕ್ರಮದ ಅಂಗವಾಗಿ ಸಹಿ ಆಂದೋಲನ ನಡೆಯಿತು.

12 months ago

ಮೂಡಬಿದಿರೆ: ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ಭೇಟಿ

ಶಾಸಕ ಉಮಾನಾಥ್ ಕೋಟ್ಯಾನ್ ಅವರು ಜೀರ್ಣೋದ್ದಾರಗೊಳ್ಳುತ್ತಿರುವ ಮಹತೋಭಾರ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿ ಜೀರ್ಣೋದ್ದಾರ ಕಾರ್ಯಗಳನ್ನು…

12 months ago

ಕೇಮಾರು ಶ್ರೀ ಸಾಂಧೀಪನಿ ಸಾಧನಾಶ್ರಮಕ್ಕೆ ಭೇಟಿ ನೀಡಿದ ಉಮಾನಾಥ ಕೋಟ್ಯಾನ್

ಕೇಮಾರು ಶ್ರೀ ಸಾಂಧೀಪನಿ ಸಾಧನಾಶ್ರಮಕ್ಕೆ ಭೇಟಿ ನೀಡಿ ಶ್ರೀ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಶ್ರೀ ಶ್ರೀ ಶ್ರೀ ಈಶವಿಠ್ಠಲದಾಸ ಸ್ವಾಮೀಜಿಯವರ ಆಶೀರ್ವಾದವನ್ನು ಉಮಾನಾಥ ಕೋಟ್ಯಾನ್ ಅವರು ಪಡೆದುಕೊಂಡರು.

1 year ago

ಉಡುಪಿ: ಪುಂಚಲಕಾಡಿನಲ್ಲಿ ಗುರ್ಮೆ ಸುರೇಶ್‌ ಶೆಟ್ಟಿ ಪ್ರಚಾರ

ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಕಳತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಂಚಲಕಾಡು ಪ್ರದೇಶದ ಕ್ಕೆ ಭೇಟಿ ನೀಡಿ…

1 year ago

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಯುಟಿ ಖಾದರ್ ಅವರಿಂದ ಬಹಿರಂಗ ಸಭೆ

ಹರೆಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ನ್ಯೂ ಪಡ್ಪು ವಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯುಟಿ ಖಾದರ್ ಅವರಿಂದ ಬಹಿರಂಗ ಸಭೆ ಹಾಗೂ ಮತಯಾಚನೆ ಕಾರ್ಯಕ್ರಮ ನಡೆಯಿತು.

1 year ago

ಮಂಗಳೂರು: ವಾರ್ಷಿಕ ಭಜನಾ ಮಂಗಲೋತ್ಸವದಲ್ಲಿ ಭಾಗವಹಿಸಿದ ಡಾ. ಭರತ್ ಶೆಟ್ಟಿ

ಶ್ರೀ ರಾಮ ಭಜನಾ ಮಂದಿರ, ಮಿತ್ರಪಟ್ಣ, ಮುಕ್ಕ ಇದರ 90 ನೇ ವಾರ್ಷಿಕ ಭಜನಾ ಮಂಗಲೋತ್ಸವ ಹಾಗೂ ಚತುರ್ಥ ವರ್ಷದ ಏಕಾಹ ಭಜನಾ ಮಹೋತ್ಸವದಲ್ಲಿ ಡಾ. ಭರತ್…

1 year ago

ಪ್ರಚಾರ ನಡೆಸಿದ ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡ

ಕರಾವಳಿಯಲ್ಲಿ ಚುನಾವಣಾ ಕಾವು ರಂಗೇರುತ್ತಿದ್ದಂತೆ ಎಲ್ಲಾ ಪಕ್ಷದ ಪ್ರಚಾರ ಕಾರ್ಯ ಭಾರದಿಂದ ಸಾಗುತ್ತಿದೆ. ಅದರಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ಇಂದು…

1 year ago

ಕುಂದಾಪುರ: ನರೇಂದ್ರ ಮೋದಿಯನ್ನು ಹೊಗಳಿದ ಬಾಲಕಿ ವಿಡಿಯೋ ವೈರಲ್

ಬೈಂದೂರು ಕ್ಷೇತ್ರದಲ್ಲಿ ಪುಟ್ಟ ಬಾಲಕಿಯೊಬ್ಬಳು ಚುನಾವಣಾ ಅಭ್ಯರ್ಥಿಕ್ಕೆ ಮೋದಿ ಆಡಳಿತ ಮತ್ತು ಜೀವನದ ಆದರ್ಶ ಪಾಠವನ್ನು ಮಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

1 year ago

ಧರ್ಮಸ್ಥಳ ಕ್ಷೇತ್ರಕ್ಕೆ ಅರುಣ್‌ ಕುಮಾರ್‌ ಪುತ್ತಿಲ ಭೇಟಿ

ಪುತ್ತೂರು ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಅವರು ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ದರ್ಶನ ಪಡೆದರು. ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ…

1 year ago

ಮಂಗಳೂರು: ಕುದ್ರೋಳಿ ಶ್ರೀ ಭಗವತಿ ಕ್ಷೇತ್ರಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ

ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಅವರು ಇಂದು ( ಶುಕ್ರವಾರ ) ಮಧ್ಯಾಹ್ನ ನಗರದ ಕುದ್ರೋಳಿ ಶ್ರೀ ಭಗವತಿ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ…

1 year ago