ಕರ್ನಾಟಕ

40 ವರ್ಷದ ರಾಜಕಾರಣದಲ್ಲಿ ಯಾವುದೇ ಆಪಾದನೆಗಳು ಇರಲಿಲ್ಲ: ಬಂಧನದ ಬಳಿಕ ರೇವಣ್ಣ ಮೊದಲ ಪ್ರತಿಕ್ರಿಯೆ

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. 'ನನ್ನ ನಲವತ್ತು ವರ್ಷದ…

4 hours ago

ಅಕ್ರಮ ಗೋಮಾಂಸ ಸಾಗಾಟ: ವಾಹನ ಪೊಲೀಸರ ವಶಕ್ಕೆ

ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಶಂಕೆ ಹಿನ್ನೆಲೆಯಲ್ಲಿ ವಾಹನವನ್ನು ತಡೆದು ಹಿಂದುಪರ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಬಳಿ ನಡೆದಿದೆ.

4 hours ago

ಬಿರುಗಾಳಿ ಮಳೆಗೆ ಮುರಿದು ಬಿದ್ದ 4 ಎಕರೆ ಬಾಳೆ

ಬಿರುಗಾಳಿ ಸಹಿತ ಸುರಿದ ಮಳೆಗೆ ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ಸಂಪೂರ್ಣವಾಗಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.

5 hours ago

ʻಬಿಸಿ ಗಾಳಿ.. ಬಿಸಿ ಗಾಳಿ.. ಸಹಿ ಹಾಕಿದೆ ಬಿಸಿಲಿನಲಿʼಎಂದು ಹಾಡಿದ ವಿಕಾಸ್ ವಿಕ್ಕಿಪಿಡಿಯ

ರಾಜ್ಯದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಹೀಗಿರುವಾಗ ಇದೇ ಟಾಪಿಕ್‌ ಇಟ್ಟುಕೊಂಡು ವಿಕಾಸ್ ವಿಕ್ಕಿಪಿಡಿಯ ತಂಡ ಹೊಸ ರೀಲ್ಸ್‌ವೊಂದು…

5 hours ago

ಸಾಗರ ಖಂಡ್ರೆ ಎಂಪಿ ಆಗುವುದು ಗ್ಯಾರಂಟಿ: ಡಾ. ಭೀಮಸೇನರಾವ ಶಿಂಧೆ

ಜಿಲ್ಲೆಯಲ್ಲಿ ಈ ಬಾರಿ ಬದಲಾವಣೆ ಗಾಳಿ ಜೋರಾಗಿ ಬೀಸುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಸಂಸದ ಆಗುವದು ಗ್ಯಾರಂಟಿ ಎಂದು ಕಾಂಗ್ರೆಸ್ ಮುಖಂಡ ಡಾ.…

5 hours ago

ಮಲೆಯೂರು ಪಿಎಸಿಸಿ ಬ್ಯಾಂಕ್‌ನಲ್ಲಿ ಗಿರವಿ ಇಟ್ಟಿದ್ದ ಚಿನ್ನಾಭರಣ ವಾಪಸ್

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘವು ರೈತರೊಂದಿಗೆ ನಡೆಸಿದ ನಿರಂತರ ಹೋರಾಟಕ್ಕೆ ಫಲ ದೊರೆತಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ತಾಲೂಕಿನ ಮಲೆಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ …

6 hours ago

ಗಬ್ಬೆದ್ದು ನಾರುತ್ತಿರುವ ಚರಂಡಿ: ಅಂಬೇಡ್ಕರ್ ನಾಮಫಲಕದ ಬಳಿಯೇ ದುರ್ನಾತ

ಗಬ್ಬೆದ್ದು ನಾರುತ್ತಿರುವ ಚರಂಡಿಯ ಅವ್ಯವಸ್ಥೆಯಿಂದಾಗಿ ಗ್ರಾಮಸ್ಥರು ಮೂಗು, ಬಾಯಿ ಮುಚ್ಚಿಕೊಂಡೆ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳೂರು ಗ್ರಾಮದ ಅಂಬೇಡ್ಕರ್…

6 hours ago

ಪ್ರಜ್ವಲ್ ರೇವಣ್ಣ ಸಹ ಅರೆಸ್ಟ್ ಆಗಲೇಬೇಕು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅವರ ಪೆನ್‍ಡ್ರೈವ್ ಪ್ರಕರಣ ಹಾಗೂ ರೇವಣ್ಣ ಬಂಧನದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಗಂಭೀರ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿರುವುದರಿಂದ…

6 hours ago

ಮಳೆರಾಯನಿಗಾಗಿ ದೇವರ ಮೊರೆ ಹೋದ ತುಮಕೂರು ಜನತೆ

ಬಿಸಿಲ ತಾಪಕ್ಕೆ ಜನ ಜೀವನ ತತ್ತರಿಸಿ ಹೋಗಿದ್ದು, ಇದೀಗ ಮಳೆರಾಯನ ಕಣ್ಣಾಮುಚ್ಚಾಲೆ ಆಟ ನಿಲ್ಲಿಸಲೆಂದು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆ ಗ್ರಾ.ಪಂ ಪಿಡಿಒ ನಾಗರಾಜ್ ಅವರು…

6 hours ago

ಕರ್ನಾಟಕದ ಮಾನ-ಮರ್ಯಾದೆ ರಸ್ತೆಗಳಲ್ಲಿ ಪೆನ್‌ಡ್ರೈವ್ ಮೂಲಕ ಹರಾಜಾಗುತ್ತಿದೆ

ಪ್ರಜ್ವಲ್ ವಿಚಾರದಲ್ಲಿ ಬಿಜೆಪಿ  ಡಬಲ್ ಸ್ಟ್ಯಾಂಡ್ ತೆಗೆದುಕೊಂಡಿದೆ. ಪ್ರಜ್ವಲ್ ದೇಶ ಬಿಟ್ಟು ಹೋಗಲು ಕೇಂದ್ರದ ಸಪೋರ್ಟ್ ಇದೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಆರೋಪಿಸಿದ್ದಾರೆ.

6 hours ago