ಬೆಳಗಾವಿ

2ನೇ ಹಂತದ ಮತದಾನ: ನಾಳೆ ಯಲ್ಲಮ್ಮ ದೇವಿ ದರ್ಶನಕ್ಕೆ ನಿರ್ಬಂಧ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದ್ದು, ನಾಳೆ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ಗುಡ್ಡಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ. 

2 days ago

ಲೋಕಸಭೆ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮ ಎಂದ ಸಿದ್ದರಾಮಯ್ಯ

ಈ ಬಾರಿಯ ಲೋಕಸಭೆ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

3 days ago

ಮೃಣಾಲ್‌ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಆರೋಪ: ಐವರ ಬಂಧನ

ಬೆಳಗಾವಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಆರೋಪದಲ್ಲಿ ಹಣದ ಸಮೇತ ನಾಲ್ವರು ಸಿಕ್ಕಿಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಜಿಲ್ಲೆಯ ಗೋಕಾಕ್ ತಾಲೂಕಿನ…

4 days ago

“ನರೇಂದ್ರ ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗುವುದಿಲ್ಲವೇ”

ಪ್ರಧಾನಿ ನರೇಂದ್ರ ಮೋದಿಯವರ ಸಾವಿನ ಕುರಿತಾಗಿ ಮಾತನಾಡಿ ಕಾಂಗ್ರೆಸ್​ ಶಾಸಕ ರಾಜು ಕಾಗೆ ವಿವಾದ ಹುಟ್ಟು ಹಾಕಿದ್ದಾರೆ. "ನರೇಂದ್ರ ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗುವುದಿಲ್ಲವೇ?"…

1 week ago

ಮೋದಿ ತೀರಿಕೊಂಡರೆ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿಯೇ ಇಲ್ವಾ?: ಶಾಸಕ ರಾಜು ಕಾಗೆ

ಮೋದಿ ತೀರಿಕೊಂಡರೆ 140 ಕೊಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿಯೇ ಇಲ್ವಾ? ಎಂದು ಹೇಳುವ ಮೂಲಕ ಕಾಂಗ್ರೆಸ್ ಹಿರಿಯ ಶಾಸಕ ರಾಜು ಕಾಗೆ ಕಿಡಿಕಾರಿದ್ದಾರೆ.

1 week ago

ರಾಜ್ಯದಲ್ಲಿ ಇಂದು 4 ಕಡೆ ಪ್ರಧಾನಿ ಮೋದಿ ರ‍್ಯಾಲಿ

ಲೋಕಸಭೆ ಕ್ಷೇತ್ರದಲ್ಲಿ ಚುನಾವಣಾ ಕಾವು ಮತ್ತಷ್ಟು ಹೆಚ್ಚಾಗಿದ್ದು, ಈಗಾಗಲೇ ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆದಿದೆ. ಇನ್ನು ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ಹಿನ್ನೆಲೆ…

2 weeks ago

ಎರಡು ಕುಟುಂಬಗಳ ನಡುವೆ ಹಣಕಾಸಿನ ವಿಚಾರಕ್ಕೆ ಜಗಳ : ಮಗು ಬಲಿ

ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದು ಮಗುವೊಂದು ಬಲಿಯಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ನಡೆದಿದೆ.

2 weeks ago

ಅಕ್ರಮ ಗೋವು ಸಾಗಾಟ: 50ಕ್ಕೂ ಅಧಿಕ ಯುವಕರಿಂದ ಓರ್ವನ ಮೇಲೆ ಹಲ್ಲೆ

50ಕ್ಕೂ ಅಧಿಕ ಮಂದಿಯಿಂದ ಓರ್ವನನ್ನ ಅಟ್ಟಾಡಿಸಿ ಹಲ್ಲೆ ಮಾಡಿದ ಘಟನೆ ಬೆಳಗಾವಿಯ ಸುವರ್ಣಸೌಧದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.  

2 weeks ago

ಬ್ರೇಕ್ ಫೆಲ್ ಆಗಿ ರಾಜಹಂಸ ಬಸ್ ಪಲ್ಟಿ: ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯ

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಿಮ್ಮಾಪುರ ಗ್ರಾಮದ ಬಳಿ  ಬ್ರೇಕ್ ಫೆಲ್ ಆಗಿ ರಾಜಹಂಸ ಬಸ್ ಪಲ್ಟಿಯಾಗಿದ  ಘಟನೆ ನಡೆದಿದೆ.

3 weeks ago

ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ : ಸಂಜಯ್ ಪಾಟೀಲ್ ವಿರುದ್ಧ ದೂರು

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದೆ.…

3 weeks ago