ಹುಬ್ಬಳ್ಳಿ-ಧಾರವಾಡ

ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕಗೊಂಡಿದ್ದಾರೆ. 2023 ರಲ್ಲಿ ಭಾರತದ ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ ಉತ್ತಮ ಶಿಕ್ಷಕ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದ್ದಾರೆ.

8 hours ago

ಕೆಲ ಬಿಜೆಪಿ ಕಾರ್ಯಕರ್ತರಿಂದ ಚುನಾವಣಾ ಆಯೋಗದ ನಿಯಮ ಉಲ್ಲಂಘನೆ

ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು, ಚುನಾವಣಾ ಆಯೋಗದ ನಿಯಮಗಳನ್ನ ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ. ನಿನ್ನೆಯಷ್ಟೇ ತಸ್ವೀ‌ರ್ ಎಂಬುವ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದರ ಬೆನ್ನಲ್ಲೇ…

10 hours ago

ನಾಲ್ಕು ವರ್ಷಗಳ ನಂತರ ಧಾರವಾಡಕ್ಕೆ ಕಾಲಿಟ್ಟ ಶಾಸಕ ವಿನಯ್ ಕುಲಕರ್ಣಿ

ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ಹೈಕೋರ್ಟ್‌ ಅನುಮತಿ ಮೇರೆಗೆ ಮಂಗಳವಾರ ಧಾರವಾಡಕ್ಕೆ ಪ್ರವೇಶಿಸಿ ಮತ ಚಲಾಯಿಸಿದರು. ನಗರದ…

1 day ago

ಲೋಕಸಭಾ ಚುನಾವಣೆ: ಹುಬ್ಬಳ್ಳಿ, ಧಾರವಾಡದಲ್ಲಿ ಬಿರುಸಿನ ಮತದಾನ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮತದಾನ ಪ್ರಕ್ರಿಯೆ ನಡೆದಿದ್ದು ಹುಬ್ಬಳ್ಳಿಯಲ್ಲಿ ಬಿಜೆಪಿ ಲೋಕಸಭಾ ಅಭ್ಯರ್ಥಿ ಪ್ರಲ್ಲಾದ ಜೋಶಿ ಅವರು ಕುಟುಂಬ ಸಮೇತ ಮತದಾನ ಮಾಡಿದರು. ನಂತರ ಎಲ್ಲರೂ…

1 day ago

ಅಮೆರಿಕದಿಂದ ಬಂದು ಮೊದಲ ಮತ ಚಲಾಯಿಸಿ ಸಂಭ್ರಮಿಸಿದ ವಿದ್ಯಾರ್ಥಿನಿ

ವಿದ್ಯಾರ್ಥಿನಿಯೊಬ್ಬರು ಅಮೆರಿಕದಿಂದ ಹುಬ್ಬಳ್ಳಿಗೆ ಬಂದು ಲೋಕಸಭಾ ಚುನಾವಣೆಗೆ ತನ್ನ ಹಕ್ಕು ಚಲಾಯಿಸಿದ್ದಾರೆ.

2 days ago

ಮತದಾನದ ಫೋಟೊ ಹಂಚಿಕೊಂಡ ವಿನೋದ ಅಸೋಟಿ ಅಭಿಮಾನಿ

ಇಲ್ಲಿನ ತನ್ವೀರ್ ಟಿ.ಎಂ ಎಂಬ ಯುವಕ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೋಟಿ ಅವರಿಗೆ ಮತ ಹಾಕಿದ್ದನ್ನು ತಮ್ಮ ಮೊಬೈನಲ್ಲಿ ಸೆರೆ ಹಿಡಿದು ಫೇಸ್‌ಬುಕ್‌ನಲ್ಲಿ…

2 days ago

ಧಾರವಾಡ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಜಿಲ್ಲಾಡಳಿತ ಸರ್ವ ಸನ್ನದ್ದ

ಲೋಕಸಭಾ ಮತಕ್ಷೇತ್ರಕ್ಕೆ ಸಾರ್ವತ್ರಿಕ ಚುನಾವಣೆ ಜರುಗಿಸಲು ಏ.12 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಮೇ.7 ರಂದು ಧಾರವಾಡ ಲೋಕಸಭೆ ಮತಕ್ಷೇತ್ರದಲ್ಲಿ ಮುಕ್ತ, ನಿಷ್ಪಕ್ಷಪಾತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಮತದಾನ…

3 days ago

ಪ್ರಜ್ವಲ್ ರೇವಣ್ಣ ಸಹ ಅರೆಸ್ಟ್ ಆಗಲೇಬೇಕು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅವರ ಪೆನ್‍ಡ್ರೈವ್ ಪ್ರಕರಣ ಹಾಗೂ ರೇವಣ್ಣ ಬಂಧನದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಗಂಭೀರ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿರುವುದರಿಂದ…

3 days ago

ಲಕ್ಷ ಮೌಲ್ಯದ ಆಭರಣ ಮತ್ತು ನಗದು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್

ಬಸ್ಸಿನಲ್ಲಿ ಪ್ರಯಾಣಿಕರು ಬಿಟ್ಟು ಹೋಗಿದ್ದ ಲಕ್ಷಾಂತರ ರೂಪಾಯಿಗಳ ಮೌಲ್ಯದ, ಚಿನ್ನ-ಬೆಳ್ಳಿಯ ಒಡವೆ ಹಾಗೂ ನಗದು ಹಣವನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ, ಸಾರಿಗೆ ಸಂಸ್ಥೆಯ ಚಾಲಕ ಕಂ ಕಂಡಕ್ಟರ್…

4 days ago

ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ ಪ್ರಚಾರ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಭಾಗಿ

ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರ ಪರವಾಗಿ ಕುಂದಗೋಳದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಬೃಹತ್ ಬಹಿರಂಗ ಪ್ರಚಾರ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ…

4 days ago