ಹುಬ್ಬಳ್ಳಿ-ಧಾರವಾಡ

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿಶ್ವ ಮೇ 15ರ ಮುಂಜಾನೆ…

3 days ago

ಮಹಿಳೆ ಮತ್ತು ಮಕ್ಕಳ ಮೇಲೆ ಬರ್ಬರ ಕೃತ್ಯ ಎಸಗುವವರ ವಿರುದ್ಧ ಎನ್ ಕೌಂಟರ್ ಕಾಯ್ದೆ ಜಾರಿಗೆಗೆ ಮನವಿ

ನಗರದ ವೀರಾಪೂರ ಓಣಿಯಲ್ಲಿ ಬಡ ಕುಟುಂಬಕ್ಕೆ ಸೇರಿದ ಅಂಜಲಿ ಮೋಹನ ಅಂಬಿಗೇರ ಕೊಲೆ ವಿರೋಧಿಸಿ ಕರ್ನಾಟಕ ರಾಜ್ಯ ಭೋವಿ (ವಡ್ಡರ) ಮಹಾಸಭಾ ವತಿಯಿಂದ ಮಹಿಳೆಯರ ಮತ್ತು ಮಕ್ಕಳ…

4 days ago

ಅಂಜಲಿ‌ ಕೊಲೆಗೆ ಪೊಲೀಸರೇ ಹೊಣೆ : ದಿಂಗಾಲೇಶ್ವರ ಸ್ವಾಮೀಜಿ ಆರೋಪ

ಅಂಜಲಿ ಕೊಲೆಗೆ ಪೊಲೀಸರೆ ಹೊಣೆ ಅವರ ನಿರ್ಲಕ್ಷ್ಯದಿಂದ ಈ ದುರ್ಘಟನೆ ನಡೆದಿದೆ ಎಂದು ದಿಂಗಾಲೇಶ್ವರ ಸ್ವಾಮೀಜಿ ಕಿಡಿ ಕಾರಿದ್ದಾರೆ. ಅಂಜಲಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ…

4 days ago

ಅಂಜಲಿ‌ ಕೊಲೆ‌ ಕೇಸ್‌ ನಲ್ಲಿ ಕರ್ತವ್ಯ ಲೋಪ : ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

ಅಂಜಲಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ, ಬೆಂಡಿಗೇರಿ ಪೊಲೀಸ್‌ ಇನ್ಸ್‌ಪೆಕ್ಟರ್ ಸೇರಿ ಓರ್ವ ಸಿಬ್ಬಂದಿಯನ್ನು ಪೊಲೀಸ್ ಕಮೀಷನ‌ರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

4 days ago

ಕೊಲೆಯಾದ ಅಂಜಲಿ ಮನೆಗೆ ಶಾಸಕ ಮಹೇಶ್ ಟೆಂಗಿನಕಾಯಿ ಭೇಟಿ

ಕೊಲೆಯಾದ ಯುವತಿ ಅಂಜಲಿ ಮನೆಗೆ ಶಾಸಕ ಮಹೇಶ್ ಟೆಂಗಿನಕಾಯಿ ಭೇಟಿ ನೀಡಿದ್ದಾರೆ. ಇದೇ ವೇಳೆ ಇತ್ತೀಚೆಗೆ ಕೊಲೆಯಾದ ನೇಹಾ ಹಿರೇಮಠ ತಂದೆ ನಿರಂಜನಯ್ಯ ಹಿರೇಮಠ ಕೂಡ ಅಂಜಲಿ…

4 days ago

ಬೆಳ್ಳಂಬೆಳಗ್ಗೆ ಹರಿದ ನೆತ್ತರು : ಪಾಗಲ್‌ ಪ್ರೇಮಿಯಿಂದ ಯುವತಿಯ ಹತ್ಯೆ

ಬೆಳ್ಳಂಬೆಳಗ್ಗೆ ಮನೆಯಲ್ಲಿ ಮಲಗಿದ್ದ ಯುವತಿಗೆ ಚಾಕು ಇರಿದು ಕೊಲೆ ಮಾಡಿ ಎಸ್ಕೇಪ್‌ ಆಗಿರುವ ಘಟನೆ ನಡೆದಿದೆ.

5 days ago

ಕರೆಂಟ್ ಕಟ್‌ನಿಂದಾಗಿ ಜನರ ಜೀವನ ಕತ್ತಲು: ವಿದ್ಯುತ್ ಸರಬರಾಜು ಕಚೇರಿಗೆ ಮುತ್ತಿಗೆ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಒಂದು ಚಿಕ್ಕ ಮಳೆ ಬಂದರೆ ಸಾಕು ಕೆಲವೊಂದು ಭಾಗಗಳಲ್ಲಿ ಕರೆಂಟ್ ಇಲ್ಲದೆ, ಕತ್ತಲಲ್ಲಿ ಜೀವನ ನಡೆಸುವಂತಾಗಿದೆ. ಹೀಗೆ ಸಾರ್ವಜನಿಕರು ಕರೆಂಟ್ ಇಲ್ಲದೆ ಆಕ್ರೋಶಗೊಂಡು ಕಾರವಾರ…

5 days ago

ತೋಟಗಾರಿಕೆ ಇಲಾಖೆಯಿಂದ ಮಾವು ಪ್ರದರ್ಶನ ಮತ್ತು ಮಾರಾಟ ಮೇಳ

ಜಿಲ್ಲೆಯಾದ್ಯಂತ 8 ಸಾವಿರ ಎಕರೆ ಮಾವು ಬೆಳೆಯನ್ನು ಬೆಳೆಯಲಾಗುತ್ತಿದ್ದು, ಸಾರ್ವಜನಿಕರಿಗೆ ಹಾಗೂ ಗ್ರಾಹಕರಿಕೆಗೆ ಉತ್ತಮ ಗುಣಮಟ್ಟದ ಮಾವು ನೀಡಬೇಕೆನ್ನುವ ಉದ್ದೇಶದಿಂದ ಮಾವು ಪ್ರದರ್ಶನ ಮತ್ತು ಮಾರಾಟ ಮೇಳವನ್ನು…

5 days ago

ಹಳ್ಯಾಳ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ

ಹುಬ್ಬಳ್ಳಿ ತಾಲ್ಲೂಕಿನ ಹಳ್ಯಾಳ ಗ್ರಾಮದ ಶಾಲೆಯಲ್ಲಿ ರವಿವಾರ ನಡೆದಿದ್ದ ಕೊಲೆಯ ಪ್ರಕರಣವನ್ನು ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇದಿಸುವಲ್ಲಿ ಸಕ್ಸಸ್ ಆಗಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

6 days ago

ಚಾಕು ಇರಿಯಲು ಮುಂದಾಗಿದ್ದ ಯುವಕರ ತಂಡದ ಮೇಲೆಯೇ ಚಾಕು ಇರಿತ

ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೊರ್ವನ ಮೇಲೆ ಚಾಕು ಇರಿಯಲು ಮುಂದಾಗಿದ್ದ ಯುವಕರ ಮೇಲೆಯೇ ಅದೇ ಚಾಕುವಿನಿಂದ ವಾಪಾಸ್ ಚಾಕು ಇರಿದಿರುವ ಘಟನೆ ಸಂತೋಷನಗರದ ಜೆ.ಕೆ.ಸ್ಕೂಲ್ ಹತ್ತಿರ ಜರುಗಿದೆ.

6 days ago