ಬೆಂಗಳೂರು

ಬಿಜೆಪಿ ಸುಳ್ಳು ಇನ್ನು ನಡೆಯಲ್ಲ: ಲಕ್ಷ್ಮಣ ಸವದಿ ವಾಗ್ದಾಳಿ

ಮೋದಿ ಮತ್ತವರ ಬಳಗ ಮತ್ತು ಬಿಜೆಪಿಯವರ ಸುಳ್ಳುಗಳನ್ನು ಜನ ಅರಿತಿದ್ದು, ಈ ಸಲ ಸರಿಯಾಗಿ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

3 hours ago

ಅಶ್ಲೀಲ ವಿಡಿಯೋ ಪ್ರಕರಣ: ಹೆಚ್​ಡಿ ರೇವಣ್ಣ ಬಂಧನ

ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣರನ್ನು ವಿಶೇಷ ತನಿಖಾ ದಳದ  ಅಧಿಕಾರಿಗಳು ಬಂಧಿಸಿದ್ದಾರೆ.

4 hours ago

15 ವರ್ಷದಿಂದ ಸಂಸದ ರಾಘವೇಂದ್ರ ಗೆದ್ದು ಏನು ಕಡೆದು ಕಟ್ಟೆಹಾಕಿದ್ದಾರೆ: ಪ್ರದೀಪ್ ಈಶ್ವರ್

ಕಳೆದ 15 ವರ್ಷದಿಂದ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸಂಸದ ರಾಘವೇಂದ್ರ ಗೆದ್ದು ಏನು ಕಡೆದು ಕಟ್ಟೆಹಾಕಿದ್ದಾರೆ ಎಂದು ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ಆರೋಪಿಸಿದರು.

5 hours ago

ಪ್ರಜ್ವಲ್ ರೇವಣ್ಣ ಅಂತಹ ಸ್ವಭಾವದ ಹುಡುಗ ಅಲ್ಲ ಎಂದ ಸಂಸದ ಜಿ.ಎಸ್ ಬಸವರಾಜ್

ಪ್ರಜ್ವಲ್ ರೇವಣ್ಣ ನನ್ನ ಆತ್ಮೀಯ ಸ್ನೇಹಿತ. ಅಂತಹ ಸ್ವಭಾವದ ಹುಡುಗ ಅಲ್ಲ. ಪ್ರಜ್ವಲ್ ಅವರ ಮೇಲಿನ ಪ್ರಕರಣ ಸತ್ಯನೋ ಸುಳ್ಳೋ ಎಂಬುದು ತನಿಖೆ ಬಳಿಕ ತಿಳಿಯಲಿದೆ.  ಎಂದು…

7 hours ago

ಪ್ರಜ್ವಲ್‌ ವಿಡಿಯೋ ಪ್ರಕರಣ: ಸಂತ್ರಸ್ತೆಯರ ನೆರವಿಗೆ ನಿಲ್ಲುವಂತೆ ಸಿದ್ದರಾಮಯ್ಯಗೆ ರಾಹುಲ್‌ ಪತ್ರ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಂದ ಅತ್ಯಾಚಾರಕ್ಕೊಳಗಾಗಿರುವ ಸಂತ್ರಸ್ತೆಯರ ನೆರವಿಗೆ ನಿಲ್ಲಿ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೋರಿದ್ದಾರೆ.

10 hours ago

ಜೆಡಿಎಸ್‌ ನಾಯಕರ ಕುಟುಂಬದೊಳಗಿನ ಜಗಳದಿಂದ ಪ್ರಜ್ವಲ್‌ ಪ್ರಕರಣ ಹೊರಬಿದ್ದಿದೆ: ಡಿ.ಕೆ. ಶಿವಕುಮಾರ್‌

ಜೆಡಿಎಸ್‌ ನಾಯಕರ ಕುಟುಂಬದೊಳಗಿನ ಜಗಳದಿಂದ ಪ್ರಜ್ವಲ್‌ ಪ್ರಕರಣ ಹೊರಬಿದ್ದಿದೆ: ಡಿ.ಕೆ. ಶಿವಕುಮಾರ್‌

11 hours ago

ಫೇಕ್‌ ನ್ಯೂಸ್‌: ಕೋವಿಶೀಲ್ಡ್​ ಪಡೆದವರು ತಂಪುಪಾನಿಯ,ಐಸ್​ ಕ್ರೀಮ್ ಸೇವಿಸಬಾರದು

ಕೊರೊನಾ ಸಂದರ್ಭದಲಲಿ ಕೋವಿಶೀಲ್ಡ್‌ ಪಡೆದವರು ತಂಪುಪಾನಿಯ,ಐಸ್​ ಕ್ರೀಮ್ ಸೇವಿಸಬಾರದು ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ

11 hours ago

ನಾಟಕ ಪ್ರದರ್ಶನದ ವೇಳೆಯೇ ಕುಸಿದು ಬಿದ್ದು ನಟ ಮೃತ್ಯು

ನಟನೊಬ್ಬ ನಟಿಸುತ್ತಾ ವೇದಿಕೆಯ ಮೇಲೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಯಲಹಂಕದ ಸಾತನೂರು ಗ್ರಾಮದಲ್ಲಿ ನಡೆದಿದೆ.

12 hours ago

ವಿದೇಶದಲ್ಲಿರುವ ಪ್ರಜ್ವಲ್​ನನ್ನು ಕರೆತರಲು ಸಿದ್ದರಾಮಯ್ಯಗೆ ಮಾರ್ಗಸೂಚಿ ನೀಡಿದ ಅಣ್ಣಾಮಲೈ

ಪ್ರಜ್ವಲ್​ ರೇವಣ್ಣ ವಿದೇಶದಲ್ಲಿರುವುದರಿಂದ ಅವರನ್ನು ಬಂಧಿಸಿ ಕರೆತರಲು ಕೇಂದ್ರ ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶ ಮಾಡಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಇದಕ್ಕೆ…

13 hours ago

ಸಂತ್ರಸ್ತೆ ಅಪಹರಣ ಕೇಸ್‌ : ಭವಾನಿ ರೇವಣ್ಣ ಸಂಬಂಧಿ ಬಂಧನ

ಈಗಾಗಲೇ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ಬಾರಿ ಸದ್ದು ಮಾಡುತ್ತಿದೆ. ಅಲ್ಲದೇ ಅವರ ತಂದೆ ಸಚಿವ ಹೆಚ್​ಡಿ ರೇವಣ್ಣ ಅವರ ವಿರುದ್ಧವೂ ಕೇಸ್‌ ದಾಖಲಾಗಿದೆ.

13 hours ago