ಬೆಂಗಳೂರು ಗ್ರಾಮಾಂತರ

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ ವಿವಾಹಗಳು ನಡೆಯುವ ಸಾಧ್ಯತೆ ಹೆಚ್ಚಾಗಿದ್ದು, ಈ…

22 hours ago

ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಪದವೀಧರರಿಗೆ ಅವಕಾಶ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಮೇ. 06…

6 days ago

ಕೊಳೆತ ಸ್ಥತಿಯಲ್ಲಿ ಮಹಿಳೆ ಮೃತ ದೇಹ ಪತ್ತೆ

ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹ ಗುರುತು ಪತ್ತೆಯಾಗದಂತೆ ಬೆಂಕಿ ಹಚ್ಚಿ ಅರಣ್ಯದಲ್ಲಿ ಹಾಕಿ ಹೋಗಿರುವ ಪ್ರಕರಣ ತಾಲ್ಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದ ಸಮೀಪ ನಡೆದಿದೆ.…

1 week ago

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 7.86 ಕೋಟಿ ರೂ. ಮೌಲ್ಯದ ಮದ್ಯ ಜಪ್ತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚುನಾವಣಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ 7.86 ಕೋಟಿ ರೂ. ಮೌಲ್ಯದ ಮದ್ಯವನ್ನ ಜಪ್ತಿ ಮಾಡಿದ್ದಾರೆ.

2 months ago

4 ವರ್ಷದ ಮಗುವಿಗೆ ಸಿಗರೇಟ್​ನಿಂದ ಸುಟ್ಟು ಕ್ರೌರ್ಯ ಮೆರೆದ ಮಲತಂದೆ

4 ವರ್ಷ ವಯಸ್ಸಿನ ಮಗುವಿನ ಮೇಲೆ ಮಲತಂದೆ ವಾಟರ್ ಹೀಟರ್ ಮತ್ತು ಸಿಗರೇಟ್​ನಿಂದ ಸುಟ್ಟು ಕ್ರೌರ್ಯ ಮೆರೆದ ಘಟನೆ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿಯಲ್ಲಿ ನಡೆದಿದೆ.

2 months ago

ನಡು ರಸ್ತೆಯಲ್ಲಿ ಹೊತ್ತಿ ಉರಿದ ಕಂಟೈನರ್: 20 ಎಲೆಕ್ಟ್ರಾನಿಕ್ ಬೈಕ್​ಗಳು ಭಸ್ಮ

ರಾಜ್ಯ ಗಡಿಭಾಗ ತಮಿಳುನಾಡಿನ ಥಳಿರಸ್ತೆಯ ಉಳಿವೀರಹಳ್ಳಿಯಲ್ಲಿ ಎಲೆಕ್ಟ್ರಾನಿಕ್ ಬೈಕ್ ಸಾಗಿಸುತ್ತಿದ್ದ ಕಂಟೈನರ್​ಗೆ ಬೆಂಕಿ ತಗುಲಿ ಕಂಟೈನರ್ ಜೊತೆಗೆ 20 ಎಲೆಕ್ಟ್ರಾನಿಕ್ ಬೈಕ್​ಗಳು ಬೆಂಕಿಗಾಹುತಿಯಾದ ಘಟನೆ  ನಡೆದಿದೆ.

2 months ago

ಸರಣಿ ಅಪಘಾತ: ಕ್ಯಾಂಟರ್ ಹರಿದು ಯುವತಿ ಸಾವು

ರಸ್ತೆ ದಾಟುತ್ತಿದ್ದ ಯುವತಿ ಮೇಲೆ ಕ್ಯಾಂಟರ್ ಹರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಕೋರ್ಟ್ ಸರ್ಕಲ್ ಬಳಿ ನಡೆದಿದೆ. ಈ ವೇಳೆ ಯುವತಿ ಮೃತಪಟ್ಟಿದ್ದಾಳೆ.

3 months ago

ಗುರಾಯಿಸಿದ ಯುವಕನಿಗೆ ಚಾಕುವಿನಿಂದ ಇರಿದು ವ್ಯಕ್ತಿ ಪರಾರಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಟಿ ಬೇಗೂರು ಗ್ರಾಮದಲ್ಲಿ ಗುರಾಯಿಸಿ ನಿಂದಿಸಿದ್ದಾಗಿ ವ್ಯಕ್ತಿಯೊಬ್ಬ ಯುವಕನಿಗೆ ಚಾಕು ಇರಿದ ಘಟನೆ ನಡೆದಿದೆ.

3 months ago

ಆನೇಕಲ್​ನಲ್ಲಿ ಸರಗಳ್ಳತನ: ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ತಾಲೂಕಿನಲ್ಲಿ ಸರಗಳ್ಳತನ ನಡೆಯುತ್ತಿದ್ದು, ಅತ್ತಿಬೆಲೆ, ಸೂರ್ಯನಗರ, ಜಿಗಣಿ, ಆನೇಕಲ್ ನಲ್ಲಿ ಸರಣಿ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಈ ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

4 months ago

ಎರಡು ಬೈಕ್‌ಗಳ ನಡುವೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಮಹಿಳೆ ಗಂಭೀರ

ನೆಲಮಂಗಲ ಬಳಿಯ ಅಡಕಿಮಾರನಹಳ್ಳಿಯ ಫ್ಲೈಓವರ್ ಮೇಲೆ ಎರಡು ಬೈಕ್‌ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಹಿಳೆ ಗಂಭೀರ ಗಾಯಗೊಂಡಿದ್ದಾರೆ.

4 months ago