ಬೆಂಗಳೂರು ನಗರ

ಬಿಜೆಪಿ ಇರುವ ಕಡೆ ಭಯೋತ್ಪಾದನೆ ಇರುವುದಿಲ್ಲ- ತೇಜಸ್ವಿ ಸೂರ್ಯ

ಕಾಂಗ್ರೆಸ್ ಇರುವ ಕಡೆ ದುಷ್ಕೃತ್ಯಗಳಿಗೆ ಬೆಂಬಲ ನೀಡಲಾಗುತ್ತೆ ಎಂದು ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ಮಾಡಿದ್ದಾರೆ.

2 months ago

ನಯನ ರಂಗ ಮಂದಿರದಲ್ಲಿ ಮಾ.17ರಂದು 9ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮ

ಇದು ನಿಮ್ಮ ವಾಹಿನಿ ಕಲಾವೇದಿಕೆ (ರಿ) ಬೆಂಗಳೂರು ಅರ್ಪಿಸುವ ಡಾ. ಪುನೀತ್ ರಾಜಕುಮಾರ್ ಜನ್ಮದಿನಾಚರಣೆ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾ. 17ನೇ ಭಾನುವಾರದಂದು ಮಧ್ಯಾಹ್ನ…

2 months ago

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ದಾಖಲಾಗಿದೆ.

2 months ago

ಅರುಣ್ ಕುಮಾರ್ ಪುತ್ತಿಲ ಇಂದು ಬಿಜೆಪಿಗೆ ಸೇರ್ಪಡೆ

ಇಂದು ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಮಂಗಳೂರಿನ ಬಿಜೆಪಿ ಲೋಕಸಭಾ ಚುನಾವಣಾ ಕಚೇರಿಯಲ್ಲಿ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ನಿನ್ನೆ (ಮಾ. 14)ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಕಚೇರಿಯಲ್ಲಿ…

2 months ago

ನಾಯಿ ಬೊಗಳಿದ್ದಕ್ಕೆ ಮಾಲೀಕನ ಮೇಲೆ ಹಲ್ಲೆ ನಡೆಸಿದ ಗ್ಯಾಂಗ್ ಅರೆಸ್ಟ್

ನಾಯಿ ಬೊಗಳಿತ್ತೆಂದು ನಾಯಿ, ಮಾಲೀಕ ಮತ್ತು ಮಾಲೀಕನ ಮಗಳ ಮೇಲೆ ಹಲ್ಲೆ ಮಾಡಿದ ಘಟನೆ ಪಟ್ಟೇಗಾರಪಾಳ್ಯದ ಮುನೇಶ್ವರ ನಗರದಲ್ಲಿ ನಡೆದಿದೆ.

2 months ago

ಯುವಕನನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಮೂವರು ಆರೋಪಿಗಳು ಅರೆಸ್ಟ್

ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದು ಓರ್ವ ಯುವಕನನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.

2 months ago

ಮಾರ್ಚ್ 13, 14 ಲೋಕಸಭಾ ಚುನಾವಣೆ ಘೋಷಣೆ ಮಾಡುವ ಸಾಧ್ಯತೆ: ಡಿಕೆಶಿ

ಮಾರ್ಚ್ 13, 14 ಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

2 months ago

ಯುವಕನ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತಂದೆಯಿಂದಲೇ ಮಗನ ಕೊಲೆ

ಬಸವೇಶ್ವರನಗರದಲ್ಲಿ ನಡೆದ ಯುವಕ ಯೋಗೇಶ್​ ಕೊಲೆ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ಕುಡಿತದ ಚಟ ಬಿಡಿಸಲಾಗದೆ ತಂದೆ ಪ್ರಕಾಶ್​ ಮಗ ಯೋಗೇಶ್​ನನ್ನು ಕೊಲೆ ಮಾಡಿದ್ದಾನೆಂದು ವಿಚಾರಣೆ ವೇಳೆ ತಿಳಿದುಬಂದಿದೆ.

2 months ago

ನಮ್ಮ ಮನೆಯ ಬೋರ್‌ವೆಲ್‌ನಲ್ಲೂ ನೀರಿಲ್ಲ: ಡಿ.ಕೆ. ಶಿವಕುಮಾರ್

ನಮ್ಮ ಮನೆಯ ಬೋರ್‌ವೆಲ್‌ನಲ್ಲೂ ನೀರಿಲ್ಲ. ಬೇರೆ ಕಡೆಯಿಂದ ನೀರು ತರಿಸುವ ಪ್ರಯತ್ನ ಮಾಡ್ತಾ ಇದ್ದೀವಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

2 months ago

ರಸ್ತೆ ದಾಟುತ್ತಿದ್ದಾಗ ಸ್ಕೂಟರ್ ಡಿಕ್ಕಿ: ವೃದ್ಧೆ ಸಾವು

ವೃದ್ಧೆಯೊಬ್ಬರು ಮೊಬೈಲ್‌ನಲ್ಲಿ ಮಾತನಾಡಿಕೊಂಡು ರಸ್ತೆ ದಾಟುತ್ತಿದ್ದಾಗ ಸ್ಕೂಟರ್ ಡಿಕ್ಕಿಯಾಗಿ  ಮೃತಪಟ್ಟಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

2 months ago