ಚಿತ್ರದುರ್ಗ

ಚಾಲಕನ ನಿಯಂತ್ರಣ ತಪ್ಪಿ ಇಂಡಿಕಾ ಕಾರು ಪಲ್ಟಿ: ಇಬ್ಬರು ವೃದ್ಧರು ಮೃತ್ಯು

ಚಾಲಕನ ನಿಯಂತ್ರಣ ತಪ್ಪಿ ಇಂಡಿಕಾ ಕಾರು ಚರಂಡಿಗೆ ಪಲ್ಟಿಯಾಗಿ, ಡಿಕ್ಕಿ ರಭಸಕ್ಕೆ ಕಾರು ಛಿದ್ರವಾಗಿದ್ದು, ಕಾರಿನಲ್ಲಿದ್ದ ಇಬ್ಬರು ವೃದ್ಧರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ತಾಲೂಕಿನ ಹುಣಸೇಕಟ್ಟೆ…

2 days ago

ಮುರುಘಾ ಸ್ವಾಮೀಜಿ ಮತ್ತೆ ಜೈಲಿಗೆ : ಮೇ 27ರವರೆಗೆ ನ್ಯಾಯಾಂಗ ಬಂಧನ

ಮುರುಘಾ ಮಠದ ವಸತಿ ಶಾಲ ವಿದ್ಯಾರ್ಥಿನಿಯರ ಮೇಲಿನ ಅತ್ಯಚಾರ ಪ್ರಕರಣದಲ್ಲಿ ಜಾಮನೀನು ಪಡೆದು ಹೊರ ಬಂದಿದ್ದ ಮುರುಘಾ ಶ್ರೀಗಳಿಗೆ ಪುನಃ ಮೇ 27ರವರೆಗೆ ನ್ಯಾಯಾಂಗ ಬಂಧನ ಆದೇಶಿಸಿ…

1 week ago

ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾವು

ಚುನಾವಣಾ ಕರ್ತವ್ಯದ ವೇಳೆ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮೇಗಳ ಗೊಲ್ಲರ ಹಟ್ಟಿಯಲ್ಲಿ ನಡೆದಿದೆ.

2 weeks ago

ಸಂವಿಧಾನ ತಿದ್ದುಪಡಿ ಮಾಡುತ್ತೇವೆ, ದೇಶದಲ್ಲಿ ಜಾತಿ ಗಣತಿ ಜಾರಿ ಮಾಡ್ತೇವೆ: ಪ್ರಿಯಾಂಕಾ

ಲೋಕಸಬಾ ಚುನಾವಣಾ ಹಿನ್ನಲೆ ಭರ್ಜರಿಯಾಗಿ ಪ್ರಚಾರ ನಡೆಯುತ್ತಿದ್ದು, ಪ್ರಿಯಾಂಕಾ ಗಾಂಧಿ ಕರ್ನಾಟಕಕ್ಕೆ ಬಂದಿದ್ದು, ಚಿತ್ರದುರ್ಗ ಸಮಾವೇಶದಲ್ಲಿ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಹೇಳಿದ್ದಾರೆ.

2 weeks ago

ಗಂಡನ ಮನೆಯಲ್ಲಿ ಕಿರುಕುಳ: ಮಹಿಳೆ ಆತ್ಮಹತ್ಯೆ

ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಮತ್ತೋಡು ಗ್ರಾಮದಲ್ಲಿ ನಡೆದಿದೆ.

3 weeks ago

ಆಶ್ರಮದ ತೊಟ್ಟಿಯಲ್ಲಿ ತಾಯಿ-ಮಗಳ ನಿಗೂಢ ಸಾವು ಪ್ರಕರಣಕ್ಕೆ ಸಿಕ್ತು ಟ್ವಿಸ್ಟ್‌

ನಗರದ ಆಶ್ರಮವೊಂದರ ತೊಟ್ಟಿಯಲ್ಲಿ ತಾಯಿ,ಮಗಳ ಶವ ಪತ್ತೆಯಾಗಿತ್ತು ಈ ಪ್ರಕರಣಕ್ಕೆ ಇದೀಗ ಒಂದು ಟ್ವಿಸ್ಟ್‌ ಸಿಕ್ಕಿದೆ. ತಕ್ಷಣಕ್ಕೆ ಸಹಜ ಸಾವು ಎನಿಸಿದ್ದರು ಕೊಲೆ ಶಂಕೆ ವ್ಯಕ್ತವಾಗಿದೆ.

3 weeks ago

ಚುನಾವಣೆ ಪ್ರಚಾರ ವೇಳೆ ಕುಸಿದು ಬಿದ್ದ ಜಮೀರ ಅಹಮ್ಮದ್‌ : ಆಸ್ಪತ್ರೆಗೆ ದಾಖಲು

ಲೋಕಸಭಾ ಚುನಾವಣೆ ಹಿನ್ನಲೆ ಬಿರುಬಿಸಿನಲ್ಲು ಚುನಾವಣಾ ಪ್ರಚಾರ ರಂಗೇರಿದೆ. ಚುನಾವಣಾ ಪ್ರಚಾರದ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದರು ನಂತರ…

3 weeks ago

ಲೋಕಸಭಾ ಚುನಾವಣೆ; ರಾಜ್ಯದಲ್ಲಿ ಪ್ರಚಾರಕ್ಕೆ ಯುಪಿ ಸಿಎಂ ಎಂಟ್ರಿ

 ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಗೋವಿಂದ ಕಾರಜೋಳ ಯುಗಾದಿ ಹಬ್ಬದ ಮಾರನೇ ದಿನದಿಂದ ಪ್ರಚಾರ ನಡೆಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ತಿಳಿಸಿದ್ದಾರೆ.

1 month ago

ಪೋಕ್ಸೋ ಪ್ರಕರಣದಡಿ ಬಂಧಿತ ಆರೋಪಿ ದಿಡೀರ್‌ ಸಾವು : ತನಿಖೆಗೆ ಅಗ್ರಹ

ಪೋಕ್ಸೋ ಪ್ರಕರಣದ ಅಡಿಯಲ್ಲಿ ಬಂಧಿತನಾಗಿದ್ದ ವ್ಯಕ್ತಿ ಇದೀಗ ಜೈಲಿನಲ್ಲೆ ಸಾವನಪ್ಪಿದ್ದಾನೆ ಈ ಘಟನೆ ಜಾವ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ರಮೇಶ್ (36) ಮೃತವ್ಯಕ್ತಿಯಾಗಿದ್ದು ಈತನ ಸಂಬಂಧಿಕರು ಈ…

1 month ago

ಮುರುಘಾ ಮಠದ ನೂತನ ಉಸ್ತುವಾರಿಯಾಗಿ ಬಸವಕುಮಾರ ಸ್ವಾಮೀಜಿ ನೇಮಕ

ಸರ್ವೋಚ್ಛ ನ್ಯಾಯಾಲಯದ ಆದೇಶದ ಮೇರೆಗೆ ಮುರುಘಾ ಮಠದ ನೂತನ ಉಸ್ತುವಾರಿಯಾಗಿ ಬಸವಕುಮಾರ ಸ್ವಾಮೀಜಿ ನೇಮಕಗೊಂಡಿದ್ದಾರೆ. 

1 month ago