ದಾವಣಗೆರೆ

ಮೋದಿ ಪ್ರಧಾನಿಯಾದ ಮೇಲೆ ದೇಶ ಜಗತ್ತಿನ ಎದುರು ತಲೆ ಎತ್ತಿ ನಿಂತಿದೆ

ದಾವಣಗೆರೆಯಲ್ಲಿ ಬಿಜೆಪಿ  ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಪರ ರೋಡ್ ಶೋ ನಡೆಸಿದ ಮಾಜಿ ಸಚಿವ ಸಿ.ಟಿ ರವಿ, ಮೋದಿ ಪ್ರಧಾನಿಯಾದ ಮೇಲೆ ದೇಶ ಜಗತ್ತಿನ ಎದುರು ತಲೆ…

4 days ago

ನಾಳೆ ದಾವಣಗೆರೆಗೆ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭೇಟಿ

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ ಮೂರರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.

1 week ago

ವೋಟ್ ಹಾಕಿದವರಿಗೆ ತುಮಕೂರಿನ ಶೆಟ್ಟಿಹಳ್ಳಿ ಟೀ ಸ್ಟಾಲ್ ನಲ್ಲಿ 1 ರೂಪಾಯಿಗೆ ಟೀ

ತುಮಕೂರಿನ ಶೆಟ್ಟಿಹಳ್ಳಿ ಟೀ ಸ್ಟಾಲ್ ನಲ್ಲಿ ವೋಟ್ ಹಾಕಿದವರಿಗೆ ಮಾಲೀಕ ಬರೀ ಒಂದು ರೂಪಾಯಿಗೆ ಟೀ ಮಾರಾಟ ಮಾಡುತ್ತಿದ್ದಾರೆ.

2 weeks ago

ತಾಯಿಯ ಸಾವಿಗೆ ತಂದೆಯೇ ಕಾರಣವೆಂದು ಕಲ್ಲು ಎತ್ತಿ ಹಾಕಿ ಕೊಂದ ಮಗ

ಕುಡುಕ ಪತಿಯ ಕಿರುಕುಳಕ್ಕೆ ಬೇಸತ್ತು ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟಿದ್ದರು. ತಾಯಿ ಸಾವಿಗೆ ತಂದೆಯೇ ಕಾರಣವೆಂದು ಸಿಟ್ಟಾದ ಮಗ ಕಲ್ಲು ಎತ್ತಿ ಹಾಕಿ ತಂದೆಯನ್ನೇ ಕೊಂದ ಘಟನೆ…

2 weeks ago

ಗುರಾಯಿಸಿ ನೋಡಿದ್ರು ಅಂತ ಚಾಕು ಇರಿದ ಕಿಡಿಗೇಡಿಗಳು

ರಾಮ ನವಮಿ ದಿನದಂದು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದ್ದು,  ಬಳಿಕ ಹಿಂದೂ ಯುವಕರಿಗೆ ಚಾಕು ಇರಿದ ಘಟನೆ ಚನ್ನಗಿರಿ ತಾಲೂಕಿನ ನಲ್ಲೂರಿನಲ್ಲಿ ಬೆಳಕಿಗೆ…

3 weeks ago

ಸ್ಮೋಕ್ ಬಿಸ್ಕೆಟ್ ತಿನ್ನುತ್ತಿದ್ದಂತೆಯೇ ಬಾಲಕ ಅಸ್ವಸ್ಥ; ಸೆರೆಯಾಯ್ತು ಭಯಾನಕ ದೃಶ್ಯ

 ಸ್ಮೋಕ್ ಬಿಸ್ಕೆಟ್ ತಿಂದು ಬಾಲಕ ಅಸ್ವಸ್ಥಗೊಂಡ ಘಟನೆ ದಾವಣಗೆರೆ ನಗರದ ಪಿಬಿ ರಸ್ತೆ ಬಳಿ ನಡೆದಿದೆ. ಬರ್ಡ್ಸ್ ಎಕ್ಸ್ಯೂಬ್ಯುಶನ್​ನಲ್ಲಿ ಬಾಲಕ ಸ್ಮೋಕ್​ ಬಿಸ್ಕೆಟ್​ ತಿಂದಿದ್ದಾನೆ. ತಿನ್ನುತ್ತಿದ್ದಂತೆಯೇ ಬಾಲಕ…

3 weeks ago

ವಾಹನಗಳಿಗೆ ಗ್ಯಾಸ್ ಸಿಲಿಂಡರ್ ತುಂಬಿಸುವಾಗ ಬಾಂಬ್ ರೀತಿ ಸಿಡಿದ ಓಮಿನಿ ಕಾರು

ಹನಗಳಿಗೆ ಗ್ಯಾಸ್ ಸಿಲಿಂಡರ್ ತುಂಬಿಸುವಾಗ ಅವಘಡ ನಡೆದಿದ್ದು, ಬಾಂಬ್ ರೀತಿ ಎರಡು ಬಾರಿ ಬ್ಲಾಸ್ಟ್ ಆದ ಘಟನೆ ದಾವಣಗೆರೆ ತಾಲೂಕಿನ ದೊಡ್ಡಬೂದಿಹಾಳ್‌ ಗ್ರಾಮದಲ್ಲಿ ನಡೆದಿದೆ.

3 weeks ago

ಆರ್​ಎಸ್​​ಎಸ್ ಕಟ್ಟಾಳು ಟಿ.ಗುರುಸಿದ್ದನಗೌಡ ಕಾಂಗ್ರೆಸ್‌ ಸೇರ್ಪಡೆ

ದಾವಣಗೆರೆ ಜಿಲ್ಲೆ ಜಗಳೂರು ಕ್ಷೇತ್ರದ  ಮಾಜಿ ಶಾಸಕ, ಆರ್​ಎಸ್​​ಎಸ್ ಕಟ್ಟಾಳು ಟಿ.ಗುರುಸಿದ್ದನಗೌಡ  ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. 

4 weeks ago

ದಾಖಲೆ ಇಲ್ಲದೆ ಸಾಗಾಟ: ₹12.50 ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ

ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಕಡೆ ಪೊಲೀಸರು ವಾಹನಗಳನ್ನು ತಪಾಸಣೆ ಮಾಡುತ್ತಿದ್ದು, ಈ ವೇಳೆ ದಾವಣಗೆರೆ ನಗರದ ಲೋಕಿಕೆರೆ ಚೆಕ್ ಪೋಸ್ಟ್ ಬಳಿ ಪರಿಶೀಲನೆ ನಡೆಸುವಾಗ ಸುಮಾರು…

4 weeks ago

ಕೆಎಸ್‌ಆರ್‌ಟಿಸಿ ಬಸ್, ಓಮ್ನಿ ಕಾರು ಮುಖಾಮುಖಿ ಡಿಕ್ಕಿ: ಮೂವರು ಮೃತ್ಯು

ಕೆಎಸ್‌ಆರ್‌ಟಿಸಿ ಬಸ್ ಮತ್ತು ಓಮ್ನಿ ಕಾರು ಮಧ್ಯೆ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟಿ ಗ್ರಾಮದಲ್ಲಿ ನಡೆದಿದೆ.

4 weeks ago