ದಾವಣಗೆರೆ

ಕೆಎಸ್‌ಆರ್‌ಟಿಸಿ ಬಸ್, ಓಮ್ನಿ ಕಾರು ಮುಖಾಮುಖಿ ಡಿಕ್ಕಿ: ಮೂವರು ಮೃತ್ಯು

ಕೆಎಸ್‌ಆರ್‌ಟಿಸಿ ಬಸ್ ಮತ್ತು ಓಮ್ನಿ ಕಾರು ಮಧ್ಯೆ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟಿ ಗ್ರಾಮದಲ್ಲಿ ನಡೆದಿದೆ.

1 month ago

ಅತ್ತೆ, ಮಾವನ ಸಿಟ್ಟಿಗೆ ಅಡಿಕೆ ಮರ ಕಡಿದು ಹಾಕಿದ ಸೊಸೆ!

ಸೊಸೆಯೊಬ್ಬಳು ತನ್ನ ಅತ್ತೆ, ಮಾವನ ಮೇಲಿನ ಕೋಪದಿಂದ ಅಡಿಕೆ ಮರಗಳನ್ನೇ ಕಡಿದು ಹಾಕಿದ ಘಟನೆ ದಾವಣಗೆರೆ ತಾಲೂಕಿನ ಅವರಗೊಳ್ಳ ಗ್ರಾಮದಲ್ಲಿ ನಡೆದಿದೆ.

1 month ago

ಬಿಸಿಲಿನ ಧಗೆಯಿಂದ ಕಂಗಾಲಗಿದ್ದ ಜಿಲ್ಲೆಗೆ ವರುಣನ ಆಗಮನ

ಒಂದೆಡೆ ಬಿಸಿಲಿನ ಧಗೆ ಇನ್ನೊಂದೆಡೆ ನೀರಿನ ಕೊರತೆಯಿಂದ ಕಂಗಾಲಾಗಿದ್ದ ಜಿಲ್ಲೆಯ ಜನರಿಗೆ ಕೊನೆಗೂ ಸಿಕ್ತು ವರುಣನ ಆಶೀರ್ವಾದ. ಜಿಲ್ಲೆಯ ಅಕಾಲಿಕ ಮಳೆಯಿಂದ ಹೆಬ್ಬಾಳ ಗ್ರಾಮದ ಜನರ ಸಂತೋಶಕ್ಕೆ…

2 months ago

ಶ್ರೀಮಂತಿಕೆ ಬಿಟ್ಟು ಸನ್ಯಾಸ ದೀಕ್ಷೆ ಸ್ವೀಕರಿಸಿದ ದಾವಣಗೆರೆ ಯುವಕ

ಕೋಟ್ಯಾಂತರ ರೂಪಾಯಿ ಆಸ್ತಿ ಇದ್ದರೂ ಅದನ್ನೆಲ್ಲ ತೊರೆದು 18 ವರ್ಷದ ಯುವಕನೋರ್ವ ಸನ್ಯಾಸ ದೀಕ್ಷೆ ಸ್ವೀಕಾರ ಮಾಡಿರೋ ಘಟನೆ ದಾವಣಗೆರೆಯಲ್ಲಿ ನಡೆದಿದೆ. 110 ಜೈನ್ ಗುರುಗಳ ಉಪಸ್ಥಿತಿಯಲ್ಲಿ…

2 months ago

ಮಾತನಾಡುವ ಶಕ್ತಿ ಇಲ್ಲ, ಅಡುಗೆ ಮಾಡುದಕ್ಕೆ ಸರಿ : ಶಾಮನೂರು

ಮಾತನಾಡಲು ಬಾರದ ಇವರು ಅಡುಗೆ ಮಾಡುದಕ್ಕೆ ಸರಿ. ಅವರಿಗೆ ಮಾತನಾಡುವ ಶಕ್ತಿ ಇಲ್ಲ ಎಂದು ಸಂಸದ ಸಿದ್ದೇಶ್ವರ್‌ ಪತ್ನಿ ವಿರುದ್ಧ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

2 months ago

ಟಿಕೆಟ್ ಹಂಚಿಕೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ: ವಚನಾನಂದ ಸ್ವಾಮೀಜಿ

ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಬಿಜೆಪಿ, ಕಾಂಗ್ರೆಸ್​​ ಎರಡೂ ಪಕ್ಷಗಳು ಪಂಚಮಸಾಲಿ ಸಮುದಾಯವನ್ನು ನಿರ್ಲಕ್ಷಿಸಿವೆ ಎಂದು ದಾವಣಗೆರೆ  ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿಯ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠಾಧ್ಯಕ್ಷ…

2 months ago

ಬತ್ತಿ ಹೋದ ತುಂಗಭದ್ರ ನದಿ: ಕಾಲುವೆಗೆ ಇಳಿದು ರೈತರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ನಗರದ ಬಳಿಯ ತುಂಗಭದ್ರ ನದಿ ಸಂಪೂರ್ಣವಾಗಿ ಬತ್ತಿ ಹೋಗಿದೆ. ತುಂಗಭದ್ರ ನದಿ ಪಾತ್ರ ಮಕ್ಕಳಿಗೆ ಕ್ರಿಕೇಟ್ ಮೈದಾನವಾಗಿದೆ.

2 months ago

ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಧಗ ಧಗ ಉರಿದ ಕಾರು

ಇದ್ದಕ್ಕಿದ್ದಂತೆ ಮಾರುತಿ ಬೊಲೆರೊ ಕಾರೊಂದಕ್ಕೆ ಬೆಂಕಿ ಹೊತ್ತಿಕೊಂಡು ಧಗ ಧಗ ಉರಿದಿರುವ ಘಟನೆ ನಗರದ ಹದಡಿ ರಸ್ತೆಯ ವಿಶಾಲ್ ಮಾರ್ಟ್ ಬಳಿ ನಡೆದಿದೆ.

2 months ago

ಪಾನಿ ಪೂರಿ ತಿಂದು ಮಕ್ಕಳು ಅಸ್ವಸ್ಥ ಪ್ರಕರಣ : ಓರ್ವ ಬಾಲಕ ಸಾವು

ಪಾನಿ ಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕಣ ದಾಖಲಾದ ಹಿನ್ನಲೆ ಅದರಲ್ಲಿ ಒರ್ವ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ. ದಾವಣೆಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಇಟ್ಟು…

2 months ago

ಪಾನಿಪೂರಿ ಸೇವಿಸಿ ಮಕ್ಕಳು ಅಸ್ವಸ್ಥರಾದ ಪ್ರಕರಣ: ಚಿಕಿತ್ಸೆ ಫಲಿಸದೆ ಓರ್ವ ಬಾಲಕ ಸಾವು

ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಓರ್ವ ಬಾಲಕ ಭಾನುವಾರ ಸಾವನ್ನಪ್ಪಿದ್ದಾನೆ.

2 months ago